Tiruchirappalli turns out in huge numbers for PM Modi’s public meeting
March 11th, 06:00 pm
At a massive public meeting in Tamil Nadu’s Tiruchirappalli, Prime Minister Narendra Modi hailed Tiruchirappalli as a land of courage and faith, recalling the bravery of the Marudu Brothers and paying tribute to Major M. Saravanan for his sacrifice during the Kargil War. “Trichy is a land of courage and faith,” he said, adding that the Centre proudly honours Tamil Nadu’s culture and heritage. He also highlighted that C. P. Radhakrishnan, a son of the state, serves as the Vice President of India.Today's projects will boost energy access, connectivity and create jobs for the youth of Tamil Nadu: PM Modi in Tiruchirappalli
March 11th, 05:45 pm
PM Modi launched several developmental projects worth around ₹5,650 crore in Tiruchirappalli, aimed at bolstering the infrastructure and economy of Tamil Nadu. These initiatives span clean energy, petroleum-related manufacturing and enhanced multi-modal connectivity through highways, railways and rural roads. He dedicated the Indian Oil Corporation’s Lube Blending Plant in Chennai, strengthening the ‘Make in India’ initiative.PM Modi launches multiple development projects worth around ₹5,650 crore in Tiruchirappalli, Tamil Nadu
March 11th, 05:30 pm
PM Modi launched several developmental projects worth around ₹5,650 crore in Tiruchirappalli, aimed at bolstering the infrastructure and economy of Tamil Nadu. These initiatives span clean energy, petroleum-related manufacturing and enhanced multi-modal connectivity through highways, railways and rural roads. He dedicated the Indian Oil Corporation’s Lube Blending Plant in Chennai, strengthening the ‘Make in India’ initiative.ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಪ್ರಧಾನಮಂತ್ರಿ ಭೇಟಿ
March 09th, 09:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ, ಪ್ರಧಾನ ಮಂತ್ರಿಗಳು ಕೇರಳದ ಎರ್ನಾಕುಲಂನಲ್ಲಿ ಸುಮಾರು ₹10,800 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸುತ್ತಾರೆ ಮತ್ತು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಸಂಜೆ 5:45ರ ಸುಮಾರಿಗೆ, ಪ್ರಧಾನಮಂತ್ರಿಗಳು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪಶ್ಚಿಮ ಬಂಗಾಳದ ಮಾಲ್ಡಾದಿಂದ ಬಹು ರೈಲು ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 17th, 02:00 pm
ಇಂದು, ಮಾಲ್ಡಾದಿಂದ ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಇನ್ನೂ ಹೆಚ್ಚಿನ ವೇಗವನ್ನು ಪಡೆದುಕೊಂಡಿದೆ. ಸ್ವಲ್ಪ ಸಮಯದ ಹಿಂದೆ, ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಉದ್ಘಾಟಿಸಲಾಯಿತು ಅಥವಾ ಅವುಗಳಿಗೆ ಶಂಕುಸ್ಥಾಪನೆ ಮಾಡಲಾಯಿತು. ಪಶ್ಚಿಮ ಬಂಗಾಳಕ್ಕೆ ಹೊಸ ರೈಲು ಸೇವೆಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ಯೋಜನೆಗಳು ಇಲ್ಲಿನ ಜನರಿಗೆ ಪ್ರಯಾಣವನ್ನು ಸುಲಭಗೊಳಿಸುತ್ತವೆ ಮತ್ತು ವ್ಯಾಪಾರ ಮತ್ತು ವ್ಯವಹಾರವನ್ನು ಸರಳಗೊಳಿಸುತ್ತವೆ. ರೈಲು ನಿರ್ವಹಣೆಗಾಗಿ ಇಲ್ಲಿ ರಚಿಸಲಾದ ಸೌಲಭ್ಯಗಳು ಬಂಗಾಳದ ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ₹3,250 ಕೋಟಿಗೂ ಅಧಿಕ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
January 17th, 01:45 pm
