ಉಲಾನ್ಬತಾರ್ ಓಪನ್ 2025ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಕುಸ್ತಿಪಟುಗಳಿಗೆ ಪ್ರಧಾನಮಂತ್ರಿ ಅಭಿನಂದನೆ

June 02nd, 08:15 pm

ಉಲಾನ್ಬತಾರ್ ಓಪನ್ 2025 ರ 3 ನೇ ಶ್ರೇಯಾಂಕ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಕುಸ್ತಿಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ನಮ್ಮ ನಾರಿ ಶಕ್ತಿ ರ್‍ಯಾಂಕಿಂಗ್‌ ಸರಣಿಯಲ್ಲಿ ಇದುವರೆಗಿನ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಈ ಸಾಧನೆಯ ಮೂಲಕ ಸರಣಿಯನ್ನು ಇನ್ನಷ್ಟು ಸ್ಮರಣೀಯವಾಗಿಸಿದೆ. ಈ ಕ್ರೀಡಾ ಪ್ರದರ್ಶನವು ಹಲವಾರು ಮುಂಬರುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.