Cabinet approves Rs. One Lakh Crore Urban Challenge Fund to Drive Market-Led Urban Transformation
February 14th, 01:09 pm
The Union Cabinet, chaired by PM Modi, has approved the launch of the Urban Challenge Fund (UCF) with a total Central Assistance of Rs. one lakh crore. This will lead to a total investment of Rs. four lakh crore in the urban sector over the next five years. The fund gives effect to the Government’s vision announced in Budget 2025–26 to implement proposals relating to Cities as Growth Hubs.ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ 49ನೇ ಪ್ರಗತಿ ಸಭೆ
September 24th, 09:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೌತ್ ಬ್ಲಾಕ್‌ನಲ್ಲಿ ನಡೆದ ’ಪ್ರಗತಿ’ಯ 49 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. “ಪ್ರಗತಿ” ಎಂಬುದು ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನಕ್ಕಾಗಿ ಐಸಿಟಿ-ಸಕ್ರಿಯಗೊಳಿಸಿದ ಬಹು-ಮಾದರಿ ವೇದಿಕೆ. ಪ್ರಮುಖ ಯೋಜನೆಗಳನ್ನು ತ್ವರಿತವಾಗಿ ನಿರ್ವಹಿಸಲು, ಅಡಚಣೆಗಳನ್ನು ಪರಿಹರಿಸಲು ಮತ್ತು ಸಮಯಕ್ಕೆ ಸರಿಯಾಗಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಈ ವೇದಿಕೆಯು ಕೇಂದ್ರ ಮತ್ತು ರಾಜ್ಯಗಳನ್ನು ಒಟ್ಟುಗೂಡಿಸುತ್ತದೆ.We launched the SVAMITVA Yojana to map houses and lands using drones, ensuring property ownership in villages: PM
January 18th, 06:04 pm
PM Modi distributed over 65 lakh property cards under the SVAMITVA Scheme to property owners across more than 50,000 villages in over 230 districts across 10 states and 2 Union Territories. Reflecting on the scheme's inception five years ago, he emphasised its mission to ensure rural residents receive their rightful property documents. He expressed that the government remains committed to realising Gram Swaraj at the grassroots level.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಸ್ವಾಮಿತ್ವ” ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು
January 18th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 230 ಕ್ಕೂ ಹೆಚ್ಚು ಜಿಲ್ಲೆಗಳ ಸುಮಾರು 50000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ “ಸ್ವಾಮಿತ್ವ”(ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮಗಳ ಸಮೀಕ್ಷೆ ಮತ್ತು ನಕ್ಷೆ ರಚನೆ) ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್‌ಗಳನ್ನು ವಿಡಿಯೊ ಸಮಾವೇಶ ಮೂಲಕ ವಿತರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ, “ಸ್ವಾಮಿತ್ವ” ಯೋಜನೆಗೆ ಸಂಬಂಧಿಸಿದ ಅನುಭವಗಳನ್ನು ತಿಳಿದುಕೊಳ್ಳಲು ಅವರು ಐದು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಸ್ವಾಮಿತ್ವ ಯೋಜನೆಯಡಿ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 18th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 230 ಕ್ಕೂ ಹೆಚ್ಚು ಜಿಲ್ಲೆಗಳ 50,000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದು ಭಾರತದ ಹಳ್ಳಿಗಳು ಮತ್ತು ಗ್ರಾಮೀಣ ಪ್ರದೇಶಗಳಿಗೆ ಚರಿತ್ರಾರ್ಹ ದಿನವಾಗಿದೆ ಎಂದರಲ್ಲದೆ ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳು ಮತ್ತು ನಾಗರಿಕರಿಗೆ ಶುಭ ಕೋರಿದರು.ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಜನವರಿ 18 ರಂದು ಪ್ರಧಾನಮಂತ್ರಿ ಅವರಿಂದ ಆಸ್ತಿ ಕಾರ್ಡ್ ಗಳ ವಿತರಣೆ
