ನಿರ್ಣಯಗಳ ಪಟ್ಟಿ: ಸೌದಿ ಅರೇಬಿಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ
April 23rd, 02:25 am
ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರಾತ್ಮಕ ಪಾಲುದಾರಿಕೆ ಮಂಡಳಿಯ (ಎಸ್ ಪಿಸಿ) ಎರಡನೇ ನಾಯಕರ ಸಭೆಯು ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನ ಮಂತ್ರಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಸಹ ಅಧ್ಯಕ್ಷತೆಯಲ್ಲಿ 2025 ರ ಏಪ್ರಿಲ್ 22 ರಂದು ಜೆಡ್ಡಾದಲ್ಲಿ ನಡೆಯಿತು. ರಾಜಕೀಯ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಕೃಷಿ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಒಳಗೊಂಡಿರುವ ಎಸ್ ಪಿಸಿ ಅಡಿಯಲ್ಲಿ ವಿವಿಧ ಸಮಿತಿಗಳು, ಉಪಸಮಿತಿಗಳು ಮತ್ತು ಕಾರ್ಯ ಗುಂಪುಗಳ ಕೆಲಸವನ್ನು ಮಂಡಳಿ ಪರಿಶೀಲಿಸಿತು. ಚರ್ಚೆಗಳ ನಂತರ ಉಭಯ ನಾಯಕರು ಸಂಕ್ಷಿಪ್ತ ಟಿಪ್ಪಣಿಗಳಿಗೆ ಸಹಿ ಹಾಕಿದರು.ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಅವರನ್ನು ಪ್ರಧಾನಮಂತ್ರಿಯವರು ಭೇಟಿ ಮಾಡಿದರು ಮತ್ತು ಭಾರತ-ಸೌದಿ ಅರೇಬಿಯಾ ವ್ಯೂಹಾತ್ಮಕ ಪಾಲುದಾರಿಕೆ ಮಂಡಳಿಯ ಸಹ-ಅಧ್ಯಕ್ಷತೆ ವಹಿಸಿದರು
April 23rd, 02:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 22, 2025 ರಂದು ಸೌದಿ ಅರೇಬಿಯಾ ರಾಜ್ಯಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿ ಅವರನ್ನು ಜೆಡ್ಡಾದ ಮಹಾರಾಜರ ಅರಮನೆಯಲ್ಲಿ ಸೌದಿ ಅರೇಬಿಯಾದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ವಿಧ್ಯುಕ್ತ ಸ್ವಾಗತವನ್ನು ನೀಡಿದರು.ಪ್ರಧಾನಿ ಮೋದಿ ಸೌದಿ ಅರೇಬಿಯಾದ ಜೆಡ್ಡಾಗೆ ಆಗಮಿಸಿದರು
April 22nd, 04:29 pm
ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಸೌದಿ ಅರೇಬಿಯಾದ ಜೆಡ್ಡಾಗೆ ಆಗಮಿಸಿದರು. ವಿಶೇಷ ಸನ್ನೆಯಲ್ಲಿ, ಸೌದಿ ವಾಯುಪಡೆಯ ಜೆಟ್‌ಗಳು ಪ್ರಧಾನಿ ಮೋದಿ ಅವರ ವಿಮಾನವನ್ನು ಸೌದಿ ವಾಯುಪ್ರದೇಶಕ್ಕೆ ಪ್ರವೇಶಿಸಿದಾಗ ಬೆಂಗಾವಲು ಮಾಡಿ ಜೆಡ್ಡಾಗೆ ಕರೆದೊಯ್ದವು. ಪ್ರಧಾನಿ ಮೋದಿಗೆ ಜೆಡ್ಡಾದಲ್ಲಿ ಭವ್ಯ ಸ್ವಾಗತ ದೊರೆಯಿತು. ಅವರು ಸೌದಿ ಅರೇಬಿಯಾದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಭಾರತ - ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
February 14th, 04:57 am
ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ.ಪ್ಯಾರೀಸ್ ನಲ್ಲಿ ಭಾರತ-ಫ್ರಾನ್ಸ್ ಸಿಇಒ ಫೋರಂ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
February 12th, 12:45 am
