Today, BJP stands for good governance and last-mile delivery: PM Modi
April 06th, 12:30 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.PM Modi addresses Party Karyakartas on BJP Sthapana Diwas
April 06th, 12:00 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 31st, 06:08 pm
ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.ಅಹಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-II, ಬಾಲಕಿಯರ ಹಾಸ್ಟೆಲ್ ನ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 24th, 10:39 pm
ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲ ಸಹೋದ್ಯೋಗಿಗಳೇ, ಗುಜರಾತ್ ಸರ್ಕಾರದ ಎಲ್ಲ ಸಚಿವರೇ, ಇಲ್ಲಿ ನೆರೆದಿರುವ ಎಲ್ಲ ಸಂಸತ್ ಸದಸ್ಯರೇ, ಎಲ್ಲ ಶಾಸಕರೇ, ಸರ್ದಾರ್ ಧಾಮದ ಅಧ್ಯಕ್ಷರಾದ ಶ್ರೀ ಗಗ್ಜಿ ಭಾಯಿ ಅವರೇ, ಟ್ರಸ್ಟಿ ವಿ.ಕೆ. ಪಟೇಲ್ ಅವರೇ, ದಿಲೀಪ್ ಭಾಯಿ ಅವರೇ, ಎಲ್ಲ ಗಣ್ಯರೇ, ಹಾಗೂ ನನ್ನ ಪ್ರೀತಿಯ ಸಹೋದರ ಮತ್ತು ಸಹೋದರಿಯರೇ, ವಿಶೇಷವಾಗಿ ನನ್ನ ಪ್ರೀತಿಯ ಹೆಣ್ಣು ಮಕ್ಕಳೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹ್ಮದಾಬಾದ್ ನ ʻಸರ್ದಾರ್ ಧಾಮ್ʼ ಎರಡನೇ ಹಂತದ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು
August 24th, 10:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-2ರ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಸರ್ದಾರ್ ಧಾಮದ ಹೆಸರು ಅದರ ಕಾರ್ಯದಷ್ಟೇ ಪವಿತ್ರವಾಗಿದೆ ಎಂದು ಬಣ್ಣಿಸಿದರು. ಹೆಣ್ಣುಮಕ್ಕಳ ಸೇವೆ ಮತ್ತು ಶಿಕ್ಷಣಕ್ಕಾಗಿ ಮೀಸಲಾಗಿರುವ ವಸತಿಗೃಹದ ಉದ್ಘಾಟನೆಯ ಬಗ್ಗೆ ಒತ್ತಿ ಹೇಳಿದರು. ಈ ವಸತಿಗೃಹದಲ್ಲಿ ತಂಗುವ ಬಾಲಕಿಯರು ಆಕಾಂಕ್ಷೆಗಳು ಮತ್ತು ಕನಸುಗಳನ್ನು ಹೊಂದಿರುತ್ತಾರೆ ಮತ್ತು ಅವುಗಳನ್ನು ಪೂರೈಸಲು ಹಲವಾರು ಅವಕಾಶಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು. ಈ ಹೆಣ್ಣುಮಕ್ಕಳು ಒಮ್ಮೆ ಸ್ವಾವಲಂಬಿಗಳು ಮತ್ತು ಸಮರ್ಥರಾಗಿ ಬದಲಾದರೆ, ಅವರು ಸಹಜವಾಗಿಯೇ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರ ಕುಟುಂಬಗಳು ಸಹ ಸಬಲೀಕರಣಗೊಳ್ಳುತ್ತವೆ ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು. ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಈ ವಸತಿಗೃಹದಲ್ಲಿ ಉಳಿಯಲು ಅವಕಾಶ ಪಡೆದ ಎಲ್ಲ ಹೆಣ್ಣುಮಕ್ಕಳಿಗೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅವರ ಕುಟುಂಬ ಸದಸ್ಯರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.ನವದೆಹಲಿಯ ವಿಜ್ಞಾನ ಭವನದಲ್ಲಿ ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 28th, 11:15 am
ಶ್ರವಣಬೆಳಗೊಳದ ಸ್ವಾಮಿ ಚಾರುಕೀರ್ತಿ ಜಿ ಮುಖ್ಯಸ್ಥರಾದ ಪರಮ ಶ್ರದ್ಧೆಯ ಆಚಾರ್ಯ ಶ್ರೀ ಪ್ರಜ್ಞಾಸಾಗರ ಮಹಾರಾಜ್ ಜಿ, ನನ್ನ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಜಿ, ನನ್ನ ಸಹ ಸಂಸದ ನವೀನ್ ಜೈನ್ ಜಿ, ಭಗವಾನ್ ಮಹಾವೀರ ಅಹಿಂಸಾ ಭಾರತಿ ಟ್ರಸ್ಟ್ ಅಧ್ಯಕ್ಷ ಪ್ರಿಯಾಂಕ್ ಜೈನ್ ಜಿ, ಕಾರ್ಯದರ್ಶಿ ಮಮತಾ ಜೈನ್ ಜಿ, ಇತರೆ ಗೌರವಾನ್ವಿತ ಗಣ್ಯರೆ, ಪೂಜ್ಯ ಸಾಧು ಸಂತರೆ, ಮಹಿಳೆಯರೆ ಮತ್ತು ಮಹನೀಯರೆ, ಜೈ ಜಿನೇಂದ್ರ!ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
