Let us work together to realize the dream of a prosperous Malaysia and a developed India: PM Modi at India - Malaysia Joint Press Meet
February 08th, 08:35 am
In the joint press meet with Malaysian PM Anwar Ibrahim, PM Modi highlighted his first foreign visit of 2026 to Malaysia. Welcoming the deepening ties between India and Malaysia across sectors, the PM emphasised that these steps will make life easier for citizens of both countries. He reiterated his commitment to development, peace and stability in the entire Indo-Pacific region along with ASEAN.India Malaysia Joint Statement on the occasion of the Official visit by Prime minister of India to Malaysia
February 08th, 08:30 am
At the invitation of Prime Minister of Malaysia, His Excellency, Dato’ Seri Anwar Ibrahim, His Excellency, Shri Narendra Modi, Prime Minister of the Republic of India, undertook an official visit to Malaysia from 7 to 8 February 2026. The visit reflected the deep-rooted friendship and enduring people-to-people ties, based on civilizational connections between the two countries. It reaffirmed the shared commitment of the two Leaders to further consolidate and expand the India–Malaysia Comprehensive Strategic Partnership.Indian diaspora in Malaysia acts as a living bridge between the two countries PM Modi at the community programme in Kuala Lumpur
February 07th, 03:59 pm
PM Modi participated and addressed a community programme in Malaysia. In his address, the PM lauded the Indian diaspora in Malaysia for being a living bridge between the two countries, describing the India–Malaysia relationship as IMPACT. Having already established the Thiruvalluvar Chair at the University of Malaya, the PM announced the setting up of a Thiruvalluvar Centre in Malaysia.PM Modi addresses a community programme in Kuala Lumpur, Malaysia
February 07th, 03:15 pm
PM Modi participated and addressed a community programme in Malaysia. In his address, the PM lauded the Indian diaspora in Malaysia for being a living bridge between the two countries, describing the India–Malaysia relationship as IMPACT. Having already established the Thiruvalluvar Chair at the University of Malaya, the PM announced the setting up of a Thiruvalluvar Centre in Malaysia.ತಿರು ಡಿ. ಜ್ಞಾನಸುಂದರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