ಇಲ್ಲಿ ಉಪಸ್ಥಿತರಿರುವ ಭಾರತ ಮತ್ತು ಫ್ರಾನ್ಸ್ ನ ಕೈಗಾರಿಕಾ ನಾಯಕರೇ,14ನೇ ಭಾರತ-ಫ್ರಾನ್ಸ್ ಸಿಇಒ ಫೋರಂ ಉದ್ದೇಶಿಸಿ ಪ್ರಧಾನಮಂತ್ರಿ ಯವರಿಂದ ಭಾಷಣ
February 12th, 12:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಪ್ಯಾರಿಸ್ ನಲ್ಲಿ 14ನೇ ಭಾರತ-ಫ್ರಾನ್ಸ್ ಸಿಇಒ ಫೋರಂ ಅನ್ನು ಉದ್ದೇಶಿಸಿ ಜಂಟಿಯಾಗಿ ಮಾತನಾಡಿದರು. ರಕ್ಷಣೆ, ಏರೋಸ್ಪೇಸ್, ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಮೂಲಸೌಕರ್ಯ, ಸುಧಾರಿತ ಉತ್ಪಾದನೆ, ಕೃತಕ ಬುದ್ಧಿಮತ್ತೆ, ಜೀವನ-ವಿಜ್ಞಾನ, ಕ್ಷೇಮ ಮತ್ತು ಜೀವನಶೈಲಿ ಮತ್ತು ಆಹಾರ ಮತ್ತು ಆತಿಥ್ಯ ಮುಂತಾದ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ, ಎರಡೂ ಕಡೆಯ ಕಂಪನಿಗಳ ವೈವಿಧ್ಯಮಯ ಗುಂಪಿನ ಸಿಇಒಗಳನ್ನು ಫೋರಂ ಒಟ್ಟುಗೂಡಿಸಿತು.ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ
January 25th, 01:00 pm
ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ನಮ್ಮ ಮುಖ್ಯ ಅತಿಥಿಯಾಗಿತ್ತು. ಮತ್ತು ನಾವು ನಮ್ಮ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಮತ್ತೊಮ್ಮೆ, ಇಂಡೋನೇಷ್ಯಾ ಈ ಮಹತ್ವದ ಸಂದರ್ಭದ ಭಾಗವಾಗಲು ಗೌರವಯುತವಾಗಿ ಒಪ್ಪಿಕೊಂಡಿದೆ ಎಂಬುದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ನಾನು ಅಧ್ಯಕ್ಷ ಪ್ರಬೋವೊ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ.ಜರ್ಮನಿಯ ಚಾನ್ಸಲರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಭಾಷಾಂತರ
October 25th, 01:50 pm
ಮೊದಲನೆಯದಾಗಿ, ನಾನು ಚಾನ್ಸಲರ್ ಶೋಲ್ಜ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತ ಕೋರಲು ಬಯಸುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಮೂರನೇ ಬಾರಿಗೆ ನಿಮ್ಮನ್ನು ಭಾರತಕ್ಕೆ ಸ್ವಾಗತಿಸುವ ಅವಕಾಶ ನಮಗೆ ದೊರೆತಿರುವುದಕ್ಕೆ ಸಂತೋಷವಾಗಿದೆ.ಸಿಂಗಾಪುರದ ಪ್ರಧಾನ ಮಂತ್ರಿ ಭೇಟಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
September 05th, 09:00 am
ನೀವು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದು ನಮ್ಮ ಮೊದಲ ಭೇಟಿಯಾಗಿದೆ. ಇದಕ್ಕಾಗಿ ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. 4-ಜಿ ನಾಯಕತ್ವದಲ್ಲಿ ಸಿಂಗಾಪುರ ಇನ್ನಷ್ಟು ವೇಗವಾಗಿ ಪ್ರಗತಿ ಸಾಧಿಸಲಿದೆ ಎಂಬ ವಿಶ್ವಾಸ ನನಗಿದೆ.ಬ್ರೂನೈ ದೊರೆ ಸುಲ್ತಾನ್ ಹಾಜಿ ಹಸ್ಸನಲ್ ಬೋಲ್ಕಾಯ್ ಅವರೊಂದಿಗಿನ ಪ್ರಧಾನಮಂತ್ರಿಗಳ ಭೇಟಿ