ಪಶ್ಚಿಮ ಬಂಗಾಳ ಮತ್ತು ಈಶಾನ್ಯ ವಲಯದಲ್ಲಿ ಸಂಪರ್ಕವನ್ನು ಬಲಪಡಿಸುವ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ₹3,250 ಕೋಟಿ ಮೌಲ್ಯದ ವಿವಿಧ ರೈಲ್ವೆ ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಇಂದು ಮಾಲ್ದಾದಿಂದ ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಮತ್ತಷ್ಟು ವೇಗವನ್ನು ಪಡೆದುಕೊಂಡಿದೆ ಎಂದು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಇದೀಗ ಉದ್ಘಾಟಿಸಲಾಗಿದೆ ಮತ್ತು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳಕ್ಕೆ ಹೊಸ ರೈಲು ಸೇವೆಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದ ಪ್ರಧಾನಿಯವರು, ಈ ಯೋಜನೆಗಳು ಜನರ ಪ್ರಯಾಣವನ್ನು ಸುಲಭಗೊಳಿಸುವುದಲ್ಲದೆ ವ್ಯಾಪಾರ ಮತ್ತು ವಾಣಿಜ್ಯಕ್ಕೂ ಅನುಕೂಲ ಮಾಡಿಕೊಡುತ್ತವೆ ಎಂದು ತಿಳಿಸಿದರು. ಇಲ್ಲಿ ಸ್ಥಾಪಿಸಲಾದ ಹೊಸ ರೈಲು ನಿರ್ವಹಣಾ ಸೌಲಭ್ಯಗಳು ಬಂಗಾಳದ ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತವೆ ಎಂದು ಅವರು ಉಲ್ಲೇಖಿಸಿದರು.ಜನವರಿ 20-21ರಂದು ತಮಿಳುನಾಡಿನ ಹಲವು ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ
January 18th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 20-21ರಂದು ತಮಿಳುನಾಡಿನ ವಿವಿಧ ಮಹತ್ವದ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.ತಮಿಳುನಾಡಿನಲ್ಲಿ ಹಾಗೂ ಯುವಜನತೆಯ ಕಾರ್ಯಕ್ರಮದೊಂದಿಗೆ 2024 ವರ್ಷವನ್ನು ಪ್ರಾರಂಭಿಸಲು ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
January 02nd, 05:27 pm
ತಮ್ಮ ಹೊಸ ವರ್ಷವನ್ನು ತಮಿಳುನಾಡಿನಲ್ಲಿ ಮತ್ತು ಯುವಜನತೆಯ ಸಾರ್ವಜನಿಕ ಕಾರ್ಯಕ್ರಮದೊಂದಿಗೆ ಪ್ರಾರಂಭಿಸುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ಮತ್ತು ಹೆಮ್ಮೆಯನ್ನು ವ್ಯಕ್ತಪಡಿಸಿದರು.ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 02nd, 12:30 pm
ತಮಿಳುನಾಡಿನ ರಾಜ್ಯಪಾಲ ಶ್ರೀ ಆರ್.ಎನ್.ರವಿ ಜೀ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ ಮತ್ತು ಈ ಮಣ್ಣಿನ ಮಗ ಎಲ್.ಮುರುಗನ್ ಜೀ, ತಮಿಳುನಾಡು ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಮತ್ತು ತಮಿಳುನಾಡಿನ ನನ್ನ ಕುಟುಂಬ ಸದಸ್ಯರೇ!ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
January 02nd, 12:15 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿಂದು 20,000 ಕೋಟಿ ರೂ. ವೊತ್ತದ ಬಹುಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬಹುಅಭಿವೃದ್ಧಿ ಯೋಜನೆಗಳು ತಮಿಳುನಾಡಿನಲ್ಲಿ ರೈಲು, ರಸ್ತೆ, ತೈಲ ಮತ್ತು ಅನಿಲ ಮತ್ತು ಹಡಗು ಕ್ಷೇತ್ರಗಳಂತಹ ಕ್ಷೇತ್ರಗಳನ್ನು ಒಳಗೊಂಡಿವೆ.ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
January 02nd, 11:30 am
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿ ಅವರೇ, ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಂ.ಕೆ.ಸ್ಟಾಲಿನ್ ಅವರೇ, ಭಾರತಿದಾಸನ್ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀ ಎಂ. ಸೆಲ್ವಂ ಅವರೇ, ನನ್ನ ಯುವ ಸ್ನೇಹಿತರೇ, ಶಿಕ್ಷಕ ಮಿತ್ರರೇ ಮತ್ತು ವಿಶ್ವವಿದ್ಯಾಲಯದ ಸಹಾಯಕ ಸಿಬ್ಬಂದಿಗಳೇ…ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 02nd, 10:59 am
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭವು 2024ರ ಹೊಸ ವರ್ಷದಲ್ಲಿ ನನ್ನ ಮೊದಲ ಸಾರ್ವಜನಿಕ ಸಂವಾದ ಆಗಿರುವುದರಿಂದ ಇದು ಅತ್ಯಂತ ವಿಶೇಷವಾಗಿದೆ. ಸುಂದರ ತಮಿಳುನಾಡಿನಲ್ಲಿ ಮತ್ತು ಯುವಜನರ ನಡುವೆ ಇರುವುದಕ್ಕೆ ನನಗೆ ಸಂತಸ ತಂದಿದೆ. ಭಾರತಿದಾಸನ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಈ ಸಂದರ್ಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು, ಅವರ ಶಿಕ್ಷಕರು ಮತ್ತು ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.2024ರ ಜನವರಿ 2 - 3 ರಂದು ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ
December 31st, 12:56 pm
2024ರ ಜನವರಿ 2ರಂದು, ಬೆಳಗ್ಗೆ ಸುಮಾರು 10:30 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿನ ತಿರುಚಿರಾಪಳ್ಳಿಗೆ ತಲುಪುತ್ತಾರೆ. ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತಿರುಚಿರಾಪಳ್ಳಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ವಿಮಾನಯಾನ, ರೈಲು, ರಸ್ತೆ, ತೈಲ ಮತ್ತು ಅನಿಲ, ಹಡಗು ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ 19,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.