January 26th, 09:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿ. ಜ್ಞಾನಸುಂದರಂ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 14th, 11:00 am
ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ಪೊಂಗಲ್ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
January 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ನಡೆದ ಪೊಂಗಲ್ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ತಮಿಳಿನಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ಶ್ರೀ ನರೇಂದ್ರ ಮೋದಿ, ”ಪೊಂಗಲ್ ಇಂದು ಜಾಗತಿಕ ಹಬ್ಬವಾಗಿದೆ’’ ಎಂದು ಒತ್ತಿ ಹೇಳಿದರು. ಈ ಹಬ್ಬವನ್ನು ತಮಿಳು ಸಮುದಾಯಗಳು ಮತ್ತು ಪ್ರಪಂಚದಾದ್ಯಂತ ತಮಿಳು ಸಂಸ್ಕೃತಿಯನ್ನು ಪಾಲಿಸುವವರು ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ತಾವೂ ಅವರಲ್ಲಿ ಒಬ್ಬರು ಎಂದು ಹೇಳಿದರು. ಈ ವಿಶೇಷ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸುವುದು ತಮ್ಮ ಅದೃಷ್ಟ ಎಂದು ಅವರು ಹೇಳಿದರು. ತಮಿಳು ಜನರ ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವದಂತೆ, ರೈತರು, ಭೂಮಿ ಮತ್ತು ಸೂರ್ಯನ ಶ್ರಮಕ್ಕೆ ಕೃತಜ್ಞತೆ ಸಲ್ಲಿಸುವುದನ್ನು ಸಾಕಾರಗೊಳಿಸುತ್ತದೆ ಮತ್ತು ಪ್ರಕೃತಿ, ಕುಟುಂಬ ಮತ್ತು ಸಮಾಜದಲ್ಲಿ ಸಮತೋಲನದತ್ತ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಇದೇ ವೇಳೆ ದೇಶದ ವಿವಿಧ ಭಾಗಗಳು ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಇತರ ಹಬ್ಬಗಳ ಆಚರಣೆಯಲ್ಲಿ ಮುಳುಗಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಪೊಂಗಲ್ ಹಬ್ಬದಂದು ಭಾರತ ಮತ್ತು ವಿಶ್ವದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು ಮತ್ತು ಇತರೆ ಎಲ್ಲಾ ಹಬ್ಬಗಳಿಗೆ ಶುಭ ಕೋರಿದರು.'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ
December 28th, 11:30 am
ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
July 27th, 11:30 am
‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.ಶ್ರೀಲಂಕಾದ ತಮಿಳು ಸಮುದಾಯದ ನಾಯಕರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
April 05th, 10:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾದ ಕೊಲಂಬೊದಲ್ಲಿ ತಮಿಳು ಸಮುದಾಯದ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿಯವರು, ತಮಿಳು ಸಮುದಾಯದ ನಾಯಕರಾದ ತಿರು ಆರ್. ಸಂಪಂತನ್ ಮತ್ತು ತಿರು ಮಾವೈ ಸೇನಾತಿರಾಜ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 11th, 02:00 pm
ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್‌ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.ಸುಬ್ರಮಣ್ಯ ಭಾರತಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 10:27 am
ಕವಿ ಮತ್ತು ಬರಹಗಾರ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.ಮಹಾನ್ ತಮಿಳು ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ 2024ರ ಡಿಸೆಂಬರ್ 11 ರಂದು ಪ್ರಧಾನಮಂತ್ರಿ ಅವರಿಂದ ಬಿಡುಗಡೆ
December 10th, 05:12 pm
