ಪ್ರಧಾನಮಂತ್ರಿ ಅವರು ಪವಿತ್ರ ತೈ ಪೂಸಂ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ

February 01st, 04:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪವಿತ್ರ ತೈ ಪೂಸಂ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ್ದಾರೆ. 'ಭಗವಾನ್ ಮುರುಗನ್ ಅವರ ಆಶೀರ್ವಾದ ಸದಾ ನಮ್ಮ ಮೇಲಿರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ, ಯಶಸ್ಸು ಮತ್ತು ಸಮೃದ್ಧಿ ಲಭಿಸಲಿ' ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.