ಲೇಹ್‌ನಲ್ಲಿ 'ತಥಾಗತರ ಪೂಜ್ಯ ಅವಶೇಷಗಳ ಪವಿತ್ರ ಪ್ರದರ್ಶನ'ದ ಉದ್ಘಾಟನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
May 02nd, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಲೇಹ್‌ನಲ್ಲಿ ಆರಂಭಗೊಂಡ 'ತಥಾಗತರ ಪಜ್ಯ ಅವಶೇಷಗಳ ಪವಿತ್ರ ಪ್ರದರ್ಶನ' ಉದ್ಘಾಟನೆಯ ಬಗ್ಗೆ ಇಂದು ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ.