TMC came to power by lying in the name of “Maa, Maati, Manush”: PM Modi in Dakshin Dinajpur, West Bengal
April 11th, 11:40 am
PM Modi addressed a massive rally Dakshin Dinajpur, West Bengal. In his speech, he prioritised women’s safety, justice, and empowerment, outlining measures like fast-tracking cases, increasing women police recruitment, and financial support initiatives. He remarked that while the BJP believes in Sabka Saath, Sabka Vikas, it will also ensure that ‘hisaab’ is fulfilled in West Bengal.The BJP’s resolve is a declaration to end TMC’s jungle raj and syndicate rule: PM Modi in Jangipur, West Bengal
April 11th, 11:38 am
PM Modi addressed a massive rally in Jangipur, West Bengal. In his speech, he lauded BJP’s manifesto, outlining six key guarantees focused on ending syndicate raj, ensuring women’s empowerment, boosting education infrastructure, and delivering transparent governance. He also promised employment opportunities and benefits for government employees.Massive public meetings in Purba Bardhaman, Jangipur & Dakshin Dinajpur, West Bengal
April 11th, 11:30 am
Tapping into the growing momentum in West Bengal, PM Modi addressed a massive public gathering in Purba Bardhaman, highlighting BJP’s vision for a fear-free, Viksit Bengal while launching a sharp attack on the TMC government over corruption, lawlessness and appeasement politics.ಕಾಮನ್‌ವೆಲ್ತ್ ರಾಷ್ಟ್ರಗಳ ಲೋಕಸಭೆಗಳ ಸ್ಪೀಕರ್‌ಗಳು ಮತ್ತು ಅಧ್ಯಕ್ಷಾಧಿಕಾರಿಗಳ 28ನೇ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 15th, 11:00 am
ಲೋಕಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಓಂ ಬಿರ್ಲಾ ಜೀ, ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ್ ಜೀ, ಅಂತರ-ಸಂಸದೀಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಟುಲಿಯಾ ಆಕ್ಸನ್, ಕಾಮನ್ವೆಲ್ತ್ ಸಂಸದೀಯ ಸಂಘದ ಅಧ್ಯಕ್ಷರಾದ ಶ್ರೀ ಕ್ರಿಸ್ಟೋಫರ್ ಕಲಿಲಾ, ಕಾಮನ್ವೆಲ್ತ್ ದೇಶಗಳ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರು, ಹಾಗು ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!ಸಂವಿದಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಪೀಠಾಸೀನಾಧಿಕಾರಿಗಳ 28ನೇ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:32 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರ 28 ನೇ ಸಮ್ಮೇಳನವನ್ನು (ಸಿಎಸ್‌ಪಿಒಸಿ) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನರೇಂದ್ರ ಮೋದಿ, ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ ಪಾತ್ರ ವಿಶಿಷ್ಟವಾಗಿದೆ ಎಂದು ಹೇಳಿದರು. ಸ್ಪೀಕರ್‌ಗೆ ಹೆಚ್ಚು ಮಾತನಾಡಲು ಅವಕಾಶವಿಲ್ಲ, ಆದರೆ ಅವರ ಜವಾಬ್ದಾರಿ ಇತರರ ಮಾತುಗಳನ್ನು ಕೇಳುವುದು ಮತ್ತು ಪ್ರತಿಯೊಬ್ಬರೂ ತಮ್ಮ ಅನಿಸಿಕೆಗಳನ್ನು ಅಭಿವ್ಯಕ್ತ ವ್ಯಕ್ತಪಡಿಸಲು ಅವಕಾಶ ದೊರಕುವಂತೆ ನೋಡಿಕೊಳ್ಳುವುದಾಗಿದೆ ಎಂದು ಅವರು ಒತ್ತಿ ಹೇಳಿದರು. ಗದ್ದಲದ ಮತ್ತು ಅತಿಯಾದ ಉತ್ಸಾಹಭರಿತ ಸದಸ್ಯರನ್ನು ಸಹ ನಗುವಿನೊಂದಿಗೆ ನಿಭಾಯಿಸುವ ಸ್ಪೀಕರ್‌ಗಳ ಸಾಮಾನ್ಯ ಲಕ್ಷಣವೆಂದರೆ ತಾಳ್ಮೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 03:45 pm
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
May 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 02:00 pm
ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
April 24th, 01:30 pm
ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.ರಿಪಬ್ಲಿಕ್ ಸರ್ವಸದಸ್ಯರ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 06th, 08:05 pm
ನೀವೆಲ್ಲರೂ ದಣಿದಿರಬೇಕು, ಅರ್ನಬ್ ಅವರ ಗಟ್ಟಿಯಾದ ಧ್ವನಿಯಿಂದ ನಿಮ್ಮ ಕಿವಿಗಳು ದಣಿದಿರಬೇಕು, ಅರ್ನಬ್ ಕುಳಿತುಕೊಳ್ಳಿ, ಇದು ಚುನಾವಣಾ ಸಮಯವಲ್ಲ. ಮೊದಲನೆಯದಾಗಿ, ಈ ನವೀನ ಪ್ರಯೋಗಕ್ಕಾಗಿ ನಾನು ರಿಪಬ್ಲಿಕ್ ಟಿವಿಯನ್ನು ಅಭಿನಂದಿಸುತ್ತೇನೆ. ನೀವು ಯುವಕರನ್ನು ತಳಮಟ್ಟದಲ್ಲಿ ತೊಡಗಿಸಿಕೊಳ್ಳುವ ಮೂಲಕ, ಇಷ್ಟು ದೊಡ್ಡ ಸ್ಪರ್ಧೆ ಆಯೋಜಿಸಿ ಇಲ್ಲಿಗೆ ಕರೆತಂದಿದ್ದೀರಿ. ದೇಶದ ಯುವಕರು ರಾಷ್ಟ್ರೀಯ ಚರ್ಚೆಯಲ್ಲಿ ತೊಡಗಿಸಿಕೊಂಡಾಗ, ಆಲೋಚನೆಗಳಲ್ಲಿ ಹೊಸತನ ಇರುತ್ತದೆ, ಅದು ಇಡೀ ಪರಿಸರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ, ಈ ಸಮಯದಲ್ಲಿ ನಾವು ಈ ಹೊಸ ಶಕ್ತಿಯನ್ನು ಅನುಭವಿಸುತ್ತಿದ್ದೇವೆ. ಒಂದು ರೀತಿಯಲ್ಲಿ, ಯುವಕರ ಒಳಗೊಳ್ಳುವಿಕೆಯಿಂದ, ನಾವು ಪ್ರತಿಯೊಂದು ಬಂಧವನ್ನು ಮುರಿಯಲು, ಮಿತಿಗಳನ್ನು ಮೀರಿ ಹೋಗಲು ಸಾಧ್ಯವಾಗುತ್ತದೆ, ಆದರೆ ಸಾಧಿಸಲಾಗದ ಗುರಿ ಇಲ್ಲ. ತಲುಪಲಾಗದ ಯಾವುದೇ ಗಮ್ಯಸ್ಥಾನವಿಲ್ಲ. ಈ ಸಮಾವೇಶ(ಶೃಂಗಸಭೆ)ಕ್ಕಾಗಿ ರಿಪಬ್ಲಿಕ್ ಟಿವಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದೆ. ಈ ಶೃಂಗಸಭೆಯ ಯಶಸ್ಸಿಗೆ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಸರಿ, ಇದರಲ್ಲಿ ನನ್ನದೂ ಸ್ವಲ್ಪ ಸ್ವಾರ್ಥವಿದೆ, ಒಂದು, ಕಳೆದ ಕೆಲವು ದಿನಗಳಿಂದ ನಾನು 1 ಲಕ್ಷ ಯುವಕರನ್ನು ರಾಜಕೀಯಕ್ಕೆ ತರಬೇಕು, 1 ಲಕ್ಷ ಜನರು ತಮ್ಮ ಕುಟುಂಬಗಳಲ್ಲಿ ಮೊದಲ ಬಾರಿಗೆ ರಾಜಕೀಯಕ್ಕೆ ಬರುವವರು ಎಂದು ಯೋಚಿಸುತ್ತಿದ್ದೇನೆ, ಆದ್ದರಿಂದ ಒಂದು ರೀತಿಯಲ್ಲಿ, ಇಂತಹ ಘಟನೆಗಳು ನನ್ನ ಈ ಗುರಿಗೆ ವೇದಿಕೆಯನ್ನು ಸಿದ್ಧಪಡಿಸುತ್ತಿವೆ. ಎರಡನೆಯದಾಗಿ, ನನ್ನ ವೈಯಕ್ತಿಕ ಲಾಭವಿದೆ, ವೈಯಕ್ತಿಕ ಲಾಭವೆಂದರೆ 2029ರಲ್ಲಿ ಮತ ಚಲಾಯಿಸಲು ಹೋಗುವವರಿಗೆ 2014ಕ್ಕಿಂತ ಮೊದಲು ಪತ್ರಿಕೆಗಳ ಮುಖ್ಯಾಂಶಗಳು ಏನೆಂದು ತಿಳಿದಿರುವುದಿಲ್ಲ, ಅವರಿಗೆ ತಿಳಿದಿಲ್ಲ, 10-10, 12-12 ಲಕ್ಷ ಕೋಟಿ ಹಗರಣಗಳು ಇದ್ದವು, ಅದು ಅವರಿಗೆ ತಿಳಿದಿಲ್ಲ. ಆದರೆ ಅವರು 2029ರಲ್ಲಿ ಮತ ಚಲಾಯಿಸಲು ಹೋಗುವಾಗ, ಹೋಲಿಕೆ ಮಾಡಲು ಅವರ ಮುಂದೆ ಏನೂ ಇರುವುದಿಲ್ಲ. ಆದ್ದರಿಂದ, ನಾನು ಆ ಪರೀಕ್ಷೆಯಲ್ಲಿ ಉತ್ತೀರ್ಣನಾಗಬೇಕು ಮತ್ತು ಈ ವೇದಿಕೆಯು ಆ ಕೆಲಸವನ್ನು ಬಲಪಡಿಸುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಸಮಗ್ರ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
March 06th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಡಪಂನಲ್ಲಿ ನಡೆದ ರಿಪಬ್ಲಿಕ್ ಪ್ಲೀನರಿ ಶೃಂಗಸಭೆ 2025ರಲ್ಲಿ ಭಾಗವಹಿಸಿದ್ದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ತಳಮಟ್ಟದಲ್ಲಿ ಯುವಕರನ್ನು ತೊಡಗಿಸಿಕೊಳ್ಳುವ ಮತ್ತು ಮಹತ್ವದ ಹ್ಯಾಕಥಾನ್ ಸ್ಪರ್ಧೆಯನ್ನು ಆಯೋಜಿಸುವ ನವೀನ ವಿಧಾನಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅಭಿನಂದಿಸಿದರು. ರಾಷ್ಟ್ರದ ಯುವಕರು ರಾಷ್ಟ್ರೀಯ ಸಂವಾದದಲ್ಲಿ ತೊಡಗಿಸಿಕೊಂಡಾಗ, ಅದು ಆಲೋಚನೆಗಳಿಗೆ ಹೊಸತನವನ್ನು ತರುತ್ತದೆ ಮತ್ತು ಅವರ ಶಕ್ತಿಯಿಂದ ಇಡೀ ಪರಿಸರವನ್ನು ತುಂಬುತ್ತದೆ ಎಂದು ಅವರು ಹೇಳಿದರು. ಈ ಶಕ್ತಿಯನ್ನು ಶೃಂಗಸಭೆಯಲ್ಲಿ ಅನುಭವಿಸಲಾಗುತ್ತಿದೆ ಎಂದು ಅವರು ಒತ್ತಿ ಹೇಳಿದರು. ಯುವಕರ ಪಾಲ್ಗೊಳ್ಳುವಿಕೆಯು ಎಲ್ಲಾ ಅಡೆತಡೆಗಳನ್ನು ಮುರಿಯಲು ಮತ್ತು ಗಡಿಗಳನ್ನು ಮೀರಿ ಹೋಗಲು ಸಹಾಯ ಮಾಡುತ್ತದೆ, ಪ್ರತಿ ಗುರಿಯನ್ನು ಸಾಧಿಸಬಹುದು ಮತ್ತು ಪ್ರತಿ ಗಮ್ಯಸ್ಥಾನವನ್ನು ತಲುಪಬಹುದು ಎಂದು ಅವರು ಹೇಳಿದರು. ಈ ಶೃಂಗಸಭೆಗಾಗಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದ್ದಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅವರು ಶ್ಲಾಘಿಸಿದರು ಮತ್ತು ಅದರ ಯಶಸ್ಸಿಗೆ ಶುಭ ಹಾರೈಸಿದರು. ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ಭಾರತದ ರಾಜಕೀಯಕ್ಕೆ ಕರೆತರುವ ತಮ್ಮ ಕಲ್ಪನೆಯನ್ನು ಶ್ರೀ ಮೋದಿ ಪುನರುಚ್ಚರಿಸಿದರು.ವಿಶಾಖಪಟ್ಟಣದ ಉಕ್ಕು ಸ್ಥಾವರಕ್ಕೆ ಆಂಧ್ರಪ್ರದೇಶದ ಜನರ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನವಿದೆ: ಪ್ರಧಾನಮಂತ್ರಿ
