ತಮಿಳು ನಾಡಿನ ಜನಪ್ರಿಯ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶುಭಾಶಯ

February 11th, 01:42 pm

ಇಂದು ತಮಿಳು ನಾಡಿನಲ್ಲಿ ಹಿಂದೂಗಳು ಆಚರಿಸುವ ಸುಬ್ರಹ್ಮಣ್ಯ ಸ್ವಾಮಿ ಆರಾಧಿಸುವ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ ತಿಳಿಸಿದರು.

​​​​​​​ಥೈಪೂಸಂ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ ಪ್ರಧಾನ ಮಂತ್ರಿ

January 25th, 09:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಪೂಸಮ್ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.