ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
December 25th, 10:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಂದು 'ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್' ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ್ದರು. “ಈ ಸೇವೆಯು ಪ್ರೀತಿ, ಶಾಂತಿ ಮತ್ತು ಸಹಾನುಭೂತಿಯ ಕಾಲಾತೀತ ಸಂದೇಶವನ್ನು ಪ್ರತಿಬಿಂಬಿಸುತ್ತದೆ. ಕ್ರಿಸ್‌ಮಸ್‌ನ ಸ್ಫೂರ್ತಿಯು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಉತ್ತೇಜಿಸಲಿ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.