ಶ್ರೀ ಕೆ. ಕಾಮರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

July 15th, 12:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕೆ. ಕಾಮರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಚಳವಳಿಯ ದಿಗ್ಗಜರು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ಸಾರ್ವಜನಿಕ ವ್ಯಕ್ತಿ ಎಂದು ಸ್ಮರಿಸಿದರು. ಶಿಕ್ಷಣ, ಅಂತರ್ಗತ ಅಭಿವೃದ್ಧಿ ಮತ್ತು ದೀನದಲಿತರ ಕಲ್ಯಾಣಕ್ಕೆ ಶ್ರೀ ಕೆ. ಕಾಮರಾಜ್ ಅವರ ಅಚಲ ಬದ್ಧತೆಯು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಶ್ರೀ ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

July 15th, 10:50 am

ಶ್ರೀ ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

ತಿರು ಕೆ. ಕಾಮರಾಜ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದರು

July 15th, 04:57 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಿರು ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ತಿರು ಕೆ. ಕಾಮರಾಜ್ ಜಯಂತಿ; ಪ್ರಧಾನ ಮಂತ್ರಿ ಗೌರವ ನಮನ

July 15th, 12:59 pm

ತಿರು ಕೆ. ಕಾಮರಾಜ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಧೀಮಂತ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.