ಲಕ್ನೋವನ್ನು ಯುನೆಸ್ಕೋದ ಕ್ರಿಯೇಟಿವ್ ಸಿಟಿ ಆಫ್ ಗ್ಯಾಸ್ಟ್ರೊನಮಿ ಎಂದು ಹೆಸರಿಸಿದ್ದಕ್ಕೆ ಪ್ರಧಾನಮಂತ್ರಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ
November 01st, 02:13 pm
ಲಕ್ನೋವನ್ನು ಯುನೆಸ್ಕೋದ ಕ್ರಿಯೇಟಿವ್ ಸಿಟಿ ಆಫ್ ಗ್ಯಾಸ್ಟ್ರೊನಮಿ ಎಂದು ಹೆಸರಿಸಿದ್ದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.ಯುನೆಸ್ಕೋದ ಸೃಜನಶೀಲ ನಗರಗಳ ಪಟ್ಟಿಗೆ ಕೊಯಿಕೋಡ್ ಅನ್ನು “ಸಾಹಿತ್ಯದ ನಗರ” ಮತ್ತು ಗ್ವಾಲಿಯರ್ ಅನ್ನು “ಸಂಗೀತದ ನಗರ” ಎಂದು ಸೇರ್ಪಡೆ ಮಾಡಿರುವುದಕ್ಕೆ ಪ್ರಧಾನಮಂತ್ರಿ ಶ್ಲಾಘನೆ
November 01st, 04:56 pm
ಯುನೆಸ್ಕೋದ ಸೃಜನಶೀಲ ನಗರಗಳ ಪಟ್ಟಿಗೆ ಕೊಯಿಕೋಡ್ ಅನ್ನು “ಸಾಹಿತ್ಯದ ನಗರ” ಮತ್ತು ಗ್ವಾಲಿಯರ್ ಅನ್ನು “ಸಂಗೀತದ ನಗರ” ಎಂದು ಸೇರ್ಪಡೆ ಮಾಡಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಗಣನೀಯ ಸಾಧನೆಗೆ ಕೊಯಿಕೊಡ್ ಮತ್ತು ಗ್ವಾಲಿಯರ್ ನಗರದ ಜನರನ್ನು ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಯುನೆಸ್ಕೋ ಸೃಜನಾತ್ಮಕ ನಗರಗಳ ಜಾಲ (ಯುಸಿಸಿಎನ್)ಕ್ಕೆ ಶ್ರೀನಗರ ಸೇರ್ಪಡೆಗೆ ಸಂತಸ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ
November 08th, 10:55 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀನಗರ ಕರಕುಶಲ ಮತ್ತು ಜಾನಪದ ಕಲೆಯ ತನ್ನ ವಿಶೇಷ ಸ್ಥಾನದೊಂದಿಗೆ ಯುನೆಸ್ಕೋ ಸೃಜನಾತ್ಮಕ ನಗರಗಳ ಜಾಲ (ಯುಸಿಸಿಎನ್) ಕ್ಕೆ ಸೇರ್ಪಡೆಗೊಳ್ಳುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.