ಬ್ರಿಕ್ಸ್ ನವದೆಹಲಿ ಘೋಷಣೆ: ಸ್ಥಿತಿಸ್ಥಾಪಕತೆ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರತೆಗಾಗಿ ನಿರ್ಮಾಣ
September 12th, 06:11 pm
ಬ್ರಿಕ್ಸ್ ರಾಷ್ಟ್ರಗಳ ನಾಯಕರಾದ ನಾವು, “ಸ್ಥಿತಿಸ್ಥಾಪಕತೆ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರತೆಗಾಗಿ ನಿರ್ಮಾಣ” ಎಂಬ ವಿಷಯದಡಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು 2026ರ ಸೆಪ್ಟೆಂಬರ್ 12ರಿಂದ 13ರವರೆಗೆ ಭಾರತದ ನವದೆಹಲಿಯಲ್ಲಿ ಸಭೆ ಸೇರಿದ್ದೇವೆ.18ನೇ ಬ್ರಿಕ್ಸ್ ಶೃಂಗಸಭೆಯ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಉದ್ಘಾಟನಾ ಭಾಷಣದ ಇಂಗ್ಲಿಷ್ ಅನುವಾದ: ಸಮಗ್ರ ಜಾಗತಿಕ ಆಡಳಿತ ಮತ್ತು ಬಲವರ್ಧನೆ
September 12th, 02:50 pm
ನಿಮ್ಮೆಲ್ಲರನ್ನೂ ಭಾರತಕ್ಕೆ ಸ್ವಾಗತಿಸಲು ನನಗೆ ಅಪಾರ ಸಂತೋಷವಾಗಿದೆ.ಭಾರತದ ಬ್ರಿಕ್ಸ್ ಅಧ್ಯಕ್ಷತೆಯು ಜನ-ಕೇಂದ್ರಿತ ಮತ್ತು ಮಾನವೀಯ-ಮೊದಲ ವಿಧಾನದಿಂದ ಮಾರ್ಗದರ್ಶಿಸಲ್ಪಟ್ಟಿದೆ. ಸ್ಥಿತಿಸ್ಥಾಪಕತ್ವ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರತೆ ನಮ್ಮ ಪ್ರಮುಖ ಆದ್ಯತೆಗಳಾಗಿವೆ. ಈ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು, ಬ್ರಿಕ್ಸ್ ಸಹಕಾರವನ್ನು ಸಾಮಾನ್ಯ ಜನರ ಜೀವನದೊಂದಿಗೆ ಹೆಚ್ಚು ನಿಕಟವಾಗಿ ಸಂಪರ್ಕಿಸಲು ನಾವು ವಿಶೇಷ ಒತ್ತು ನೀಡಿದ್ದೇವೆ."ಎಲ್ಲರನ್ನೂ ಒಳಗೊಂಡ ಜಾಗತಿಕ ಆಡಳಿತ ಮತ್ತು ಬಹುಪಕ್ಷೀಯತೆಯ ಬಲವರ್ಧನೆ" ಕುರಿತ ಬ್ರಿಕ್ಸ್ ಗೋಷ್ಠಿಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ (ಸೆಪ್ಟೆಂಬರ್ 12, 2026)
September 12th, 02:40 pm
ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ2026ರ ಸೆಪ್ಟೆಂಬರ್ 12 ರಂದು ಎಲ್ಲರನ್ನೂ ಒಳಗೊಂಡ ಜಾಗತಿಕ ಆಡಳಿತ ಮತ್ತು ಬಹುಪಕ್ಷೀಯತೆಯ ಬಲವರ್ಧನೆ ಕುರಿತ ಬ್ರಿಕ್ಸ್ ಗೋಷ್ಠಿಯ ಅಧ್ಯಕ್ಷತೆಯನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ವಹಿಸಿದ್ದರು.ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 03:15 pm
ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 07th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ
June 15th, 05:32 pm
ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.ನಾರ್ವೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು
May 18th, 08:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಾರ್ವೆ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೋನಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ನಾರ್ವೆ ನಡುವಿನ ನಿಕಟ ಸಂಬಂಧಗಳ ಸಂಕೇತವಾಗಿ, ಇಂದು ಬೆಳಿಗ್ಗೆ ಓಸ್ಲೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನಾರ್ವೆ ಪ್ರಧಾನಮಂತ್ರಿ ಶ್ರೀ ಸ್ಟೋರೆ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯೊಂದಿಗೆ ಪ್ರಧಾನಮಂತ್ರಿ ಸಭೆ
February 20th, 09:52 pm
2026 ಫೆಬ್ರವರಿ 20 ರಂದು ನಡೆದ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ (UNSG) ಶ್ರೀ ಆಂಟೋನಿಯೊ ಗುಟೆರೆಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
November 23rd, 12:45 pm
ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ
November 23rd, 12:30 pm
ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ
September 16th, 07:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 09th, 06:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು.ಸೈಪ್ರಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
June 16th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಅಧ್ಯಕ್ಷರ ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರು ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು. ನಿನ್ನೆ, ವಿಶೇಷ ಸೌಹಾರ್ದದ ಸಂಕೇತವಾಗಿ ಅಧ್ಯಕ್ಷ ಕ್ರಿಸ್ಟೋಡೌಲಿಡೀಸ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಪರಸ್ಪರ ವಿಶ್ವಾಸ ಮತ್ತು ಶಾಶ್ವತ ಸ್ನೇಹವನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿಯವರಿಂದ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿಯವರ ಭೇಟಿ
November 21st, 09:37 am
ಅಭಿವೃದ್ಧಿ ಹೊಂದುತ್ತಿರುವ ಕಿರು ದ್ವೀಪ ರಾಷ್ಟ್ರಗಳು (ಎಸ್ ಐ ಡಿ ಎಸ್) ಗಾಗಿ ಸಾಮರ್ಥ್ಯ ನಿರ್ಮಾಣ ಹಾಗೂ ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಉಭಯ ನಾಯಕರು ಚರ್ಚಿಸಿದರು. ಭಾರತ- ಕ್ಯಾರಿಕಾಮ್ ಪಾಲುದಾರಿಕೆಯನ್ನು ಬಲಪಡಿಸಲು ಪ್ರಧಾನಮಂತ್ರಿಗಳ ಏಳು ಅಂಶಗಳ ಯೋಜನೆಯನ್ನು ಪ್ರಧಾನಿ ಬ್ರೌನ್ ಶ್ಲಾಘಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೆಂಬಲವನ್ನು ಅವರು ಪುನರುಚ್ಚರಿಸಿದರು.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಪ್ರಧಾನ ಮಂತ್ರಿ.
June 27th, 09:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸಿರಿಲ್ ರಾಮಾಫೋಸಾ ಅವರನ್ನು ಜರ್ಮನಿಯ ಸ್ಕ್ಲೋಸ್ ಎಲ್ಮಾವ್‌ನಲ್ಲಿ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಭೇಟಿಯಾಗಿ ಮಾತುಕತೆ ನಡೆಸಿದರು.ಯುಎನ್ ಎಸ್ ಸಿ ಹೈ ಲೆವೆಲ್ ಓಪನ್ ಡಿಬೇಟ್ ನಲ್ಲಿ ಪ್ರಧಾನ ಮಂತ್ರಿಗಳ ಹೇಳಿಕೆ "ಸಮುದ್ರ ಭದ್ರತೆಯನ್ನು ವಿಸ್ತರಿಸುವುದು : ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಒಂದು ಪ್ರಕರಣ"
August 09th, 05:41 pm
ಉನ್ನತ ಮಟ್ಟದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಿ, ಪ್ರಧಾನಿ ನರೇಂದ್ರ ಮೋದಿಯವರು ಐದು ತತ್ವಗಳನ್ನು ಮಂಡಿಸಿದರು, ಕಡಲ ವ್ಯಾಪಾರಕ್ಕೆ ಅಡೆತಡೆಗಳನ್ನು ತೆಗೆದುಹಾಕುವುದು ಮತ್ತು ವಿವಾದಗಳ ಶಾಂತಿಯುತ ಇತ್ಯರ್ಥ ಸೇರಿದಂತೆ, ಕಡಲ ಭದ್ರತಾ ಸಹಕಾರಕ್ಕಾಗಿ ಜಾಗತಿಕ ಮಾರ್ಗಸೂಚಿಯನ್ನು ತಯಾರಿಸಬಹುದು.ಕಡಲ ಭದ್ರತೆ ಹೆಚ್ಚಿಸುವ: ಅಂತಾರಾಷ್ಟ್ರೀಯ ಸಹಕಾರ ಕುರಿತ ಯು.ಎನ್.ಎಸ್.ಸಿಯ ಉನ್ನತ ಮಟ್ಟದ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
August 08th, 05:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 9 ರ ಭಾರತೀಯ ಕಾಲಮಾನ ಸಂಜೆ 5.30 ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಯಲಿರುವ ಕಡಲ ಭದ್ರತೆ ಹೆಚ್ಚಿಸುವ: ಅಂತಾರಾಷ್ಟ್ರೀಯ ಸಹಕಾರ ಕುರಿತ ಯು.ಎನ್.ಎಸ್.ಸಿಯ ಉನ್ನತ ಮಟ್ಟದ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಲಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ದೂರವಾಣಿ ಸಮಾಲೋಚನೆ
July 10th, 01:08 pm
ಪ್ರಧಾನಮಂತ್ರಿ ಅವರು ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು ಮತ್ತು ಭಾರತ-ವಿಯೆಟ್ನಾಂ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವು ಅವರ ಸಮರ್ಥ ಮಾರ್ಗದರ್ಶನದಲ್ಲಿ ಮತ್ತಷ್ಟು ಬಲವರ್ಧನೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.