ಸದ್ಗುಣಗಳೊಂದಿಗೆ ಗುರಿ ಹೊಂದುವುದು ಹೇಗೆ ಎಂಬುದನ್ನು ವಿವರಿಸುವ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ

January 01st, 11:24 am

ಹೊಸ ವರ್ಷ 2026ರ ಉದಯದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ.

ಸುಭಾಷಿತದ ಮೂಲಕ ಸಮಾಜ ಕಲ್ಯಾಣದ ಸಕಾರಾತ್ಮಕ ಚಿಂತನಾ ಶಕ್ತಿಯ ಬಗ್ಗೆ ತಿಳಿಸಿದ ಪ್ರಧಾನಮಂತ್ರಿ

December 31st, 09:06 am

ಸಮಾಜದ ಕಲ್ಯಾಣವನ್ನು ಮುನ್ನಡೆಸುವಲ್ಲಿ ಸಕಾರಾತ್ಮಕ ಚಿಂತನೆಯ ಮಹತ್ವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸುವ ಮತ್ತು ಶಕ್ತಿ, ನ್ಯಾಯ, ಏಕತೆಯನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

December 30th, 10:10 am

1943ರ ಡಿಸೆಂಬರ್ 30ರಂದು ಪೋರ್ಟ್ ಬ್ಲೇರ್ ನಲ್ಲಿ ನೇತಾಜಿ ಅವರು ತ್ರಿವರ್ಣ ಧ್ವಜವನ್ನು ಹಾರಿಸಿದಾಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದರು.

ಉದ್ಯಮಶೀಲರಿಗೆ ಅಥವಾ ಶ್ರಮಜೀವಿಗಳಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹೇಳುವ ಸಂಸ್ಕೃತ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ

December 29th, 11:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯಮಿಗಳಿಗೆ ಅಥವಾ ಶ್ರಮಶೀಲ ಜನರಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹೇಳುವ ಸಂಸ್ಕೃತ ಸುಭಾಷಿತವನ್ನು ಇಂದು ಹಂಚಿಕೊಂಡಿದ್ದಾರೆ.

ನೈಜ ನಾಯಕತ್ವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

December 26th, 09:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೈಜ ನಾಯಕತ್ವವನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ-

ಗೌರವಾನ್ವಿತ ಅಟಲ್ ಜಿಯವರ ಜೀವನದಿಂದ ಸ್ಫೂರ್ತಿ ಪಡೆಯಲು ತಿಳಿಸುವ​​​​​​​ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

December 25th, 08:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅಟಲ್ ಅವರ ಜನ್ಮದಿನವಾದ ಇಂದು ಅವರ ಜೀವನದಿಂದ ಸ್ಫೂರ್ತಿ ಪಡೆಯಲು ಒತ್ತು ನೀಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ -

ಕಠಿಣ ಪರಿಶ್ರಮದ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

December 24th, 09:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ರೈತರ ಮಹತ್ವವನ್ನು ತಿಳಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

December 23rd, 09:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ.

ವರ್ತಮಾನದಲ್ಲಿ ಬದುಕುವ ವಿವೇಕವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

December 22nd, 09:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಮರಗಳನ್ನು ನೆಡುವುದರಿಂದಾಗುವ ಶಾಶ್ವತ ಪ್ರಯೋಜನಗಳನ್ನು ಪ್ರಮುಖವಾಗಿ ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

December 19th, 10:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತೀಯ ಚಿಂತನೆಯ ಕಾಲಾತೀತ ವಿವೇಕವನ್ನು ಪ್ರತಿಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಹಣ್ಣುಗಳು ಮತ್ತು ಹೂವುಗಳನ್ನು ಹೊಂದಿರುವ ಮರಗಳು ಹತ್ತಿರದಲ್ಲಿದ್ದಾಗ ಮನುಷ್ಯರನ್ನು ತೃಪ್ತಿಪಡಿಸುವಂತೆಯೇ, ಮರಗಳನ್ನು ನೆಟ್ಟ ವ್ಯಕ್ತಿ ಎಷ್ಟೇ ದೂರದಲ್ಲಿ ವಾಸಿಸುತ್ತಿದ್ದರೂ ಸಹ ಆತನಿಗೆ ಎಲ್ಲಾ ರೀತಿಯ ಪ್ರಯೋಜನಗಳನ್ನು ಒದಗಿಸುತ್ತವೆ ಎಂದು ಈ ಶ್ಲೋಕವು ತಿಳಿಸುತ್ತದೆ.