January 17th, 05:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿಶಾಖಪಟ್ಟಣದ ಉಕ್ಕು ಸ್ಥಾವರವು ಆಂಧ್ರಪ್ರದೇಶದ ಜನರ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದು, ಅದು ಅವರ ಮನಸ್ಸನ್ನು ಗೆದ್ದಿದೆ ಎಂದು ಹೇಳಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಶಾಖಪಟ್ಟಣಂ ಉಕ್ಕು ಸ್ಥಾವರಸ್ಥಾವರಕ್ಕೆ 10,000 ಕೋಟಿ ರೂ. ಗಿಂತ ಹೆಚ್ಚಿನ ಈಕ್ವಿಟಿ ಬೆಂಬಲವನ್ನು ನೀಡಲು ನಿರ್ಧರಿಸಲಾಯಿತು ಎಂದು ಶ್ರೀ ಮೋದಿಯವರು ತಿಳಿಸಿದ್ದಾರೆ.We are working fast in every sector for the development of Odisha: PM Modi at Odisha Parba 2024
November 24th, 08:48 pm
PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 24th, 08:30 pm
ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.ಹಸಿರು ಹೈಡ್ರೋಜನ್ ಕುರಿತ 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ವೀಡಿಯೊ ಸಂದೇಶ
September 11th, 10:40 am
ಸ್ನೇಹಿತರೆ, ಇಡೀ ಜಗತ್ತೇ ನಿರ್ಣಾಯಕ ಪರಿವರ್ತನೆಯ ಹಾದಿಯಲ್ಲಿ ಸಾಗುತ್ತಿದೆ. ಹವಾಮಾನ ಬದಲಾವಣೆಯು ಭವಿಷ್ಯದ ವಿಷಯವಲ್ಲ ಎಂಬ ಅರಿವು ನಮ್ಮೆಲ್ಲರಲ್ಲೂ ಬೆಳೆಯುತ್ತಿದೆ. ಹವಾಮಾನ ಬದಲಾವಣೆಯ ಪರಿಣಾಮವು ನೇರವಾಗಿ ಇಲ್ಲಿ ಮತ್ತು ಈಗ ಅನುಭವವಾಗುತ್ತಿದೆ. ಹಾಗಾಗಿ, ಇದರ ಪರಿಣಾಮಗಳನ್ನು ತಡೆಯುವ ಕ್ರಿಯೆಯ ಸಮಯವೂ ಇಲ್ಲಿದೆ ಮತ್ತು ನಮ್ಮ ಮುಂದೆಯೇ ಬಂದಿದೆ. ಇಂಧನ ಪರಿವರ್ತನೆ ಮತ್ತು ಸುಸ್ಥಿರತೆಯು ಜಾಗತಿಕ ನೀತಿ ರೂಪಿಸುವ ಸಂವಾದಕ್ಕೆ ಕೇಂದ್ರಬಿಂದುವಾಗಿದೆ.ಹಸಿರು ಹೈಡ್ರೋಜನ್ ಕುರಿತ 2ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
September 11th, 10:20 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಸಂದೇಶದ ಮೂಲಕ “ಹಸಿರು ಹೈಡ್ರೋಜನ್ ಅಂತಾರಾಷ್ಟ್ರೀಯ ಸಮ್ಮೇಳನ” ಉದ್ದೇಶಿಸಿ ಭಾಷಣ ಮಾಡಿದರು.ಭಾರತೀಯ ರೈಲ್ವೆಯಲ್ಲಿ ಎರಡು ಹೊಸ ಮಾರ್ಗಗಳು ಮತ್ತು ಒಂದು ಬಹು-ಟ್ರ್ಯಾಕಿಂಗ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಹೆಚ್ಚು ಸಂಪರ್ಕವನ್ನು ಒದಗಿಸಲು, ಪ್ರಯಾಣವನ್ನು ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚ ಕಡಿಮೆ ಮಾಡಲು, ತೈಲ ಆಮದು ಮತ್ತು ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಆದ್ಯತೆ
August 28th, 05:38 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (CCEA), ಒಟ್ಟು ಅಂದಾಜು ವೆಚ್ಚ 6,456 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಸಚಿವಾಲಯದ 3 (ಮೂರು) ಯೋಜನೆಗಳಿಗೆ ಅನುಮೋದನೆ ನೀಡಿದೆ.ಭಾರತ ಮತ್ತು ಅದರ ಸರ್ಕಾರವು ದುರ್ಬಲವಾಗಿರಬೇಕೆಂದು ಅನೇಕ ಜನರು ಬಯಸುತ್ತಾರೆ ಇದರಿಂದ ಅವರು ಅದರ ಲಾಭವನ್ನು ಪಡೆಯಬಹುದು: ಬಳ್ಳಾರಿಯಲ್ಲಿ ಪ್ರಧಾನಿ
