ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ
May 06th, 05:24 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ
May 06th, 03:44 pm
ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
May 06th, 01:00 pm
ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಟು ಲಾಮ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
April 07th, 12:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಟು ಲಾಮ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ವಿಯೆಟ್ನಾಂ ರಾಜ್ಯ ಅಧ್ಯಕ್ಷರು ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಯೊಂದಿಗೆ ಪ್ರಧಾನಮಂತ್ರಿ ಅವರ ಸಭೆ
September 24th, 12:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 23ರಂದು ಯುಎನ್ ಜಿಎಯಲ್ಲಿ ನಡೆದ ಭವಿಷ್ಯದ ಶೃಂಗಸಭೆಯ ನೇಪಥ್ಯದಲ್ಲಿ ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ರಾಜ್ಯ ಅಧ್ಯಕ್ಷ ಘನತೆವೆತ್ತ ಶ್ರೀ ತೋ ಲಾಮ್ ಅವರನ್ನು ನ್ಯೂಯಾರ್ಕ್ ನಲ್ಲಿ ಭೇಟಿಯಾದರು.