ಭಾರತ ಮತ್ತು ಜಪಾನ್ ನಡುವೆ ಭದ್ರತಾ ಸಹಕಾರ ಕುರಿತು ಜಂಟಿ ಘೋಷಣೆ
August 29th, 07:43 pm
ಸಾಮಾನ್ಯ ಹಿತಾಸಕ್ತಿ ಮತ್ತು ಮೌಲ್ಯಗಳ ಆಧಾರದ ಮೇಲೆ ಭಾರತ ಮತ್ತು ಜಪಾನ್‌ನ ವಿಶೇಷ ಕಾರ್ಯತಂತ್ರಗಳು ಮತ್ತು ಜಾಗತಿಕ ಸಹಭಾಗಿತ್ವದ ರಾಜಕೀಯ ಮುನ್ನೋಟ ಮತ್ತು ಉದ್ದೇಶಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ.ಭಾರತ-ಯುಕೆ (ಯುನೈಟೆಡ್ ಕಿಂಗ್‌ಡಮ್) ವಿಷನ್ 2035
July 24th, 07:12 pm
ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನ ಮಂತ್ರಿಗಳು 2025 ರ ಜುಲೈ 24ರಂದು ಲಂಡನ್‌ನಲ್ಲಿ ನಡೆದ ಸಭೆಯಲ್ಲಿ ಹೊಸ ಭಾರತ-ಯುಕೆ ವಿಷನ್ 2035 ಅನ್ನು ಅನುಮೋದಿಸಿದರು. ಇದು ಪುನರುಜ್ಜೀವನಗೊಂಡ ಪಾಲುದಾರಿಕೆಯ ಸಂಪೂರ್ಣ ಸಾಮರ್ಥ್ಯವನ್ನು ಮುಕ್ತಗೊಳಿಸುವ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಈ ಮಹತ್ವಾಕಾಂಕ್ಷೆಯ ಮತ್ತು ಭವಿಷ್ಯದ ಕೇಂದ್ರಿತ ಒಪ್ಪಂದವು ಪರಸ್ಪರ ಬೆಳವಣಿಗೆ, ಸಮೃದ್ಧಿಗಾಗಿ ಮತ್ತು ತ್ವರಿತ ಜಾಗತಿಕ ಬದಲಾವಣೆಯ ಸಮಯದಲ್ಲಿಸಮೃದ್ಧ, ಸುರಕ್ಷಿತ ಮತ್ತು ಸುಸ್ಥಿರ ಜಗತ್ತನ್ನು ರೂಪಿಸಲು ಒಟ್ಟಾಗಿ ಕೆಲಸ ಮಾಡುವ ಉಭಯ ರಾಷ್ಟ್ರಗಳ ಸಂಕಲ್ಪವನ್ನು ಒತ್ತಿಹೇಳುತ್ತದೆ.