ಆಂಧ್ರಪ್ರದೇಶದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 01st, 11:45 am
ವಿಕಸಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸುವ ಮೂಲಕ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, ಎಐ, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು.ಆಂಧ್ರಪ್ರದೇಶದ ಭೋಗಪುರಂನಲ್ಲಿ ₹17,900 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
August 01st, 11:30 am
ವಿಕಸಿತ್ ಭಾರತದ ಬೆಳವಣಿಗೆಯ ಎಂಜಿನ್ ಆಗಿ ರಾಜ್ಯ ಹೊರಹೊಮ್ಮುವುದನ್ನು ಎತ್ತಿ ತೋರಿಸುವ ಮೂಲಕ ಆಂಧ್ರಪ್ರದೇಶದಲ್ಲಿ ಸುಮಾರು ₹18,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ವಿಶ್ವ ದರ್ಜೆಯ ಸಂಪರ್ಕ ಮತ್ತು ಲಾಜಿಸ್ಟಿಕ್ಸ್‌ನಿಂದ ಸೆಮಿಕಂಡಕ್ಟರ್‌ಗಳು, ಎಐ, ಹಸಿರು ಶಕ್ತಿ ಮತ್ತು ಉತ್ಪಾದನೆಯವರೆಗೆ, ಉದ್ಯೋಗಗಳನ್ನು ಸೃಷ್ಟಿಸುವ, ಹೂಡಿಕೆಯನ್ನು ಆಕರ್ಷಿಸುವ ಮತ್ತು ಆಂಧ್ರಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸುವ ದೃಷ್ಟಿಕೋನವನ್ನು ಪ್ರಧಾನಿ ಮೋದಿ ವಿವರಿಸಿದರು.ಹುಲ್ ದಿವಸ್ ಅಂಗವಾಗಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 30th, 06:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹುಲ್ ದಿವಸ್ ಸಂದರ್ಭದಲ್ಲಿ ವಿದೇಶಿ ಆಡಳಿತದ ಅನ್ಯಾಯದ ವಿರುದ್ಧ ದೃಢವಾಗಿ ನಿಂತ ಸಿಡೋ-ಕನ್ಹು, ಚಾಂದ್-ಭೈರವ್ ಮತ್ತು ಫುಲೋ-ಝಾನೊ ಅವರಂತಹ ಎಲ್ಲಾ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಬುಡಕಟ್ಟು ಘನತೆ ಮತ್ತು ಗೌರವವನ್ನು ರಕ್ಷಿಸಲು ಅವರ ಹೋರಾಟ ಮತ್ತು ತ್ಯಾಗದ ಕಥೆಯು ದೇಶವಾಸಿಗಳ ಹೃದಯದಲ್ಲಿ ಹೊಸ ಶಕ್ತಿಯನ್ನು ತುಂಬುತ್ತಲೇ ಇರುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 22nd, 10:24 pm
ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು
June 22nd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.ಪಹಾಡ್‌ಪುರ ಗ್ರಾಮದ ಗೋಸಾನಿ ಪೀಠದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ
June 20th, 08:54 pm
ತಾವು ಮತ್ತು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪಹಾಡ್‌ಪುರ ಗ್ರಾಮದ ಗೋಸಾನಿ ಪೀಠದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ.ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 20th, 08:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ್ದಾರೆ.ಒಡಿಶಾ ಸರ್ಕಾರ 2 ವರ್ಷ ಪೂರೈಸಿದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 20th, 01:10 pm
ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ, ರಾಜ್ಯಪಾಲ ಶ್ರೀ ಹರಿಬಾಬು ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಉಪಮುಖ್ಯಮಂತ್ರಿ ಶ್ರೀ ಕನಕ ವರ್ಧನ್ ಸಿಂಗ್ ದೇವ್ ಜಿ, ಶ್ರೀಮತಿ. ಪರವತಿ ಪರಿದಾ ಜಿ, ಒಡಿಶಾ ಸಚಿವರಾದ ಶ್ರೀ ಗಣೇಶ್ ಸಿಂಗ್ ಖುಂಟಿಯಾ ಜಿ, ಶ್ರೀಕೃಷ್ಣ ಚಂದ್ರ ಮಹಾಪಾತ್ರ ಜಿ, ಸಂಸತ್ ಸದಸ್ಯರಾದ ಶ್ರೀ ನಬಾ ಚರಣ್ ಮಾಝಿ ಜಿ, ಶ್ರೀ ಮನಮೋಹನ್ ಸಮಲ್ ಜಿ, ಶ್ರೀ ಬೈಜಯಂತ್ ಪಾಂಡಾ ಜಿ, ಇತರೆ ಗಣ್ಯರೆ, ಸಹೋದರ ಮತ್ತು ಸಹೋದರಿಯರೆ,ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಒಡಿಶಾ ಸರ್ಕಾರದ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನೆನಪಿಗಾಗಿ, ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
June 20th, 01:00 pm
