ಪಾಲಿಯಲ್ಲಿ ಟಿಪಿಟಕ ಪ್ರತಿ ನೀಡಿದ ಥಾಯ್ಲೆಂಡ್ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ‌ ಶ್ರೀ ನರೇಂದ್ರ ಮೋದಿ ಧನ್ಯವಾದ

April 03rd, 05:43 pm

ಪಾಲಿಯಲ್ಲಿರುವ ಟಿಪಿಟಕದ ಪ್ರತಿಯನ್ನು ನೀಡಿದ ಥಾಯ್ಲೆಂಡ್ ಪ್ರಧಾನಮಂತ್ರಿ ಶ್ರೀಮತಿ ಪೇಟೊಂಗ್ಟಾರ್ನ್ ಶಿನವತ್ರಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ ಮತ್ತು ಭಗವಾನ್ ಬುದ್ಧನ ಬೋಧನೆಗಳ ಸಾರವನ್ನು ಹೊಂದಿರುವ ಪಾಲಿ ಸುಂದರವಾದ ಭಾಷೆ ಎಂದು ಬಣ್ಣಿಸಿದ್ದಾರೆ.