TMC only abuses, threatens, spreads lies: PM Modi in Barrackpore, West Bengal
April 27th, 12:00 pm
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.PM Modi’s high-octane address electrifies Barrackpore
April 27th, 11:30 am
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 08th, 03:54 pm
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ಹರ್ಷ್ ಮಲ್ಹೋತ್ರಾ ಜಿ, ತೋಖಾನ್ ಸಾಹು ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರೆ, ಗೌರವಾನ್ವಿತ ಶಾಸಕರೆ ಮತ್ತು ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ
March 08th, 10:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೆಹಲಿಯಲ್ಲಿ ಸುಮಾರು ₹33,500 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು, ನಾವೆಲ್ಲರೂ ದೆಹಲಿಯ ಅಭಿವೃದ್ಧಿಗೆ ಹೊಸ ವೇಗವನ್ನು ನೀಡಲು ಇಲ್ಲಿ ಒಟ್ಟುಗೂಡಿದ್ದೇವೆ ಎಂದು ಹೇಳಿದರು.LDF and UDF have pushed Kerala into corruption, misgovernance and appeasement politics: PM Modi in Thiruvananthapuram
January 23rd, 11:47 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.Huge crowd turns up as PM Modi addresses rally in Thiruvananthapuram, Kerala
January 23rd, 11:43 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.ಕೇರಳದ ತಿರುವನಂತಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
January 23rd, 11:00 am
ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜಿ, ವಿವಿಧ ಸ್ಥಳಗಳಿಂದ ಸಂಪರ್ಕ ಹೊಂದಿದ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು, ತಿರುವನಂತಪುರದ ಹೆಮ್ಮೆ ಮತ್ತು ಹೊಸದಾಗಿ ಆಯ್ಕೆಯಾದ ಮೇಯರ್, ನನ್ನ ಹಳೆಯ ಸಹೋದ್ಯೋಗಿ ಶ್ರೀ ವಿ.ವಿ. ರಾಜೇಶ್ ಜಿ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ನಮಸ್ಕಾರಂ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೇರಳದ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ
January 23rd, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ಕೇರಳದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಪ್ರಯತ್ನಗಳು ಇಂದು ಹೊಸ ವೇಗವನ್ನು ಪಡೆದುಕೊಂಡಿವೆ ಎಂದು ತಿಳಿಸಿದರು. ಕೇರಳದಲ್ಲಿ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಾಗಿದೆ ಮತ್ತು ತಿರುವನಂತಪುರವನ್ನು ಪ್ರಮುಖ ಸ್ಟಾರ್ಟಪ್ ಹಬ್ ಆಗಿ ಪರಿವರ್ತಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿಹೇಳಿದರು. ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ (PM SVANidhi Credit Card) ಬಿಡುಗಡೆಯೊಂದಿಗೆ ಕೇರಳದಿಂದ ಬಡವರ ಕಲ್ಯಾಣಕ್ಕಾಗಿ ಮಹತ್ವದ ದೇಶವ್ಯಾಪಿ ಉಪಕ್ರಮವು ಪ್ರಾರಂಭವಾಗಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಇದು ದೇಶಾದ್ಯಂತ ಇರುವ ಬೀದಿ ಬದಿ ವ್ಯಾಪಾರಿಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು. ಈ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಸುವ ಉಪಕ್ರಮಗಳಿಗಾಗಿ ಅವರು ಕೇರಳದ ಜನತೆಗೆ ಮತ್ತು ದೇಶದ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.