June 28th, 11:01 am
ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಆಚಾರ್ಯ ಶ್ರೀ ವಿದ್ಯಾನಂದ ಜಿ ಮುನಿರಾಜ್ ಅವರ ಶತಮಾನೋತ್ಸವ ಆಚರಣೆಯ ಪಾವಿತ್ರ್ಯವನ್ನು ಪ್ರಸ್ತಾಪಿಸಿದ ಅವರು, ಭಾರತದ ಆಧ್ಯಾತ್ಮಿಕ ಪರಂಪರೆಯಲ್ಲಿ ಒಂದು ಮಹತ್ವದ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿದೆ. ಪೂಜ್ಯ ಆಚಾರ್ಯರ ಅಮರ ಸ್ಫೂರ್ತಿಯಿಂದ ತುಂಬಿರುವ ಈ ಕಾರ್ಯಕ್ರಮವು ಅಸಾಧಾರಣ ಮತ್ತು ಉನ್ನತಿಗೇರಿಸುವ ವಾತಾವರಣವನ್ನು ಸೃಷ್ಟಿಸುತ್ತಿದೆ. ಇಲ್ಲಿ ನೆರೆದಿರುವ ಎಲ್ಲಾ ಗಣ್ಯರಿಗೆ ಶುಭಾಶಯಗಳನ್ನು ತಿಳಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಕ್ಕ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 11:00 am
ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ರೋಜ್ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.For the BJP, the aspirations and pride of tribal communities have always been paramount: PM Modi in Chaibasa
November 04th, 12:00 pm
PM Modi addressed a massive election rally in Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”PM Modi campaigns in Jharkhand’s Garhwa and Chaibasa
November 04th, 11:30 am
Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 31st, 07:31 am
ಸರ್ದಾರ್ ಸಾಹೇಬರ ಸ್ಫೂರ್ತಿದಾಯಕ ಮಾತುಗಳು... ಏಕತಾ ಪ್ರತಿಮೆಯ ಬಳಿ ಈ ಭವ್ಯ ಕಾರ್ಯಕ್ರಮ... ಏಕ್ತಾ ನಗರದ ಬೆರಗುಗೊಳಿಸುವ ನೋಟ, ಮತ್ತು ಇಲ್ಲಿನ ಭವ್ಯವಾದ ಪ್ರದರ್ಶನಗಳು ... ಮಿನಿ ಇಂಡಿಯಾದ ಒಂದು ನೋಟ... ಎಲ್ಲವೂ ತುಂಬಾ ನಂಬಲಾಗದು, ತುಂಬಾ ಸ್ಫೂರ್ತಿದಾಯಕವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂತೆ... ಅಕ್ಟೋಬರ್ 31 ರಂದು ನಡೆಯುವ ಈ ಕಾರ್ಯಕ್ರಮವು ಇಡೀ ರಾಷ್ಟ್ರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ. ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ದಂದು ನಾನು ದೇಶದ ಎಲ್ಲ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು, ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು
October 31st, 07:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರು ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ಏಕತಾ ದಿವಸ್ ಪ್ರತಿಜ್ಞೆಯನ್ನು ಬೋಧಿಸಿದರು ಮತ್ತು ಏಕತಾ ದಿವಸ್ ಮೆರವಣಿಗೆಗೆ ಸಾಕ್ಷಿಯಾದರು.3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 04th, 07:45 pm
ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
September 06th, 04:15 pm
ಸರ್, ಸಂಸ್ಕೃತ ಶಿಕ್ಷಕಿನಾಗಿ, ಮಕ್ಕಳಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದು ನನ್ನ ಕನಸಾಗಿತ್ತು. ಈ ಸಂಸ್ಕೃತಿಯು ನಮ್ಮ ಪುರಾತನ ಬೋಧನೆಗಳು ಅಥವಾ ಸಂಸ್ಕಾರಗಳ ಮೂಲಕ ಜೀವನದ ಮೌಲ್ಯಗಳು ಮತ್ತು ಆದರ್ಶಗಳನ್ನು ನೀಡುತ್ತದೆ. ಈ ಗುರಿಯನ್ನು ಮನಸ್ಸಿನಲ್ಲಿಟ್ಟುಕೊಂಡು, ನಾನು ನನ್ನ ವಿದ್ಯಾರ್ಥಿಗಳಲ್ಲಿ ಸಂಸ್ಕೃತದ ಬಗ್ಗೆ ಆಸಕ್ತಿಯನ್ನು ಬೆಳೆಸಿದ್ದೇನೆ ಮತ್ತು ಅದನ್ನು ನೈತಿಕ ಶಿಕ್ಷಣದ ಅಡಿಪಾಯವನ್ನಾಗಿ ಮಾಡಿದ್ದೇನೆ. ವಿವಿಧ ಶ್ಲೋಕಗಳ ಮೂಲಕ, ಅವರಿಗೆ ಜೀವನದ ಮೌಲ್ಯಗಳನ್ನು ಕಲಿಸಲು ನಾನು ಪ್ರಯತ್ನಿಸಿದ್ದೇನೆ.