ದಾವೂದಿ ಬೊಹ್ರಾ ಸಮುದಾಯದ ನಿಯೋಗದೊಂದಿಗೆ ಪ್ರಧಾನಮಂತ್ರಿ ಸಂವಾದ
April 17th, 08:05 pm
ಈ ನಿಯೋಗದಲ್ಲಿ ಉದ್ಯಮ ನಾಯಕರು, ವೃತ್ತಿಪರರು, ವೈದ್ಯರು, ಶಿಕ್ಷಣ ತಜ್ಞರು ಮತ್ತು ದಾವೂದಿ ಬೊಹ್ರಾ ಸಮುದಾಯದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದರು. ಅವರು ತಮ್ಮ ಕಷ್ಟಗಳನ್ನು ವಿವರಿಸಿದರು ಮತ್ತು ತಮ್ಮ ಸಮುದಾಯದ ಸದಸ್ಯರ ಆಸ್ತಿಗಳನ್ನು ವಕ್ಫ್ ಮಂಡಳಿಯು ಅಕ್ರಮವಾಗಿ ವಶಪಡಿಸಿಕೊಂಡ ಕಥೆಗಳನ್ನು ಹಂಚಿಕೊಂಡರು. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಇದು ಬಹಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಬೇಡಿಕೆಯಾಗಿತ್ತು ಎಂದು ತಿಳಿಸಿದರು.His Holiness Syedna Mufaddal Saifuddin, the Religious Head of the Dawoodi Bohra Community, calls on the PM
February 28th, 11:54 am