ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ

May 17th, 03:45 am

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.

ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)

May 17th, 03:15 am

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಅವರ ಜೊತೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ

May 17th, 02:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರೊಂದಿಗೆ ಹೇಗ್ ನಲ್ಲಿರುವ ಡಚ್ ಪ್ರಧಾನಮಂತ್ರಿಯವರ ಅಧಿಕೃತ ನಿವಾಸದಲ್ಲಿ (ಕ್ಯಾಟ್ಶುಯಿಸ್) ಅಧಿಕೃತ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿ ಅವರು ನೆದರ್ ಲ್ಯಾಂಡ್ಸ್ ನ ಘನತೆವೆತ್ತ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಮತ್ತು ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದರು

May 16th, 08:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿ ಹೇಗ್ ನ ಪ್ಯಾಲೇಸ್ ಹೌಸ್ ಟೆನ್ ಬೋಷ್ನಲ್ಲಿ ನೆದರ್ ಲ್ಯಾಂಡ್ಸ್ ನ ಘನತೆವೆತ್ತ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಮತ್ತು ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದರು.

ನೆದರ್‌ಲ್ಯಾಂಡ್ಸ್ ನಲ್ಲಿ ನಡೆದ ಭಾರತೀಯ ಸಮುದಾಯದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 16th, 01:30 pm

ಇಲ್ಲಿ ತುಂಬಾ ಪ್ರೀತಿ, ತುಂಬಾ ಉತ್ಸಾಹ ಕಾಣುತ್ತಿದೆ. ನಿಜ ಹೇಳಬೇಕೆಂದರೆ, ನಾನು ನೆದರ್‌ಲ್ಯಾಂಡ್ಸ್‌ನಲ್ಲಿದ್ದೇನೆ ಎಂಬುದನ್ನು ಒಂದು ಕ್ಷಣ ಮರೆತೇ ಬಿಟ್ಟಿದ್ದೆ. ಭಾರತದಲ್ಲಿಯೇ ಎಲ್ಲೋ ಒಂದು ಹಬ್ಬ ನಡೆಯುತ್ತಿರುವಂತೆ ನನಗೆ ಭಾಸವಾಗುತ್ತಿದೆ!

ನೆದರ್ಲ್ಯಾಂಡ್ಸ್ ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 16th, 01:20 pm

ಇಂದು ನಡೆದ ಭಾರತೀಯ ವಲಸಿಗ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಗ್ ನಲ್ಲಿ ಭಾಗವಹಿಸಿದ್ದರು. ಆಗಮಿಸಿದಾಗ, ನೆದರ್ಲ್ಯಾಂಡ್ಸ್ ನಲ್ಲಿರುವ ಭಾರತೀಯ ವಲಸಿಗರು ಮತ್ತು ಭಾರತದ ಸ್ನೇಹಿತರ ದೊಡ್ಡ ಸಭೆಯಿಂದ ಅವರಿಗೆ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ದೊರೆಯಿತು.

ಭಾರತ ವೈವಿಧ್ಯತೆಗಳ ನಾಡಾಗಿದೆ ಎಂದು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆ ಪಡುತ್ತಾರೆ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

June 27th, 10:51 pm

ಪ್ರಧಾನಿ ನರೇಂದ್ರ ಮೋದಿ ಇಂದು ನೆದರ್ಲೆಂಡ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಿದ್ದಾರೆ. ಅವರ ಭಾಷಣದಲ್ಲಿ, ನೆದರ್ಲ್ಯಾಂಡ್ಸ್ ಮತ್ತು ಸುರಿನಾಮ್ ನಲ್ಲಿ ಭಾರತೀಯ ಸಮುದಾಯದ ಪಾತ್ರವನ್ನು ಮೋದಿ ಪ್ರಧಾನಿ ಶ್ಲಾಘಿಸಿದ್ದಾರೆ. ಇಡೀ ಯುರೋಪ್ ನಲ್ಲಿ ನೆದರ್ಲ್ಯಾಂಡ್ಸ್ ಎರಡನೇ ಅತಿ ದೊಡ್ಡ ಭಾರತೀಯ ಸಮುದಾಯ ಎಂದು ಅವರು ಗಮನಿಸಿದರು.

