ಎಫ್‌ಎಒ ಅಗ್ರಿಕೋಲಾ ಪದಕ ಸ್ವೀಕಾರ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 20th, 11:00 pm
ಭಾರತದಲ್ಲಿ ಕೃಷಿಯು ಜೀವನದ ಆಧಾರವಾಗಿದೆ. ಇದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ, ನಮ್ಮ ಮೂಲ ಮೌಲ್ಯಗಳ ಪ್ರತಿಬಿಂಬವಾಗಿದೆ. ನಮ್ಮ ಸಂಪ್ರದಾಯದಲ್ಲಿ, ಭೂಮಿಯನ್ನು ತಾಯಿ ಎಂದು ಪೂಜಿಸಲಾಗುತ್ತದೆ, ರೈತನನ್ನು ಮಣ್ಣಿನ ಮಗ ಎಂದು ಕರೆಯಲಾಗುತ್ತದೆ. ಸಾವಿರಾರು ವರ್ಷಗಳ ಪರಂಪರೆಯಲ್ಲಿ ಬೇರೂರಿರುವ ಈ ಕಾಲಾತೀತ ಮೌಲ್ಯಗಳು ಇಂದಿಗೂ ನಮ್ಮ ಪ್ರಯತ್ನಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.ರೋಮ್ ನಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ವತಿಯಿಂದ ಪ್ರಧಾನಮಂತ್ರಿ ಅವರಿಗೆ ಅಗ್ರಿಕೋಲಾ ಪದಕ ಪ್ರದಾನ
May 20th, 10:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ರೋಮ್ನಲ್ಲಿರುವ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ಯ ಪ್ರಧಾನ ಕಚೇರಿಯಲ್ಲಿ 2026 ರ ಪ್ರತಿಷ್ಠಿತ 'ಅಗ್ರಿಕೋಲಾ ಪದಕ'ವನ್ನು ನೀಡಿ ಗೌರವಿಸಲಾಯಿತು. ಭಾರತದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಆಹಾರ ಭದ್ರತೆ, ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರು ತೋರಿದ ಅಸಾಧಾರಣ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.ವಿಶ್ವ ಜಲ ದಿನದಂದು ಜಲ ಸಂರಕ್ಷಣೆಯ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ
March 22nd, 09:05 am
ವಿಶ್ವ ಜಲ ದಿನದಂದು ಪ್ರತಿ ಹನಿ ನೀರನ್ನು ಸಂರಕ್ಷಿಸುವ ಮತ್ತು ಈ ಅಮೂಲ್ಯ ಸಂಪನ್ಮೂಲವನ್ನು ಜವಾಬ್ದಾರಿಯುತವಾಗಿ ಬಳಸುವ ಬದ್ಧತೆಯನ್ನು ಎಲ್ಲರೂ ಪುನರುಚ್ಚರಿಸಬೇಕೆಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕರೆ ನೀಡಿದರು.ಭಾರತದ ನಿವ್ವಳ ಶೂನ್ಯ ದೃಷ್ಟಿಕೋನವನ್ನು ಮುನ್ನಡೆಸುವ ಸುಸ್ಥಿರ ನಾವೀನ್ಯತೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು
August 03rd, 04:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸುಸ್ಥಿರತೆಯನ್ನು ಎತ್ತಿಹಿಡಿಯುವ ಮತ್ತು ನಿವ್ವಳ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವ ಭಾರತದ ಬದ್ಧತೆಯನ್ನು ಬಲಪಡಿಸುವ ಮಹತ್ವದ ಉಪಕ್ರಮವನ್ನು ಶ್ಲಾಘಿಸಿದರು.ಪ್ರಾಣಿಗಳನ್ನು ಸಂರಕ್ಷಿಸುವಲ್ಲಿ ಭಾರತ ಯಾವಾಗಲೂ ಮುಂಚೂಣಿಯಲ್ಲಿದೆ: ಪ್ರಧಾನಮಂತ್ರಿ
March 09th, 12:10 pm
ಭಾರತವು ವನ್ಯಜೀವಿ ವೈವಿಧ್ಯತೆ ಮತ್ತು ವನ್ಯಜೀವಿಗಳನ್ನು ಆಚರಿಸುವ ಸಂಸ್ಕೃತಿಯಿಂದ ಆಶೀರ್ವದಿಸಲ್ಪಟ್ಟಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಪ್ರಾಣಿಗಳನ್ನು ಸಂರಕ್ಷಿಸುವಲ್ಲಿ ಮತ್ತು ಸುಸ್ಥಿರ ಗ್ರಹಕ್ಕೆ ಕೊಡುಗೆ ನೀಡುವಲ್ಲಿ ನಾವು ಯಾವಾಗಲೂ ಮುಂಚೂಣಿಯಲ್ಲಿದ್ದೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.