2026-27ನೇ ಸಾಲಿನ ಕಬ್ಬು ರೈತರಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯಾಗಿ ಪ್ರತಿ ಕ್ವಿಂ.ಗೆ ರೂ.365 ಅನ್ನು ಸಂಪುಟ ಸಭೆ ಅನುಮೋದಿಸಿದೆ
May 05th, 06:43 pm
ಕಬ್ಬು ಬೆಳೆಯುವ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತಾದ ಸಚಿವ ಸಂಪುಟ ಸಮಿತಿಯು 2026-27ರ ಸಕ್ಕರೆ ಬೆಳೆಯ ಋತುವಿನಲ್ಲಿ (ಅಕ್ಟೋಬರ್ - ಸೆಪ್ಟೆಂಬರ್) 10.25% ಮೂಲ ಚೇತರಿಕೆ ದರಕ್ಕಾಗಿ ರೂ.365/ಕ್ವಿ.ಟಿ.ಎಲ್. ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು (ಎಫ್.ಆರ್.ಪಿ.) ಅನುಮೋದಿಸಿದೆ, ಇದು 10.25% ಕ್ಕಿಂತ ಹೆಚ್ಚಿನ ಚೇತರಿಕೆಯಲ್ಲಿ ಪ್ರತಿ 0.1% ಹೆಚ್ಚಳಕ್ಕೆ ರೂ.3.56/ಕ್ವಿ.ಟಿ.ಎಲ್.ಗೆ ಪ್ರೀಮಿಯಂ ಅನ್ನು ಒದಗಿಸುತ್ತದೆ ಮತ್ತು ಚೇತರಿಕೆಯಲ್ಲಿ ಶೇ. 0.1 ರಷ್ಟು ಇಳಿಕೆ ಕಾಣುವಾಗ ಪ್ರತಿಯೊಂದಕ್ಕೂ ಎಫ್.ಆರ್.ಪಿ. ಯಲ್ಲಿ ರೂ.3.56/ಕ್ವಿ.ಟಿ.ಎಲ್. ಕಡಿತವನ್ನು ಒದಗಿಸುತ್ತದೆ.ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶ ರಾಜ್ಯಗಳಾದ್ಯಂತ 15 ಜಿಲ್ಲೆಗಳನ್ನು ಒಳಗೊಂಡ ಎರಡು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟದ ಅನುಮೋದನೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 601 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ
April 18th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆ, ರೈಲ್ವೆ ಸಚಿವಾಲಯದ ಒಟ್ಟು 24,815 ಕೋಟಿ ರೂಪಾಯಿ (ಅಂದಾಜು) ವೆಚ್ಚದ 02 (ಎರಡು) ಯೋಜನೆಗಳಿಗೆ ತನ್ನ ಅನುಮೋದನೆ ನೀಡಿದೆ. ಈ ಯೋಜನೆಗಳೆಂದರೆ :ಉತ್ತರ ಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಂತ Iರ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 28th, 12:15 pm
ಉದ್ಘಾಟನೆ ನೆರವೇರಿದೆಯೇ? ಉದ್ಘಾಟನೆ ನೆರವೇರಿದೆಯೇ? ಇನ್ನೂ ಇಲ್ಲ, ಈಗ ಅರ್ಧ ಕೆಲಸ ಮಾತ್ರವೇ ಮುಗಿದಿದೆ. ನಾನು ಆ ಪರದೆಯನ್ನು ಮಾತ್ರ ಸರಿಸಿದ್ದೇನೆ, ಆದರೆ ಇಂದು ಈ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ಇಲ್ಲಿ ಹಾಜರಿರುವ ನೀವೆಲ್ಲರೂ ಮಾಡಬೇಕೆಂದು ನಾನು ಬಯಸುತ್ತೇನೆ. ಆದ್ದರಿಂದ, ನಿಮ್ಮ ಮೊಬೈಲ್ ಫೋನ್‌ಗಳನ್ನು ಹೊರತೆಗೆಯಿರಿ, ನಿಮ್ಮ ಮೊಬೈಲ್ ಫೋನ್‌ನ ದೀಪವನ್ನು ಆನ್ ಮಾಡಿ, ನೀವೇ ಅದನ್ನು ಉದ್ಘಾಟಿಸುತ್ತಿದ್ದೀರಿ. ದೀಪವನ್ನು ಬೆಳಗುವ ಮೂಲಕ, ಇಲ್ಲಿ ಹಾಜರಿರುವ ಪ್ರತಿಯೊಬ್ಬರೂ ಇಂದು ಈ ವಿಮಾನ ನಿಲ್ದಾಣವನ್ನು ಉದ್ಘಾಟಿಸುತ್ತಿದ್ದಾರೆ. ಇದು ನಿಮ್ಮ ಆಸ್ತಿ, ಇದು ನಿಮ್ಮ ಭವಿಷ್ಯ, ಇದು ನಿಮ್ಮ ಕಠಿಣ ಪರಿಶ್ರಮ. ಆದ್ದರಿಂದ ಇದರ ಉದ್ಘಾಟನೆಯನ್ನು ನಿಮ್ಮ ಕೈಗಳಿಂದಲೇ ಮಾಡಲಾಗುತ್ತಿದೆ. ಭಾರತ ಮಾತೆಗೆ ಜಯವಾಗಲಿ ಎಂದು ಹೇಳುವ ಮೂಲಕ, ನಿಮ್ಮ ಕೈಗಳನ್ನು ಮೇಲಕ್ಕೆತ್ತಿ, ದೀಪವನ್ನು ಸಂಪೂರ್ಣ ತೋರಿಸಿ. ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ತುಂಬು ಧನ್ಯವಾದಗಳು. ಈಗ ಉದ್ಘಾಟನೆ ಪೂರ್ಣವಾಗಿದೆ.ಸುಮಾರು ₹11,200 ಕೋಟಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲಾದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ I ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 28th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜೇವರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಮ್ಮ ಹೆಮ್ಮೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ , ಇಂದು ವಿಕ್ಷಿತ್ ಯುಪಿ, ವಿಕಸಿತ ಭಾರತ ಅಭಿಯಾನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಭಾರತದ ಅತಿದೊಡ್ಡ ರಾಜ್ಯವು ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂಬುದರತ್ತ ಅವರು ಗಮನ ಸೆಳೆದರು. ಮೊದಲನೆಯದಾಗಿ, ಈ ವಿಮಾನ ನಿಲ್ದಾಣದ ಅಡಿಪಾಯವನ್ನು ಹಾಕಿದ್ದಕ್ಕಾಗಿ ಮತ್ತು ಈಗ ಅದನ್ನು ಉದ್ಘಾಟಿಸಿದ್ದಕ್ಕಾಗಿ ಹಾಗು ಎರಡನೆಯದಾಗಿ, ಈ ಭವ್ಯ ವಿಮಾನ ನಿಲ್ದಾಣದ ಹೆಸರು ಉತ್ತರ ಪ್ರದೇಶದೊಂದಿಗೆ ಸಂಬಂಧ ಹೊಂದಿರುವುದರಿಂದಾಗಿ ತಮಗೆ ಎರಡು ಪಟ್ಟು ಹೆಮ್ಮೆಯಾಗಿದೆ ಎಂದು ಪ್ರಧಾನಮಂತ್ರಿ ಮೋದಿ ಸಂತಸ ಹಂಚಿಕೊಂಡರು. ನನ್ನನ್ನು ತನ್ನ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಸಂಸತ್ ಸದಸ್ಯನನ್ನಾಗಿ ಮಾಡಿದ ರಾಜ್ಯ ಇದು, ಮತ್ತು ಅದರ ಗುರುತು ಈಗ ಈ ಭವ್ಯ ವಿಮಾನ ನಿಲ್ದಾಣದೊಂದಿಗೆ ಸಂಬಂಧ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು.Bihar doesn't need ‘Katta Sarkar’: PM Modi in Sitamarhi
November 08th, 11:15 am
PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.Unstoppable wave of support as PM Modi addresses rallies in Sitamarhi and Bettiah, Bihar
November 08th, 11:00 am
PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.ಫಿಜಿ ಪ್ರಧಾನಮಂತ್ರಿ ಶ್ರೀ ಸಿಟಿವೆನಿ ರಬೂಕಾ ಅವರ ಭಾರತ ಭೇಟಿ: ದ್ವಿಪಕ್ಷೀಯ ಮಾತುಕತೆಯ ಫಲಿತಾಂಶಗಳ ಪಟ್ಟಿ
August 25th, 01:58 pm
ಫಿಜಿಯಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ವಿನ್ಯಾಸ, ನಿರ್ಮಾಣ, ಕಾರ್ಯಾರಂಭ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಭಾರತ ಗಣರಾಜ್ಯ ಸರ್ಕಾರ ಮತ್ತು ಫಿಜಿ ಗಣರಾಜ್ಯ ಸರ್ಕಾರಗಳ ನಡುವಿನ ತಿಳುವಳಿಕೆ ಒಪ್ಪಂದ.2000 ಕೋಟಿ ರೂ. ವೆಚ್ಚದ "ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿ ಡಿ ಸಿ) ಕ್ಕೆ ಸಹಾಯಧನ" ಕೇಂದ್ರ ವಲಯ ಯೋಜನೆಗೆ ಸಂಪುಟದ ಅನುಮೋದನೆ
July 31st, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2025-26 ರಿಂದ 2028-29 ರವರೆಗೆ ನಾಲ್ಕು ವರ್ಷಗಳ ಅವಧಿಗೆ (2025-26 ರ ಹಣಕಾಸು ವರ್ಷದಿಂದ ಪ್ರತಿ ವರ್ಷ 500 ಕೋಟಿ ರೂ.) 2000 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿ ಡಿ ಸಿ) ಕ್ಕೆ ಅನುದಾನ ಎಂಬ ಕೇಂದ್ರ ವಲಯ ಯೋಜನೆಗೆ ಅನುಮೋದನೆ ನೀಡಿದೆ.ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
July 03rd, 12:32 am
ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ.ಗುಜರಾತ್‌ನ ನವಸಾರಿಯಲ್ಲಿ ಲಖ್ಪತಿ ದೀದಿಯರೊಂದಿಗೆ ಪ್ರಧಾನಮಂತ್ರಿ ಸಂವಾದ
March 08th, 11:00 pm
ಇಂದು ಮಹಿಳಾ ದಿನದಂದೇ ನಮಗೆ ದೊರೆತ ಗೌರವ ಮತ್ತು ಸನ್ಮಾನವು ನಮಗೆ ತುಂಬಾ ಸಂತೋಷ ನೀಡುತ್ತಿದೆಗುಜರಾತ್ ನ ನವಸಾರಿಯಲ್ಲಿ ಲಖ್ಪತಿ ದೀದಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 08th, 10:32 pm
ಜಗತ್ತು ಇಂದು ಮಹಿಳಾ ದಿನವನ್ನು ಆಚರಿಸುತ್ತಿದ್ದರೆ, ನಮ್ಮ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ, 'ಮಾತೃ ದೇವೋ ಭವ' ಎಂದು ತಾಯಿಯ ಮೇಲಿನ ಪೂಜ್ಯ ಭಾವನೆಯಿಂದ ಗೌರವದಿಂದ ಅದರ ಪ್ರಾರಂಭವಾಗುತ್ತದೆ ಎಂದು ಪ್ರಧಾನಿ ಹೇಳಿದರು. ನಮಗೆ ವರ್ಷದ ಪ್ರತಿಯೊಂದು ದಿನವೂ 'ಮಾತೃ ದೇವೋ ಭವ' ಎಂದು ಅವರು ಹೇಳಿದರು.ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 11:00 am
ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ರೋಜ್ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.Maharashtra needs a Mahayuti government with clear intentions and a spirit of service: PM Modi in Solapur
November 12th, 05:22 pm
PM Modi addressed a public gathering in Solapur, Maharashtra, highlighting BJP’s commitment to Maharashtra's heritage, middle-class empowerment, and development through initiatives that respect the state's legacy.PM Modi addresses public meetings in Chimur, Solapur & Pune in Maharashtra
November 12th, 01:00 pm
Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.