ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

February 18th, 08:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.