Prime Minister condoles passing of Shri Biswa Bandhu Sen Ji
December 26th, 11:46 am
The Prime Minister, Shri Narendra Modi has condoled the passing of Shri Biswa Bandhu Sen Ji, Speaker of the Tripura Assembly. Shri Modi stated that he will be remembered for his efforts to boost Tripura’s progress and commitment to numerous social causes.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತ್ರಿಪುರ ಮುಖ್ಯಮಂತ್ರಿ
October 15th, 05:01 pm
ತ್ರಿಪುರ ಮುಖ್ಯಮಂತ್ರಿ ಡಾ. ಮಾಣಿಕ್ ಸಾಹಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತ್ರಿಪುರಾ ರಾಜ್ಯಪಾಲರು
October 10th, 06:08 pm
ತ್ರಿಪುರಾ ರಾಜ್ಯಪಾಲ ಶ್ರೀ ಇಂದ್ರಸೇನ ರೆಡ್ಡಿ ನಲ್ಲು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ತ್ರಿಪುರದ ಉದಯಪುರದಲ್ಲಿರುವ ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ
September 22nd, 09:41 pm
ತ್ರಿಪುರಾದ ಉದಯಪುರದಲ್ಲಿರುವ ಮಾತಾ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರಾರ್ಥನೆ ಸಲ್ಲಿಸಿದರು. ನಮ್ಮ ಎಲ್ಲಾ ಭಾರತೀಯ ಬಂಧುಗಳ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಈ ಪ್ರಾರ್ಥನೆ ಎಂದು ಶ್ರೀ ಮೋದಿಯವರು ತಿಳಿಸಿದ್ದಾರೆ.ಸೆಪ್ಟೆಂಬರ್ 22 ರಂದು ಅರುಣಾಚಲ ಪ್ರದೇಶ ಮತ್ತು ತ್ರಿಪುರಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಮಂತ್ರಿ
September 21st, 09:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 22 ರಂದು ಅರುಣಾಚಲ ಪ್ರದೇಶ ಮತ್ತು ತ್ರಿಪುರಕ್ಕೆ ಭೇಟಿ ನೀಡಲಿದ್ದಾರೆ. ಇಟಾನಗರದಲ್ಲಿ 5,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿಯೂ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ.ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮದಿನದಂದು ಪ್ರಧಾನಮಂತ್ರಿಗಳಿಂದ ಅವರಿಗೆ ಗೌರವ ನಮನ
August 19th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು. ತ್ರಿಪುರಾ ಅಭಿವೃದ್ಧಿಯಲ್ಲಿ ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಮಾದರಿ ಪ್ರಯತ್ನಗಳಿಗಾಗಿ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಸಾರ್ವಜನಿಕ ಸೇವೆಗಾಗಿ ಅವರ ಒಲವು, ಬಡವರ ಸಬಲೀಕರಣಕ್ಕಾಗಿ ಬದ್ಧತೆ ಮತ್ತು ಸಾಮಾಜದ ಔನ್ನತ್ಯಕ್ಕಾಗಿ ಅವರ ಸಮರ್ಪಣೆ ಸದಾ ಹೆಚ್ಚಿನ ಪ್ರೇರಣೆ ನೀಡಲಿದೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.ಅಸ್ಸಾಂ ಮತ್ತು ತ್ರಿಪುರಾಗಳಿಗೆ ಚಾಲ್ತಿಯಲ್ಲಿರುವ ಕೇಂದ್ರ ವಲಯದ ವಿಶೇಷ ಅಭಿವೃದ್ಧಿ ಪ್ಯಾಕೇಜ್‌ಗಳ (ಎಸ್.ಡಿ.ಪಿ. ಗಳ) ಯೋಜನೆಯಡಿ ನಾಲ್ಕು ಹೊಸ ಘಟಕಗಳಿಗೆ ಒಟ್ಟು ರೂ.4,250 ಕೋಟಿ ವೆಚ್ಚದೊಂದಿಗೆ ಸಂಪುಟ ಅನುಮೋದನೆ
August 08th, 04:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಸ್ಸಾಂ ಮತ್ತು ತ್ರಿಪುರಾಗಳಿಗೆ ಅಸ್ತಿತ್ವದಲ್ಲಿರುವ ಕೇಂದ್ರ ವಲಯದ ವಿಶೇಷ ಅಭಿವೃದ್ಧಿ ಪ್ಯಾಕೇಜ್‌ಗಳ ಯೋಜನೆಯಡಿ (ಎಸ್.ಡಿ.ಪಿ.-SDPs) ನಾಲ್ಕು ಹೊಸ ಘಟಕಗಳನ್ನು ಅನುಮೋದಿಸಿದೆ, ಇದರ ಒಟ್ಟು ವೆಚ್ಚ ರೂ. 4,250 ಕೋಟಿ.ಒಡಿಶಾ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 04:16 pm
ಒಡಿಶಾದ ರಾಜ್ಯಪಾಲರಾದ ಶ್ರೀ ಹರಿಬಾಬು ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜುವಾಲ್ ಓರಂ ಜಿ, ಶ್ರೀ ಧರ್ಮೇಂದ್ರ ಪ್ರಧಾನ್ ಜಿ ಮತ್ತು ಶ್ರೀ ಅಶ್ವಿನಿ ವೈಷ್ಣವ್ ಜಿ, ಒಡಿಶಾದ ಉಪ ಮುಖ್ಯಮಂತ್ರಿಗಳಾದ ಶ್ರೀ ಕನಕ್ ವರ್ಧನ್ ಸಿಂಗ್ ದೇವ್ ಜಿ ಮತ್ತು ಶ್ರೀಮತಿ ಪ್ರವತಿ ಪರಿದಾ ಜಿ, ರಾಜ್ಯ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ, ವಿಧಾನಸಭಾ ಸದಸ್ಯರೆ ಮತ್ತು ಒಡಿಶಾದ ನನ್ನ ಎಲ್ಲಾ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ 18,600 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು
June 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭುವನೇಶ್ವರದಲ್ಲಿ ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ ನಡೆದ ರಾಜ್ಯಮಟ್ಟದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಒಡಿಶಾದ ಸಮಗ್ರ ಅಭಿವೃದ್ಧಿಯ ಬದ್ಧತೆಗೆ ಅನುಗುಣವಾಗಿ, ಕುಡಿಯುವ ನೀರು, ನೀರಾವರಿ, ಕೃಷಿ ಮೂಲಸೌಕರ್ಯ, ಆರೋಗ್ಯ ಮೂಲಸೌಕರ್ಯ, ಗ್ರಾಮೀಣ ರಸ್ತೆಗಳು ಮತ್ತು ಸೇತುವೆಗಳು, ರಾಷ್ಟ್ರೀಯ ಹೆದ್ದಾರಿಗಳ ವಿಭಾಗಗಳು ಮತ್ತು ಹೊಸ ರೈಲ್ವೆ ಮಾರ್ಗ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳನ್ನು ಒಳಗೊಂಡ 18,600 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು.ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ತ್ರಿಪುರಾ ಮುಖ್ಯಮಂತ್ರಿ
February 15th, 03:57 pm
ತ್ರಿಪುರ ಮುಖ್ಯಮಂತ್ರಿ ಪ್ರೊ. (ಡಾ.) ಮಾಣಿಕ್ ಸಹಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ತ್ರಿಪುರಾ ರಾಜ್ಯ ಸಂಸ್ಥಾಪನಾ ದಿನದಂದು ಅಲ್ಲಿನ ಜನತೆಗೆ ಪ್ರಧಾನಮಂತ್ರಿ ಶುಭಾಶಯ
January 21st, 08:42 am
ತ್ರಿಪುರಾ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ರಾಷ್ಟ್ರದ ಪ್ರಗತಿಗೆ ತ್ರಿಪುರಾ ರಾಜ್ಯ ಗಮನಾರ್ಹ ಕೊಡುಗೆ ನೀಡುತ್ತಿದೆ ಎಂದು ಅವರು ಬಣ್ಣಿಸಿದ್ದಾರೆ.ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಜನವರಿ 18 ರಂದು ಪ್ರಧಾನಮಂತ್ರಿ ಅವರಿಂದ ಆಸ್ತಿ ಕಾರ್ಡ್ ಗಳ ವಿತರಣೆ
January 16th, 08:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 18 ರಂದು ಮಧ್ಯಾಹ್ನ 12:30ರ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 230ಕ್ಕೂ ಹೆಚ್ಚು ಜಿಲ್ಲೆಗಳ 50000ಕ್ಕೂ ಹೆಚ್ಚು ಹಳ್ಳಿಗಳಲ್ಲಿನ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಲಿದ್ದಾರೆ.ಸ್ವಾಮಿತ್ವ ಯೋಜನೆಯಡಿ ಆಸ್ತಿ ಮಾಲೀಕರಿಗೆ 50 ಲಕ್ಷಕ್ಕೂ ಹೆಚ್ಚು ಪ್ರಾಪರ್ಟಿ ಕಾರ್ಡ್ ವಿತರಿಸಲಿರುವ ಪ್ರಧಾನಮಂತ್ರಿ
December 26th, 04:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ 46,000 ಕ್ಕೂ ಹೆಚ್ಚು ಗ್ರಾಮಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ (SVAMITVA) ಯೋಜನೆಯಡಿ 50 ಲಕ್ಷ ಪ್ರಾಪರ್ಟಿ ಕಾರ್ಡ್‌ಗಳನ್ನು ಡಿಸೆಂಬರ್ 27 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಲಿದ್ದಾರೆ.ಕಾಂಗ್ರೆಸ್ ತನ್ನ ಜನರ ನಡುವೆ ವೈಷಮ್ಯವನ್ನು ಬಿತ್ತುವ ಮೂಲಕ ಭಾರತವನ್ನು ದುರ್ಬಲಗೊಳಿಸುವ ಗುರಿ ಹೊಂದಿದೆ: ಪ್ರಧಾನಿ ಮೋದಿ
