ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 21st, 06:45 am
ಗೌರವಾನ್ವಿತ ರಾಜ್ಯಪಾಲ ಶ್ರೀ ಆರ್.ಎನ್. ರವಿ ಜಿ, ಉತ್ಸಾಹಭರಿತ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಜಿ, ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಪ್ರತಾಪರಾವ್ ಜಾಧವ್ ಜಿ, ವೇದಿಕೆಯಲ್ಲಿದ್ದ ಎಲ್ಲಾ ಇತರ ಗಣ್ಯರು, ಕೋಲ್ಕತ್ತಾದಲ್ಲಿ ನೆರೆದಿದ್ದ ಎಲ್ಲ ಜನರೇ, ಭಾರತ ಮತ್ತು ವಿಶ್ವದಾದ್ಯಂತದ ಈ ಯೋಗ ಆಚರಣೆಯಲ್ಲಿ ಭಾಗವಹಿಸುತ್ತಿರುವ ಪ್ರತಿಯೊಬ್ಬರೂ ಮತ್ತು ನನ್ನ ಪ್ರೀತಿಯ ದೇಶವಾಸಿಗಳೇ, ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು.ಪಶ್ಚಿಮಬಂಗಾಳದ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಆಚರಣೆಗೆ ನೇತೃತ್ವ ವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ನಡೆದೆ 12ನೇ ಅಂತಾರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದರು. ಶ್ರೀ ನರೇಂದ್ರ ಮೋದಿ ಸಾವಿರಾರು ಯೋಗ ಸಾಧಕರೊಂದಿಗೆ ಸಾಮಾನ್ಯ ಯೋಗ ಶಿಷ್ಟಾಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಶ್ವದಾದ್ಯಂತದ ಜನರಿಗೆ ಶುಭಾಶಯಗಳನ್ನು ತಿಳಿಸಿದ ಶ್ರೀ ನರೇಂದ್ರ ಮೋದಿ, ಜೂನ್ 21 ಅನ್ನು ವಿಶ್ವದ ಹಲವು ಭಾಗಗಳಲ್ಲಿ ವರ್ಷದ ಅತಿ ಉದ್ದದ ದಿನವೆಂದು ಗುರುತಿಸಲಾಗಿದೆ ಮತ್ತು ಯೋಗ ಮಾನವೀಯತೆಯ ಅತಿದೊಡ್ಡ ಸಾಮೂಹಿಕ ಆಚರಣೆಗಳಲ್ಲಿ ಒಂದಾಗಿದೆ ಎಂದು ಉಲ್ಲೇಖಿಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ
May 22nd, 05:47 pm
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸುವೇಂದು ಅಧಿಕಾರಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
May 09th, 02:06 pm
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸುವೇಂದು ಅಧಿಕಾರಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.ಬಿಜೆಪಿ : ಬಲವಾದ , ಸ್ಥಿರ , ಎಲ್ಲರನ್ನೂ ಸೇರಿದ ಮತ್ತು ಸಮೃದ್ಧ ಭಾರತ
May 14th, 04:30 pm
ಬಿಜೆಪಿ : ಬಲವಾದ , ಸ್ಥಿರ , ಎಲ್ಲರನ್ನೂ ಸೇರಿದ ಮತ್ತು ಸಮೃದ್ಧ ಭಾರತ