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಯೂರ್‌ಭಂಜ್ ಜಿಲ್ಲೆಯ ಪಹದ್ಪುರ್ ಗ್ರಾಮಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರು ಪವಿತ್ರ ತೋಪುಗಳಾದ ಸಂತಾಲಿ ಜಾಹೇರಾ ಮತ್ತು ಹೋ ಜಾಹೇರಾ, ಕೌಶಲ್ಯ ಕೇಂದ್ರ ಹಾಗೂ ಪಹಾಡ್‌ಪುರ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಡಿಶಾ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಥೀಮ್ ವಿಕಾಸ್ ರ ಧಾರಾ, ಒಡಿಶಾ ಸಾರಾ ಎಂಬುದಾಗಿತ್ತು. ಶ್ರೀ ಮೋದಿ ಅವರು ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 11:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಈ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ಅವರೊಂದಿಗೆ ಸೇರ್ಪಡೆಯಾಗಲಿದ್ದಾರೆ, ಇದು ರಾಜ್ಯದ ಅಪರೂಪದ ಮತ್ತು ಮಹತ್ವದ ಸಂದರ್ಭವಾಗಿದೆ.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಜಗದೊಡೆಯ ಭಗವಾನ್ ಬಿರ್ಸಾ ಮುಂಡಾ ಅವರ ಹುತಾತ್ಮ ದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 09th, 01:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಜಗದೊಡೆಯ ಭಗವಾನ್ ಬಿರ್ಸಾ ಮುಂಡಾ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ನೀರು, ಅರಣ್ಯ ಮತ್ತು ಭೂಮಿಯ ರಕ್ಷಣೆಗಾಗಿ ವಿದೇಶಿ ಆಡಳಿತದ ವಿರುದ್ಧ ಅವರು ಅದಮ್ಯ ಧೈರ್ಯದಿಂದ ಹೋರಾಡಿದ ಬಗ್ಗೆ ಪ್ರಧಾನಿಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
June 05th, 07:20 pm
ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು
June 05th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ಪ್ರಧಾನಮಂತ್ರಿ ಅವರಿಂದ ಜಂಜಾತಿ ಸುರಕ್ಷಾ ಮಂಚ್ ನ ಪ್ರತಿನಿಧಿಗಳ ಭೇಟಿ
May 28th, 10:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಜಂಜಾತಿ ಸುರಕ್ಷಾ ಮಂಚ್ ನ ಪ್ರತಿನಿಧಿಗಳನ್ನು ಭೇಟಿ ಮಾಡಿದರು. ಬುಡಕಟ್ಟು ಸಮಾಜದ ಬಗೆಗಿನ ಅವರ ಸಮರ್ಪಣೆಗೆ ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.West Bengal continues to suffer under corruption and “cut money” culture: PM Modi in Medinipur
April 19th, 11:30 am
In Medinipur rally, PM Modi contrasted India’s rapid progress with Bengal’s stagnation under TMC, citing corruption, unemployment and migration. Calling for a “loot-free Bengal,” he emphasised the need for change - “Paltaano Dorkar!” He also highlighted Bengal’s untapped fisheries potential, promising a “Blue Revolution”.TMC syndicates will be removed from mandis so that exploitation stops: PM Modi in Jhargram, West Bengal
April 19th, 11:20 am
Jhargram rally witnessed PM Modi raise concerns over infiltration and its impact on Bengal’s identity, while warning against pisive politics. He also exposed issues of high electricity bills and shortages, promising relief through clean and affordable energy under PM Surya Ghar. He further outlined key guarantees for farmers, tribals and youth, higher MSP, expanded welfare schemes, improved schools, healthcare and freedom from syndicate control.