ಪ್ರಧಾನಮಂತ್ರಿ ಅವರು ಬಿಹಾರದ ರಾಜ್ಯಪಾಲರನ್ನು ಭೇಟಿ ಮಾಡಿದರು

March 25th, 06:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಬಿಹಾರದ ರಾಜ್ಯಪಾಲರಾದ ಶ್ರೀ ಸೈಯದ್ ಅತಾ ಹಸ್ನೈನ್ ಅವರು ಭೇಟಿ ಮಾಡಿದರು.