Just as the Netherlands is known for tulips, India is known for the lotus: PM Modi in The Hague

May 16th, 01:30 pm

Addressing a massive community programme in The Hague, Netherlands, PM Modi praised the Indian diaspora for its contributions to Dutch society and for serving as a living bridge between India and the Netherlands. He highlighted the sporting linkages that contribute to close people-to-people ties between the two countries. He also called upon the diaspora to actively contribute to India's journey towards Viksit Bharat.

Prime Minister addresses the Indian Diaspora in the Netherlands

May 16th, 01:20 pm

Addressing a massive community programme in The Hague, Netherlands, PM Modi praised the Indian diaspora for its contributions to Dutch society and for serving as a living bridge between India and the Netherlands. He highlighted the sporting linkages that contribute to close people-to-people ties between the two countries. He also called upon the diaspora to actively contribute to India's journey towards Viksit Bharat.

ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

March 29th, 11:30 am

ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 12th, 10:47 pm

ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 12th, 08:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.

ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ ಅವರು ದೃಢನಿಶ್ಚಯ, ಸಂಯಮ ಮತ್ತು ಆತ್ಮವಿಶ್ವಾಸದ ಮೌಲ್ಯಗಳನ್ನು ಉಲ್ಲೇಖಿಸಿದರು

March 09th, 09:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟಿ20 ಕ್ರಿಕೆಟ್ ವಿಶ್ವಕಪ್ ಗೆಲ್ಲುವ ಮೂಲಕ, ದೃಢನಿಶ್ಚಯ, ಸಂಯಮ ಮತ್ತು ಆತ್ಮವಿಶ್ವಾಸದ ಸಂಯೋಜನೆಯು ಜೀವನದ ಯಶಸ್ಸಿಗೆ ಕೀಲಿಕೈ ಎಂಬುದನ್ನು ಟೀಮ್ ಇಂಡಿಯಾ ತೋರಿಸಿದೆ ಎಂದು ಹೇಳಿದ್ದಾರೆ. ಸರಿಯಾದ ದಿಕ್ಕಿನಲ್ಲಿ ಕಠಿಣ ಪರಿಶ್ರಮದಿಂದ ಪ್ರತಿಯೊಂದು ಗುರಿಯನ್ನು ಸಾಧಿಸಬಹುದು ಎಂಬುದನ್ನು ಈ ಗೆಲುವು ತೋರಿಸುತ್ತದೆ ಎಂದು ಅವರು ಹೇಳಿದರು.

ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಮಂತ್ರಿ

March 08th, 11:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ. ಗಮನಾರ್ಹ ಗೆಲುವು ಅಸಾಧಾರಣ ಕೌಶಲ್ಯಗಳು, ದೃಢನಿಶ್ಚಯ ಮತ್ತು ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಪಂದ್ಯಾವಳಿಯುದ್ದಕ್ಕೂ ತಂಡವು ಅತ್ಯುತ್ತಮ ಧೈರ್ಯವನ್ನು ತೋರಿಸಿದೆ ಎಂದು ಅವರು ಹೇಳಿದರು.

ಭಾರತ-ಕೆನಡಾ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

March 02nd, 02:30 pm

ಭಾರತ - ಕೆನಡಾ ಸಿಇಒ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಸೇರಲು ನನಗೆ ಸಂತೋಷವಾಗುತ್ತಿದೆ. ತಮ್ಮ ಸಕಾರಾತ್ಮಕ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನೆ ಅವರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಎಐ ಪ್ರಗತಿಯಿಂದ ಟಿ20 ವಿಶ್ವಕಪ್ ವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಭಾರತದ ಏರಿಕೆಯನ್ನು ಪ್ರದರ್ಶಿಸುತ್ತಾರೆ

February 22nd, 11:30 am

ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು. ಭಾರತೀಯ ಮೂಲದ ಕ್ರಿಕೆಟಿಗರು, ಅಂಗಾಂಗ ದಾನ, ನದಿ ಉತ್ಸವಗಳು, ಡಿಜಿಟಲ್ ಸುರಕ್ಷತೆ, ಪರೀಕ್ಷಾ ಪೆ ಚರ್ಚಾ ಮತ್ತು ಇನ್ನೂ ಅನೇಕ ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ಫೆಬ್ರವರಿ 23 ರಂದು ರಾಷ್ಟ್ರಪತಿ ಭವನದಲ್ಲಿ 'ರಾಜಾಜಿ ಉತ್ಸವ' ಆಚರಿಸಲಾಗುವುದು ಎಂದು ಅವರು ಹೈಲೈಟ್ ಮಾಡಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಿ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದರು, ನಾರಿ ಶಕ್ತಿಯೊಂದಿಗಿನ ಅವರ ಆಳವಾದ ಸಂಪರ್ಕವನ್ನು ಗಮನಿಸಿದರು.

