ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 08:20 am
ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.Prime Minister addresses business leaders in New Zealand
July 11th, 08:16 am
PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 125ನೇ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 06th, 12:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 125ನೇ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಏಕತೆ, ಘನತೆ ಮತ್ತು ಪ್ರಗತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಗೌರವಾನ್ವಿತ ರಾಷ್ಟ್ರ ನಿರ್ಮಾತೃ, ಖ್ಯಾತ ಶಿಕ್ಷಣ ತಜ್ಞ ಮತ್ತು ದೂರದೃಷ್ಟಿಯ ನಾಯಕ ಎಂದು ಸ್ಮರಿಸಿದರು.ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
June 28th, 05:00 pm
ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,ಸೆಷೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
June 28th, 02:02 pm
ಸೆಷೆಲ್ಸ್ ತನ್ನ ಸ್ವಾತಂತ್ರ್ಯದ 50 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವಾಗ ಮತ್ತು ನಾವು ಭಾರತ ಮತ್ತು ಸೆಷಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ನನ್ನ ಭೇಟಿಯು ಐತಿಹಾಸಿಕ ಕ್ಷಣವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ 'ಪಶ್ಚಿಮ ಬಂಗಾ ದಿವಸ' ಆಚರಣೆಯಲ್ಲಿ ಭಾಗವಹಿಸಿದರು
June 19th, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳ ದಿವಸ (ಪಶ್ಚಿಮ ಬಂಗಾಳ ದಿನ) ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ನಂಟು ಹೊಂದಿರುವ ಐತಿಹಾಸಿಕ ಮಹತ್ವದ ಸ್ಥಳವಾದ ಹೂಗ್ಲಿಯ ತಾರಕೇಶ್ವರದಲ್ಲಿ ರಾಜ್ಯ ಮಟ್ಟದ ಆಚರಣೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಪಶ್ಚಿಮ ಬಂಗಾಳ ದಿನಾಚರಣೆಯ ವಿಷಯವಾದ ಪಶ್ಚಿಮ ಬಂಗಾಳ: ಪರಂಪರೆ, ಸಾಮರಸ್ಯ ಮತ್ತು ಅಭಿವೃದ್ಧಿ ಎಂಬುದು ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ಪ್ರಯತ್ನಗಳನ್ನು ವಿವರಿಸಿರುವ ಪ್ರಧಾನಮಂತ್ರಿ
June 18th, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ಪ್ರಯತ್ನಗಳನ್ನು ವಿವರಿಸಿದ್ದಾರೆ ಮತ್ತು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲಾಗುತ್ತಿದೆ, ಆಚರಿಸಲಾಗುತ್ತಿದೆ ಮತ್ತು ಹೊಸ ಚೈತನ್ಯದೊಂದಿಗೆ ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದ್ದಾರೆ.ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ
May 31st, 11:30 am
ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಫಲಿತಾಂಶಗಳ ಪಟ್ಟಿ: ನೆದರ್‌ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 17th, 02:47 am
ಭಾರತ-ನೆದರ್‌ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಅವರ ಜೊತೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
May 17th, 02:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರೊಂದಿಗೆ ಹೇಗ್ ನಲ್ಲಿರುವ ಡಚ್ ಪ್ರಧಾನಮಂತ್ರಿಯವರ ಅಧಿಕೃತ ನಿವಾಸದಲ್ಲಿ (ಕ್ಯಾಟ್ಶುಯಿಸ್) ಅಧಿಕೃತ ಮಾತುಕತೆ ನಡೆಸಿದರು.ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 15th, 03:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಅಧಿಕೃತ ಭೇಟಿ ನೀಡಿದರು. ಅವರನ್ನು ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.ಗುಜರಾತ್ ದಿನದ ವಿಶೇಷ ಸಂದರ್ಭದಲ್ಲಿ ಗುಜರಾತ್ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
May 01st, 09:14 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ದಿನದ ವಿಶೇಷ ಸಂದರ್ಭದಲ್ಲಿ ಗುಜರಾತ್ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.ಗ್ಯಾಂಗ್ಟಕ್‌ನಲ್ಲಿ ಸಿಕ್ಕಿಂನ 50ನೇ ರಾಜ್ಯೋತ್ಸವ(ರಾಜ್ಯತ್ವ)ದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 10:25 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಮಾಥುರ್ ಜಿ, ಜನಪ್ರಿಯ, ಶಕ್ತಿಶಾಲಿ ಯುವಕರಾದ ನನ್ನ ಆತ್ಮೀಯ ಸ್ನೇಹಿತ, ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಶ್ರೀ ದೋರ್ಜಿ ಶೆರಿಂಗ್ ಲೆಪ್ಚಾ ಜಿ, ಡಾ. ಇಂದ್ರ ಹ್ಯಾಂಗ್ ಸುಬ್ಬಾ ಜಿ, ಶ್ರೀ ದಿಲ್ಲಿ ರಾಮ್ ಥಾಪಾ ಜಿ ಮತ್ತು ಸಿಕ್ಕಿಂನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
April 28th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ 30 ಕ್ಕೂ ಅಧಿಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೊಂದಿಗೆ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.TMC government is run either by goons or only after High Court and Supreme Court orders: PM Modi in Arambagh, West Bengal
April 26th, 01:50 pm
Addressing a Vijay Sankalp rally in Arambagh, West Bengal, PM Modi remarked that after 15 years of intimidation, the people of Bengal are now determined to defeat injustice. He noted that the TMC government acts only after the court intervention. He concluded by urging people to vote decisively for BJP, stating that only a government free from fear, corruption and syndicate control can unlock Bengal’s true potential.The expiry date of this 15-year syndicate TMC raj is 4 May: PM Modi in Bangaon, West Bengal
April 26th, 01:30 pm
Addressing a massive public rally in Bangaon, West Bengal, PM Modi delivered a sharp message against TMC’s corruption, syndicate raj and fear politics. Stating that “Nari Shakti” has been the worst affected under TMC rule, he called upon women to lead the change. He also outlined BJP’s roadmap for development, security and prosperity in West Bengal and recalled the legacy of Syama Prasad Mookerjee.PM Modi’s impactful rallies in Bangaon and Arambagh, West Bengal
April 26th, 01:24 pm
PM Modi addressed massive public gatherings in Bangaon and Arambagh, delivering a sharp message against TMC’s corruption, syndicate raj and fear politics, while presenting BJP’s roadmap for development, security and prosperity in West Bengal.ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ
April 26th, 11:30 am
ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.Bengal’s strength is known worldwide, but TMC has trapped it in corruption: PM Modi in Mathurapur
April 23rd, 01:00 pm
Addressing a Vijay Sankalp rally in Mathurapur, West Bengal, PM Modi contrasted BJP’s 11 years of development with TMC’s 15 years of “lies and betrayal.” Targeting the TMC's syndicate culture, he described widespread “cut money” in jobs, land, rations and mandis. He concluded by asserting that a strong wave of change is visible across Bengal, driven by women and youth.Today, against TMC’s jungle raj, people across Bengal are blowing the conch of change: PM Modi in Krishnanagar
April 23rd, 12:45 pm
PM Modi addressed a massive public rally in Krishnanagar, delivering a sharp critique of TMC’s misgovernance while presenting BJP’s vision of development, security and women-led growth in West Bengal. He highlighted 15 years of “scams and broken promises” under TMC, contrasting it with BJP’s vision of “Sabka Saath, Sabka Vikas”. Reaffirming Modi's guarantee, he announced 10 guarantees for women.