ಸುಬ್ರಮಣ್ಯ ಭಾರತಿಯವರ ಬರಹಗಳು ಜನರಲ್ಲಿ ದೇಶಪ್ರೇಮವನ್ನು ತುಂಬುವ ಜೊತೆಗೆ, ಜನಸಾಮಾನ್ಯರು ಅರ್ಥೈಸಿಕೊಳ್ಳಬಹುದಾದ ಸರಳ ಭಾಷೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ದೇಶದ ಆಧ್ಯಾತ್ಮಿಕ ಪರಂಪರೆಯ ಸಾರವನ್ನು ಹೇಳಿವೆ. ಸೀನಿ ವಿಶ್ವನಾಥನ್ ಅವರು ಸಂಕಲನ ಮಾಡಿ ಸಂಪಾದಿಸಿರುವ ಸುಬ್ರಹ್ಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ 23 ಸಂಪುಟಗಳನ್ನು ಅಲಯನ್ಸ್ ಪ್ರಕಾಶನ ಪ್ರಕಟಿಸಿದೆ. ಇದು ಸುಬ್ರಮಣ್ಯ ಭಾರತಿಯವರ ಬರಹಗಳ ಆವೃತ್ತಿಗಳು, ವಿವರಣೆಗಳು, ದಾಖಲೆಗಳು, ಹಿನ್ನೆಲೆ ಮಾಹಿತಿ ಮತ್ತು ತಾತ್ವಿಕ ಪ್ರಸ್ತುತಿಗಳ ವಿವರಗಳನ್ನು ಒಳಗೊಂಡಿದೆ.ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ಸಣ್ಣ ಹಡಗು(ದೋಣಿ) ಸೇವೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 14th, 08:15 am
ಈ ಮಹತ್ವದ ಸುಸಂದರ್ಭದಲ್ಲಿ ನಿಮ್ಮೊಂದಿಗೆ ಸೇರಿರುವುದು ನನ್ನ ಸೌಭಾಗ್ಯ. ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯ ಪ್ರಾರಂಭಿಸುತ್ತಿದ್ದೇವೆ. ನಾಗಪಟ್ಟಣಂ ಮತ್ತು ಕಂಕಸಂತುರೈ ನಡುವೆ ಕಡವು ಅಥವಾ ಸಣ್ಣ ಹಡಗು ಅಥವಾ ದೋಣಿಯ ಸೇವಾರಂಭವು ನಮ್ಮ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ.ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ
October 14th, 08:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಸಂದೇಶದ ಮೂಲಕ ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳಿಗೆ ಚಾಲನೆ ನೀಡಿದರು.ಶ್ರೀಲಂಕಾ ಅಧ್ಯಕ್ಷರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 21st, 12:13 pm
ಭಾರತದಲ್ಲಿ ಅಧ್ಯಕ್ಷ ವಿಕ್ರಮಸಿಂಘೆ ಮತ್ತು ಅವರ ನಿಯೋಗವನ್ನು ಇಂದು ನಾನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಅಧ್ಯಕ್ಷ ವಿಕ್ರಮಸಿಂಘೆ ಅವರು ಅಧಿಕಾರದಲ್ಲಿ ಒಂದು ವರ್ಷ ಪೂರೈಸುತ್ತಿದ್ದಾರೆ. ಈ ಸಂದರ್ಭದಲ್ಲಿ, ನಮ್ಮೆಲ್ಲರ ಪರವಾಗಿ, ನಾನು ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. ಕಳೆದ ಒಂದು ವರ್ಷವು ಶ್ರೀಲಂಕಾದ ಜನರಿಗೆ ಸವಾಲುಗಳಿಂದ ತುಂಬಿದೆ. ಆಪ್ತ ಸ್ನೇಹಿತರಂತೆ ಸದಾ, ನಾವು ಈ ಬಿಕ್ಕಟ್ಟಿನ ಸಮಯದಲ್ಲಿ ಶ್ರೀಲಂಕಾದ ಜನರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ ಮತ್ತು ಈ ಸವಾಲಿನ ಸಂದರ್ಭಗಳನ್ನು ಎದುರಿಸಿದ ಧೈರ್ಯಕ್ಕಾಗಿ ನಾನು ಶ್ರೀಲಂಕಾದ ಜನರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.PM Modi interacts with the Indian community in Paris
July 13th, 11:05 pm
PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.ಗುಜರಾತ್ ಮತ್ತು ತಮಿಳುನಾಡು ನಡುವಿನ ಪ್ರಾಚೀನ ಬಾಂಧವ್ಯವನ್ನು ಎಸ್ ಟಿ ಸಂಗಮಂ ಆಚರಿಸುತ್ತಿದೆ: ಪ್ರಧಾನಮಂತ್ರಿ
March 19th, 08:49 pm
ಸೌರಾಷ್ಟ್ರ ತಮಿಳು ಸಂಗಮಂ ಅಡಿಯಲ್ಲಿ ಗುಜರಾತ್ ಮತ್ತು ತಮಿಳುನಾಡು ನಡುವೆ ಇರುವ ಬಾಂಧವ್ಯವನ್ನು ಆಚರಿಸುತ್ತಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರಶಂಸಿಸಿದ್ದಾರೆ. ಎಸ್ಟಿ ಸಂಗಮಂ, ‘ಏಕ್ ಭಾರತ್ ಶ್ರೇಷ್ಠ ಭಾರತ್’ ಅನ್ನು ಆಚಾರಿಸುತ್ತಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.ಉತ್ಸಾಹದಿಂದ ತುಡಿಯುವ ತಮಿಳು ಸಂಸ್ಕೃತಿ ಜಾಗತಿಕವಾಗಿ ಜನಪ್ರಿಯವಾಗಿದೆ: ಪ್ರಧಾನಮಂತ್ರಿ
February 13th, 09:21 am
ಸಿಂಗಾಪುರದ ಪ್ರಧಾನಿ ಲೀ ಸಿ.ಎನ್. ಲೂಂಗ್ ಎಎಂಕೆ, ಕೆಬುನ್ ಬಾರು ಮತ್ತು ವೈಸಿಕೆ ನಿವಾಸಿಗಳೊಂದಿಗೆ ತಡವಾಗಿ ಪೊಂಗಲ್ ಆಚರಿಸಿದ ಕುರಿತು ಪೋಸ್ಟ್ ಮಾಡಿದ ಟ್ವೀಟ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರತಿಕ್ರಿಯಿಸಿದ್ದಾರೆ.