ಅಂಧ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್‌ಗಳೊಂದಿಗಿನ ಪ್ರಧಾನಮಂತ್ರಿ​​​​​​​ ಅವರ ಸಂವಾದದ ಕನ್ನಡ ಅನುವಾದ

November 28th, 10:15 am

ಸಾರ್, ಆಕೆ ಸಹಿ ಮಾಡುತ್ತಾರೆ ಎಂದು ನಿಮಗೆ ಹೇಗೆ ಗೊತ್ತು

ಭಾರತೀಯ ಅಂಧ ಮಹಿಳಾ ಟಿ 20 ವಿಶ್ವಕಪ್ ಚಾಂಪಿಯನ್‌ಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 28th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ನಿನ್ನೆ ಭಾರತೀಯ ಅಂಧ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್‌ಗಳೊಂದಿಗೆ ಸಂವಾದ ನಡೆಸಿದರು. ಶ್ರೀ ನರೇಂದ್ರ ಮೋದಿ ಅವರು ಆಟಗಾರ್ತಿಯರೊಂದಿಗೆ ಆತ್ಮೀಯವಾಗಿ ಮಾತನಾಡಿದರು, ಅವರ ದೃಢಸಂಕಲ್ಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆತ್ಮವಿಶ್ವಾಸ ಮತ್ತು ಸ್ಥಿತಿಸ್ಥಾಪಕತ್ವದಿಂದ ತಮ್ಮ ಪಯಣವನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸಿದರು. ಕಠಿಣ ಪರಿಶ್ರಮದ ಮೂಲಕ ಮುನ್ನಡೆಯುವವರು ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೆ ಜೀವನದಲ್ಲಿಯೂ ಸಹ ಎಂದಿಗೂ ವಿಫಲರಾಗುವುದಿಲ್ಲ ಎಂದು ಅವರು ಒತ್ತಿ ಹೇಳಿದರು. ಆಟಗಾರರು ತಮ್ಮದೇ ಆದ ಅಸ್ಮಿತೆಯನ್ನು ಸೃಷ್ಟಿಸಿಕೊಂಡಿದ್ದು, ಅದು ಅವರ ಆತ್ಮವಿಶ್ವಾಸವನ್ನು ಬಲಪಡಿಸುತ್ತದೆ ಎಂದು ಅವರು ಉಲ್ಲೇಖಿಸಿದರು.

India's journey over the past decade has been one of scale, speed and sustainability: PM Modi in Guyana

November 22nd, 03:02 am

PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.

Prime Minister Shri Narendra Modi addresses the Indian Community of Guyana

November 22nd, 03:00 am

PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.

ರಷ್ಯಾದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

July 09th, 11:35 am

ನಿಮ್ಮ ಪ್ರೀತಿ, ವಾತ್ಸಲ್ಯ ಮತ್ತು ನೀವು ಇಲ್ಲಿರಲು ತೆಗೆದುಕೊಂಡಿರುವ ದೀರ್ಘ ಸಮಯವನ್ನು ನಾನು ಗಾಢವಾಗಿ ಪ್ರಶಂಸಿಸುತ್ತೇನೆ. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ; ನಾನು ನನ್ನೊಂದಿಗೆ ಬಹಳಷ್ಟು ತಂದಿದ್ದೇನೆ. ನಾನು ಭಾರತದ ಫಲವತ್ತಾದ ಮಣ್ಣಿನ ಸಾರವನ್ನು ತಂದಿದ್ದೇನೆ, 140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಅವರ ಹೃತ್ಪೂರ್ವಕ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ. 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಭಾರತೀಯ ಸಮುದಾಯದ ಜತೆಗಿನ ನನ್ನ ಮೊದಲ ಸಂವಾದ ಇಲ್ಲಿ ಮಾಸ್ಕೋದಲ್ಲಿ ನಡೆಯುತ್ತಿರುವುದು ನನಗೆ ಅಪಾರ ಸಂತೋಷ ನೀಡುತ್ತಿದೆ.

ಪ್ರಧಾನಮಂತ್ರಿಯವರು ರಷ್ಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು

July 09th, 11:30 am

ಇಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರನ್ನು ಭಾರತೀಯ ಸಮುದಾಯದ ಸದಸ್ಯರು ವಿಶೇಷ ಅಕ್ಕರೆ ಮತ್ತು ಆತ್ಮೀಯತೆಯಿಂದ ಸ್ವಾಗತಿಸಿದರು.

