ಮ್ಯಾನ್ಮಾರ್ ಅಧ್ಯಕ್ಷರಾದ ಯು ಮಿನ್ ಆಂಗ್ ಲೇಂಗ್ ಅವರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ
June 01st, 08:09 pm
ಅಧ್ಯಕ್ಷರಾದ ಯು ಮಿನ್ ಆಂಗ್ ಹ್ಲೇಂಗ್ ಅವರು ಅಧ್ಯಕ್ಷರಾದ ನಂತರ ತಮ್ಮ ಮೊದಲ ವಿದೇಶ ಭೇಟಿಗಾಗಿ ಭಾರತವನ್ನು ಆಯ್ಕೆ ಮಾಡಿಕೊಂಡಿರುವುದು ಭಾರತಕ್ಕೆ ಸಂದ ಗೌರವ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಧ್ಯಕ್ಷರು ಭಾರತದಲ್ಲಿನ ತಮ್ಮ ಕಾರ್ಯಕ್ರಮವನ್ನು ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ ಬೋಧಗಯಾದಿಂದ ಪ್ರಾರಂಭಿಸಿದ್ದಕ್ಕಾಗಿ ಅವರು ಸಂತೋಷ ವ್ಯಕ್ತಪಡಿಸಿದರು.ಮ್ಯಾನ್ಮಾರ್ ಅಧ್ಯಕ್ಷರ ಭಾರತದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ
June 01st, 07:16 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಮ್ಯಾನ್ಮಾರ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಯು ಮಿನ್ ಆಂಗ್ ಹ್ಲೇಂಗ್ ಅವರು 30 ಮೇ ನಿಂದ 3 ಜೂನ್ 2026 ರವರೆಗೆ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯನ್ನು ನೀಡಿದರು.ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮ್ಯಾನ್ಮಾರ್ ರಕ್ಷಣಾ ಸೇವೆಯ ಕಮಾಂಡರ್ ಇನ್ ಚೀಫ್ ಹಿರಿಯ ಜನರಲ್ ಮಿನ್ ಆಂಗ್ ಹಲೇಯಿಂಗ್
July 29th, 07:58 pm
ಮ್ಯಾನ್ಮಾರ್ ರಕ್ಷಣಾ ಸೇವೆಯ ಕಮಾಂಡರ್ ಇನ್ ಚೀಫ್ ಹಿರಿಯ ಜನರಲ್ ಮಿನ್ ಆಂಗ್ ಹಲೇಯಿಂಗ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.Sr. Gen. U Min Aung Hlaing, Commander-in-Chief of Myanmar Defence Services calls on PM
July 29th, 02:45 pm