October 08th, 08:15 pm
ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಗೆಲುವಿನ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ ಹೆಮ್ಮೆಯಿಂದ ಹೇಳಿದರು, “ಹಾಲು ಮತ್ತು ಜೇನಿನ ನಾಡು ಹರಿಯಾಣ ಮತ್ತೊಮ್ಮೆ ತನ್ನ ಮ್ಯಾಜಿಕ್ ಕೆಲಸ ಮಾಡಿದೆ, ರಾಜ್ಯವನ್ನು ‘ಕಮಲ-ಕಮಲ’ ನಿರ್ಣಾಯಕ ಗೆಲುವಿನೊಂದಿಗೆ ತಿರುಗಿಸಿದೆ. ಭಾರತೀಯ ಜನತಾ ಪಕ್ಷಕ್ಕೆ. ಗೀತೆಯ ಪವಿತ್ರ ಭೂಮಿಯಿಂದ, ಈ ಗೆಲುವು ಸತ್ಯ, ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ವಿಜಯವನ್ನು ಸಂಕೇತಿಸುತ್ತದೆ. ಎಲ್ಲಾ ಸಮುದಾಯಗಳು ಮತ್ತು ವಿಭಾಗಗಳ ಜನರು ತಮ್ಮ ಮತಗಳನ್ನು ನಮಗೆ ಒಪ್ಪಿಸಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು
October 08th, 08:10 pm
ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಗೆಲುವಿನ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ ಹೆಮ್ಮೆಯಿಂದ ಹೇಳಿದರು, “ಹಾಲು ಮತ್ತು ಜೇನಿನ ನಾಡು ಹರಿಯಾಣ ಮತ್ತೊಮ್ಮೆ ತನ್ನ ಮ್ಯಾಜಿಕ್ ಕೆಲಸ ಮಾಡಿದೆ, ರಾಜ್ಯವನ್ನು ‘ಕಮಲ-ಕಮಲ’ ನಿರ್ಣಾಯಕ ಗೆಲುವಿನೊಂದಿಗೆ ತಿರುಗಿಸಿದೆ. ಭಾರತೀಯ ಜನತಾ ಪಕ್ಷಕ್ಕೆ. ಗೀತೆಯ ಪವಿತ್ರ ಭೂಮಿಯಿಂದ, ಈ ಗೆಲುವು ಸತ್ಯ, ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ವಿಜಯವನ್ನು ಸಂಕೇತಿಸುತ್ತದೆ. ಎಲ್ಲಾ ಸಮುದಾಯಗಳು ಮತ್ತು ವಿಭಾಗಗಳ ಜನರು ತಮ್ಮ ಮತಗಳನ್ನು ನಮಗೆ ಒಪ್ಪಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ
August 19th, 02:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ತ್ರಿಪುರಾದ ಅಭಿವೃದ್ಧಿಯಲ್ಲಿ ಮಹಾರಾಜರ ಅಳಿಸಲಾಗದ ಪಾತ್ರವನ್ನು ಅವರು ಶ್ಲಾಘಿಸಿದರು. ತ್ರಿಪುರಾದ ಪ್ರಗತಿಗಾಗಿ ಮಹಾರಾಜರ ದೃಷ್ಟಿಕೋನವನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಭರವಸೆ ನೀಡಿದರು.ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ತ್ರಿಪುರದ ಮುಖ್ಯಮಂತ್ರಿ
June 27th, 04:21 pm
ತ್ರಿಪುರಾ ಮುಖ್ಯಮಂತ್ರಿ ಡಾ. ಮಾಣಿಕ್ ಸಹಾ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ತ್ರಿಪುರಾ ರಾಜ್ಯಪಾಲರಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ
June 25th, 04:13 pm
ತ್ರಿಪುರಾ ರಾಜ್ಯಪಾಲ ಶ್ರೀ ಇಂದ್ರಸೇನಾ ರೆಡ್ಡಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಕಾಂಗ್ರೆಸ್ ಮತ್ತು ಬಿಜೆಡಿಯಿಂದಾಗಿ 'ಶ್ರೀಮಂತ' ಒಡಿಶಾದ ಜನರು ಬಡವಾಗಿದ್ದಾರೆ: ಬೆರ್ಹಾಂಪುರದಲ್ಲಿ ಪ್ರಧಾನಿ ಮೋದಿ
May 06th, 09:41 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ಬರ್ಹಾಂಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ
May 06th, 10:15 am
ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಎರಡು ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.