ಆಂತರಿಕ ಶಕ್ತಿಗೆ ಕಾರಣವಾಗುವ ಸದ್ಗುಣಗಳನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

December 18th, 09:19 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ –

ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ಉಲ್ಲೇಖಿಸುವ​​​​​​​ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

December 17th, 09:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಯೋಧರ ನಮ್ರತೆ ಮತ್ತು ನಿಸ್ವಾರ್ಥ ಧೈರ್ಯವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

December 16th, 09:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತ ಹಂಚಿಕೊಂಡಿದ್ದಾರೆ-

ಸಂಸ್ಕೃತದ ಯೋಗ ಶ್ಲೋಕಗಳಿಂದ ಪಡೆದ ಕಾಲಾತೀತ ಜ್ಞಾನವನ್ನು ಹಂಚಿಕೊಂಡ ಪ್ರಧಾನಮಂತ್ರಿ

December 10th, 09:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೋಗದ ಪರಿವರ್ತನಾತ್ನಕ ಶಕ್ತಿಯನ್ನು ಉಲ್ಲೇಖಿಸುವ ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ. ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣ ಮತ್ತು ಸಮಾಧಿ ವಿಧಾನಗಳ ಮೂಲಕ ದೈಹಿಕ ಆರೋಗ್ಯದಿಂದ ಅಂತಿಮ ವಿಮೋಚನೆಯವರೆಗಿನ ಯೋಗದ ಪ್ರಗತಿಶೀಲ ಮಾರ್ಗವನ್ನು ಶ್ಲೋಕಗಳು ವಿವರಿಸುತ್ತವೆ.

ದೂರದರ್ಶನದ ಸುಪ್ರಭಾತಂ ಕಾರ್ಯಕ್ರಮದಲ್ಲಿನ ಸಂಸ್ಕೃತ ಜ್ಞಾನದ ಕುರಿತು ಪ್ರಧಾನಮಂತ್ರಿ ಪ್ರಸ್ತಾಪ

December 09th, 10:40 am

ದೂರದರ್ಶನದ ಸುಪ್ರಭಾತಂ ಕಾರ್ಯಕ್ರಮದಲ್ಲಿನ ಸಂಸ್ಕೃತ ಜ್ಞಾನದ ಬಗ್ಗೆ ಪ್ರಸ್ತಾಪಿಸುತ್ತಾ ಭಾರತದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಜೀವನದಲ್ಲಿ ಸಂಸ್ಕೃತದ ನಿರಂತರ ಪ್ರಸ್ತುತತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒತ್ತಿ ಹೇಳಿದ್ದಾರೆ.

ಭಾರತೀಯ ಸಂಪ್ರದಾಯಗಳು ಮತ್ತು ಮೌಲ್ಯಗಳನ್ನು ಉತ್ತೇಜಿಸುವ ದೂರದರ್ಶನದ 'ಸುಪ್ರಭಾತಂ' ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ಲಾಘನೆ

December 08th, 11:33 am

ದೂರದರ್ಶನದಲ್ಲಿ ಪ್ರಸಾರವಾಗುವ ಸುಪ್ರಭಾತಂ ಕಾರ್ಯಕ್ರಮವು ಮುಂಜಾನೆಗೆ ಉಲ್ಲಾಸಕರ ಆರಂಭ ತರುತ್ತಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಯೋಗಾಭ್ಯಾಸದಿಂದ ಹಿಡಿದು ಭಾರತೀಯ ಜೀವನ ವಿಧಾನದವರೆಗೆ ವಿವಿಧ ವಿಚಾರಧಾರೆಗಳನ್ನು ಪ್ರಸ್ತುತಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.