January 16th, 08:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 18 ರಂದು ಮಧ್ಯಾಹ್ನ 12:30ರ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 230ಕ್ಕೂ ಹೆಚ್ಚು ಜಿಲ್ಲೆಗಳ 50000ಕ್ಕೂ ಹೆಚ್ಚು ಹಳ್ಳಿಗಳಲ್ಲಿನ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಲಿದ್ದಾರೆ.ಸ್ವಾಮಿತ್ವ ಯೋಜನೆಯಡಿ ಆಸ್ತಿ ಮಾಲೀಕರಿಗೆ 50 ಲಕ್ಷಕ್ಕೂ ಹೆಚ್ಚು ಪ್ರಾಪರ್ಟಿ ಕಾರ್ಡ್ ವಿತರಿಸಲಿರುವ ಪ್ರಧಾನಮಂತ್ರಿ
December 26th, 04:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ 46,000 ಕ್ಕೂ ಹೆಚ್ಚು ಗ್ರಾಮಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ (SVAMITVA) ಯೋಜನೆಯಡಿ 50 ಲಕ್ಷ ಪ್ರಾಪರ್ಟಿ ಕಾರ್ಡ್‌ಗಳನ್ನು ಡಿಸೆಂಬರ್ 27 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಲಿದ್ದಾರೆ.ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಜುಲೈ, 2024 ರಿಂದ ಡಿಸೆಂಬರ್, 2028 ರವರೆಗೆ ಉಚಿತ ಪೋಷಕಾಂಶ ವರ್ಧಿತ ಅಕ್ಕಿ ಪೂರೈಕೆಯನ್ನು ಮುಂದುವರಿಸಲು ಸಂಪುಟ ಅನುಮೋದಿಸಿದೆ
October 09th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಜುಲೈ, 2024 ರಿಂದ ಡಿಸೆಂಬರ್, 2028 ರವರೆಗೆ ಉಚಿತ ಪೋಷಕಾಂಶ ವರ್ಧಿತ ಅಕ್ಕಿಯ ಸಾರ್ವತ್ರಿಕ ಪೂರೈಕೆಯನ್ನು ಪ್ರಸ್ತುತ ರೂಪದಲ್ಲಿಯೇ ಮುಂದುವರಿಸಲು ಅನುಮೋದನೆ ನೀಡಿದೆ.ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ ಆಡಳಿತ ಮಂಡಳಿ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
August 05th, 01:52 pm
ಭಾರತ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ರಾಜ್ಯಗಳು ಚುರುಕುಗೊಳ್ಳುತ್ತಿವೆ, ಚೇತರಿಸಿಕೊಳ್ಳುವ ಮತ್ತು ಸ್ವಾವಲಂಬಿಯಾಗುವ ಹಾಗೂ ಸಹಕಾರ ಒಕ್ಕೂಟದ ಸ್ಫೂರ್ತಿಯೊಂದಿಗೆ ಸ್ವಾವಲಂಬಿ ಭಾರತದತ್ತ ಸಾಗುತ್ತಿವೆ. ಈ ನಿಟ್ಟಿನಲ್ಲಿ ಸ್ಥಿರ, ಸುಸ್ಥಿರ ಮತ್ತು ಎಲ್ಲವನ್ನೊಳಗೊಂಡ ಭಾರತ ನಿರ್ಮಾಣ ಮಾಡುವ ನಿಟ್ಟಿನಲ್ಲಿ 7 ನೇ ನೀತಿ ಆಯೋಗದ ಆಡಳಿತ ಮಂಡಳಿ ಸಭೆ 2022 ರ ಆಗಸ್ಟ್ 7 ರಂದು ನಡೆಯಲಿದೆ ಮತ್ತು ಕೇಂದ್ರ, ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಡುವಿನ ಸಹಯೋಗದತ್ತ ಸಂಯೋಜನೆಗೊಳ್ಳಲು ಈ ಸಭೆ ಸಹಕಾರಿಯಾಗಲಿದೆ.ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆಗೆ ಸಂಪುಟ ಅನುಮೋದನೆ
April 08th, 03:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ICDS), ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ-PM POSHAN [ಹಿಂದಿನ ಮಧ್ಯಾಹ್ನದ ಬಿಸಿಊಟದ ಯೋಜನೆ (MDM)] ಮತ್ತು ಭಾರತ ಸರ್ಕಾರದ ಇತರ ಕಲ್ಯಾಣ ಯೋಜನೆಗಳ (OWS) ಮೂಲಕ 2024 ರ ವೇಳೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಹಂತ ಹಂತವಾಗಿ 'ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆ' (ಟಿಪಿಡಿಎಸ್) ವ್ಯಾಪ್ತಿಯುದ್ದಕ್ಕೂ ಸಾರವರ್ಧಿತ ಅಕ್ಕಿಯನ್ನು ಪೂರೈಸಲು ತನ್ನ ಅನುಮೋದನೆಯನ್ನು ನೀಡಿದೆ.