ವಿಶ್ವ ಟಿ20 ಚಾಂಪಿಯನ್ಸ್ ಭಾರತ ಕ್ರಿಕೆಟ್ ತಂಡದೊಂದಿಗೆ ಪ್ರಧಾನ ಮಂತ್ರಿಯವರು ನಡೆಸಿದ ಸಂವಾದದ ಇಂಗ್ಲೀಷ್ ಅನುವಾದ

July 05th, 04:00 pm

ಪ್ರಧಾನ ಮಂತ್ರಿ: ಸ್ನೇಹಿತರೇ, ಸ್ವಾಗತ! ನೀವು ದೇಶವನ್ನು ಉತ್ಸಾಹ ಮತ್ತು ಸಂಭ್ರಮದಿಂದ ಬೀಗುವಂತೆ ಮಾಡಿರುವುದನ್ನು ನೋಡಲು ನಮಗೆ ತುಂಬಾ ಸಂತೋಷವಾಗುತ್ತದೆ. ನೀವು ನಮ್ಮ ಎಲ್ಲಾ ದೇಶವಾಸಿಗಳ ಭರವಸೆ ಮತ್ತು ಆಶಯಗಳನ್ನು ಗೆದ್ದಿದ್ದೀರಿ. ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಸಾಮಾನ್ಯವಾಗಿ, ನಾನು ಕಚೇರಿಯಲ್ಲಿ ತಡರಾತ್ರಿಯವರೆಗೆ ಕೆಲಸ ಮಾಡುತ್ತೇನೆ, ಆದರೆ ಈ ಬಾರಿ ಟಿವಿ ಆನ್ ಆಗಿತ್ತು ಮತ್ತು ನಾನು ಕಡತಗಳ ಮೇಲೆ ಗಮನಹರಿಸಲು ಸಾಧ್ಯವಾಗಲಿಲ್ಲ. ನೀವು ಅದ್ಭುತವಾದ ತಂಡ ಮನೋಭಾವ, ಪ್ರತಿಭೆ ಮತ್ತು ತಾಳ್ಮೆಯನ್ನು ಪ್ರದರ್ಶಿಸಿದ್ದೀರಿ. ನಿಮ್ಮ ತಾಳ್ಮೆಯನ್ನು ನಾನು ನೋಡಿದೆ; ಯಾವುದೇ ಆತುರ ಇರಲಿಲ್ಲ. ನಿಮ್ಮಲ್ಲಿ ಅಪಾರವಾದ ಆತ್ಮವಿಶ್ವಾಸ ತುಂಬಿತ್ತು. ಹಾಗಾಗಿ ಮತ್ತೊಮ್ಮೆ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು.

2024ರ ಐಸಿಸಿ T-20 ವಿಶ್ವಕಪ್ ವಿಜೇತರಿಗೆ ಪ್ರಧಾನಮಂತ್ರಿಯವರಿಂದ ಆತಿಥ್ಯ

July 04th, 02:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ತಮ್ಮ ನಿವಾಸದಲ್ಲಿ ಐಸಿಸಿ T-20 ವಿಶ್ವಕಪ್ ವಿಜೇತ ಭಾರತೀಯ ಪುರುಷರ ಕ್ರಿಕೆಟ್ ತಂಡಕ್ಕೆ ಆತಿಥ್ಯ ನೀಡಿದರು.

ಕ್ರಿಕೆಟ್ ಕ್ಷೇತ್ರಕ್ಕೆ ರವೀಂದ್ರ ಜಡೇಜಾ ಅವರ ಕೊಡುಗೆಯನ್ನು ಪ್ರಧಾನಿಯವರು ಶ್ಲಾಘಿಸಿದ್ದಾರೆ

June 30th, 07:19 pm

ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾ ಅವರು ಹಲವು ವರ್ಷಗಳಿಂದ ಕ್ರಿಕೆಟ್ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ತೋರಿದ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರಶಂಸಿಸಿದ್ದಾರೆ.

ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಮೋದಿಯವರು ದೂರವಾಣಿ ಮೂಲಕ ಅಭಿನಂದನೆ ಸಲ್ಲಿಸಿದರು

June 30th, 02:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ, ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಜಯಗಳಿಸಿದ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು ಅಭಿನಂದಿಸಿದರು. ಪಂದ್ಯಾವಳಿಯಲ್ಲಿ ತಂಡದ ಸದಸ್ಯರು ತೋರಿದ ಅನುಕರಣೀಯ ಕೌಶಲ್ಯ ಮತ್ತು ಸ್ಪೂರ್ತಿಯನ್ನು ಶ್ರೀ ಮೋದಿಯವರು ಶ್ಲಾಘಿಸಿದರು.

ಭಾರತ ಕ್ರಿಕೆಟ್‌ ತಂಡದ ಟಿ20 ವಿಶ್ವ ಕಪ್‌ ಗೆಲುವಿಗೆ ಪ್ರಧಾನಮಂತ್ರಿ ಅಭಿನಂದನೆ

June 29th, 11:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು -20 ವಿಶ್ವ ಕಪ್‌ ಗೆದ್ದಿರುವ ಭಾರತ ಕ್ರಿಕೆಟ್‌ ತಂಡವನ್ನು ಅಭಿನಂದಿಸಿದ್ದಾರೆ.