September 04th, 12:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಂದರ್ ಸೆರಿ ಬೆಗವಾನ್ನಲ್ಲಿರುವ ಇಸ್ತಾನಾ ನುರುಲ್ ಇಮಾನ್ಗೆ ತಲುಪಿದರು. ಅಲ್ಲಿ ಅವರನ್ನು ಬ್ರೂನೈನ ದೊರೆ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿಯವರೊಂದಿಗೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿ ಹೇಳಿಕೆಯ ಇಂಗ್ಲೀಷ್ ಅನುವಾದ
May 24th, 06:41 am
ನನ್ನ ಆಸ್ಟ್ರೇಲಿಯಾ ಭೇಟಿಯ ಸಂದರ್ಭದಲ್ಲಿ ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತಿಥ್ಯ ಮತ್ತು ಗೌರವಕ್ಕಾಗಿ ನಾನು ಆಸ್ಟ್ರೇಲಿಯದ ಜನರಿಗೆ ಮತ್ತು ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುಸುತ್ತೇನೆ. ನನ್ನ ಸ್ನೇಹಿತರಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಭಾರತಕ್ಕೆ ಭೇಟಿ ನೀಡಿದ ಎರಡು ತಿಂಗಳೊಳಗೆ ನಾನು ಆಸ್ಟ್ರೇಲಿಯಾಕ್ಕೆ ಭೇಟಿ ನೀಡುತ್ತಿದ್ದೇನೆ. ಕಳೆದ ಒಂದು ವರ್ಷದಲ್ಲಿ ಇದು ನಮ್ಮ ಆರನೇ ಸಭೆಯಾಗಿದೆ.We aim to increase defence manufacturing in India: PM Modi
August 27th, 05:11 pm
At a webinar on defence sector, PM Modi spoke about making the sector self-reliant. He said, We aim to increase defence manufacturing in India...A decision has been taken to permit up to 74% FDI in the defence manufacturing through matic route.ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರ ಭಾರತ ಕುರಿತ ವಿಚಾರಗೋಷ್ಠಿಯಲ್ಲಿ ಪ್ರಧಾನಿ ಮೋದಿ ಭಾಷಣ
August 27th, 05:00 pm
ರಕ್ಷಣಾ ತಯಾರಿಕೆಯಲ್ಲಿ “ಆತ್ಮನಿರ್ಭರ ಭಾರತ” ಕುರಿತ ವಿಚಾರ ಸಂಕಿರಣದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರವಾಗುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿಯವರು, ರಕ್ಷಣಾ ಉತ್ಪಾದನೆಯನ್ನು ಹೆಚ್ಚಿಸುವುದು, ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವುದು ಮತ್ತು ರಕ್ಷಣಾ ಕ್ಷೇತ್ರದಲ್ಲಿ ಖಾಸಗಿಯವರಿಗೆ ಮಹತ್ವದ ಪಾತ್ರಗಳನ್ನು ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.ಸೌದಿ ಅರೆಬಿಯಾದೊಂದಿಗಿನ ಕಾರ್ಯತಂತ್ರ ಪಾಲುದಾರಿಕೆ ಮಂಡಳಿ ಒಪ್ಪಂದ ದ್ವಿಪಕ್ಷೀಯ ಸಂಬಂಧಗಳ ಇನ್ನಷ್ಟು ಬಲವರ್ಧನೆಗೆ ಉತ್ತೇಜನ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿಕೆ
October 29th, 11:08 am
ಸೌದಿ ಅರೆಬಿಯಾದೊಂದಿಗಿನ ಕಾರ್ಯತಂತ್ರ ಪಾಲುದಾರಿಕೆ ಮಂಡಳಿ ಒಪ್ಪಂದಕ್ಕೆ ಸಹಿ ಹಾಕುತ್ತಿರುವುದು ಈಗಾಗಲೇ ಇರುವ ಎರಡೂ ರಾಷ್ಟ್ರಗಳ ನಡುವಿನ ಸಂಬಂಧ ಇನ್ನಷ್ಟು ಬಲವರ್ಧನೆಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.