PM interacts with Indian community in the Netherlands

June 27th, 10:50 pm

Prime Minister Narendra Modi today interacted with Indian community in the Netherlands. During his address, PM Modi appreciated the role of Indian diaspora in Netherlands and Suriname. He noted that Netherlands had the second largest Indian diaspora in entire Europe.

"ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್ ರಾಣಿ ಮ್ಯಾಕ್ಸಿಮಾ ಮತ್ತು ರಾಜ ವಿಲ್ಲೆಮ್-ಅಲೆಕ್ಸಾಂಡರ್ ಭೇಟಿಯಾದರು "

June 27th, 09:26 pm

ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲೆಂಡ್ಸ್ ನ ರಾಣಿ ವಿಲ್ಲಾ ಮ್ಯಾಕ್ಸಿಮಾ ಮತ್ತು ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿಯಾದರು.

"ನೆದರ್ಲೆಂಡ್ಸ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನ ಮಂತ್ರಿಯ ಹೇಳಿಕೆ "

June 27th, 04:09 pm

ಪ್ರಧಾನಿ ಮೋದಿ ಮತ್ತು ನೆದರ್ಲೆಂಡ್ಸ್ ಪ್ರಧಾನಮಂತ್ರಿ ರಟ್ಟೆ ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ಮಹತ್ವವನ್ನು ಪಡೆದರು. ಜಂಟಿ ಪತ್ರಿಕಾ ಹೇಳಿಕೆಯಲ್ಲಿ, ವಿಶ್ವದ ಅಂತರ-ಅವಲಂಬಿತ ಮತ್ತು ಅಂತರ್-ಸಂಪರ್ಕ ಹೊಂದಿದೆ, ನಾವು ದ್ವಿಪಕ್ಷೀಯ ವಿಷಯಗಳ ಬಗ್ಗೆ ಮತ್ತು ವಿಶ್ವದ ಬಗ್ಗೆ ಆಲೋಚಿಸುತ್ತೇವೆ ಎಂದು ಹೇಳಿದರು. ನೆದರ್ಲೆಂಡ್ಸ್ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ನೈಸರ್ಗಿಕ ಪಾಲುದಾರನಾಗಿದ್ದು, ಹೆಚ್ಚುತ್ತಿರುವ ವ್ಯಾಪಾರ ಸಂಬಂಧಗಳನ್ನು ಎತ್ತಿ ತೋರಿಸಿದೆ.

"ಪ್ರಧಾನಮಂತ್ರಿ ಮೋದಿ ಅವರು ಡಚ್ ಪ್ರಧಾನಮಂತ್ರಿ ಮಾರ್ಕ್ ರುಟ್ಟೆಯೊಂದಿಗೆ ಹೇಗ್ ನ ಕ್ಯಾಟ್ಸುಯಿಸ್ ನಲ್ಲಿ ಮಾತುಕತೆ ನಡೆಸಿದ್ದಾರೆ "

June 27th, 04:08 pm

ಪ್ರಧಾನಮಂತ್ರಿ ಮೋದಿ ಅವರು ಡಚ್ ಪ್ರಧಾನಮಂತ್ರಿ ಮಾರ್ಕ್ ರುಟ್ಟೆಯೊಂದಿಗೆ ಹೇಗ್ ನ ಕ್ಯಾಟ್ಸುಯಿಸ್ ನಲ್ಲಿ ಮಾತುಕತೆ ನಡೆಸಿದ್ದಾರೆ . ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ಸಮಸ್ಯೆಗಳ ಸರಣಿಯಲ್ಲಿ ನಾಯಕರು ಚರ್ಚಿಸಿದ್ದಾರೆ. ಈ ಎರಡೂ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳು ಬಗ್ಗೆ ಅವರ ಸಭೆಯಲ್ಲಿ ಚರ್ಚಿಸಲಾಗಿದೆ.