April 28th, 02:28 pm
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬಳ್ಳಾರಿಯಲ್ಲಿ ಜನರು ತಮ್ಮ ನೆಚ್ಚಿನ ನಾಯಕನ ಮಾತು ಕೇಳಲು ಉತ್ಸಾಹ ತೋರಿದರು. ಪ್ರಧಾನಿ ಮೋದಿಯವರು, “ಇಂದು, ಭಾರತವು ವೇಗವಾಗಿ ಮುನ್ನಡೆಯುತ್ತಿರುವಾಗ, ಕೆಲವು ದೇಶಗಳು ಮತ್ತು ಸಂಸ್ಥೆಗಳು ಅದರಿಂದ ಅಸಮಾಧಾನಗೊಂಡಿವೆ. ದುರ್ಬಲ ಭಾರತ, ದುರ್ಬಲ ಸರ್ಕಾರ, ಅವರ ಹಿತಾಸಕ್ತಿಗಳಿಗೆ ಸರಿಹೊಂದುತ್ತದೆ. ಅಂತಹ ಸಂದರ್ಭಗಳಲ್ಲಿ, ಈ ಘಟಕಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಸನ್ನಿವೇಶಗಳನ್ನು ಕುಶಲತೆಯಿಂದ ಬಳಸುತ್ತವೆ. ಕಾಂಗ್ರೆಸ್ ಕೂಡ ಅತಿರೇಕದ ಭ್ರಷ್ಟಾಚಾರದಲ್ಲಿ ಅಭಿವೃದ್ಧಿ ಹೊಂದಿತು, ಆದ್ದರಿಂದ ಅವರು ಸುಮ್ಮನಿದ್ದರು. ಆದರೆ, ದೃಢನಿಶ್ಚಯದ ಬಿಜೆಪಿ ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ, ಹೀಗಾಗಿ ಅಂತಹ ಶಕ್ತಿಗಳಿಗೆ ಸವಾಲುಗಳನ್ನು ಒಡ್ಡುತ್ತಿದೆ. ನಾನು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ತಿಳಿಸಲು ಬಯಸುತ್ತೇನೆ, ಅವರ ಪ್ರಯತ್ನಗಳನ್ನು ಲೆಕ್ಕಿಸದೆಯೇ ... ಭಾರತವು ಪ್ರಗತಿಯನ್ನು ಮುಂದುವರೆಸುತ್ತದೆ ಮತ್ತು ಕರ್ನಾಟಕವೂ ಸಹ ಮುಂದುವರಿಯುತ್ತದೆ.ಪ್ರಧಾನಿ ಮೋದಿ ಅವರು ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಕರ್ನಾಟಕದ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
April 28th, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತ ಪ್ರಗತಿಯತ್ತ ಸಾಗಿದಾಗ ಎಲ್ಲರೂ ಸಂತೋಷದಿಂದ ಇರುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ಕಾಂಗ್ರೆಸ್ 'ಪರಿವಾರ್ಹಿತ್'ನಲ್ಲಿ ಎಷ್ಟು ತೊಡಗಿದೆಯೆಂದರೆ ಅದು ಭಾರತ ಮಾಡುವ ಪ್ರತಿಯೊಂದು ಅಭಿವೃದ್ಧಿಯ ದಾಪುಗಾಲಿನಿಂದ ವಿಚಲಿತಗೊಳ್ಳುತ್ತದೆ.You have seen that I have been serving you without taking any leave: PM Modi in Mahasamund
April 23rd, 02:50 pm
Prime Minister Narendra Modi addressed mega rally today in Mahasamund, Chhattisgarh. Beginning his speech, PM Modi said, I have come to seek your abundant blessings. Our country has made significant progress in the last 10 years, but there is still much work to be done. The previous government in Chhattisgarh did not allow my work to progress here, but now that Vishnu Deo Sai is here, I must complete that work as well.”