ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ - ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು
July 09th, 05:55 am
ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. 2006ರಲ್ಲಿ, ಈ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.ರಿಯೋ ಡಿ ಜನೈರೋ ಘೋಷಣೆ - ಹೆಚ್ಚು ಸಮಗ್ರ ಹಾಗೂ ಸುಸ್ಥಿರ ಆಡಳಿತಕ್ಕಾಗಿ 'ಗ್ಲೋಬಲ್ ಸೌತ್' ಸಹಕಾರ ಬಲವರ್ಧನೆ
July 07th, 06:00 am
ಬ್ರಿಕ್ಸ್ ರಾಷ್ಟ್ರಗಳ ನಾಯಕರಾದ ನಾವು, ಹೆಚ್ಚು ಸಮಗ್ರ ಹಾಗೂ ಸುಸ್ಥಿರ ಆಡಳಿತಕ್ಕಾಗಿ ಗ್ಲೋಬಲ್ ಸೌತ್ ಸಹಕಾರವನ್ನು ಬಲಪಡಿಸುವುದು ಎಂಬ ಧ್ಯೇಯವಾಕ್ಯದ ಅಡಿಯಲ್ಲಿ, ಜುಲೈ 6 ರಿಂದ 7, 2025 ರವರೆಗೆ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಸಭೆ ಸೇರಿದ್ದೇವೆ.ಚಿಲಿ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಅನುವಾದ
April 01st, 12:31 pm
ಇದು ಅಧ್ಯಕ್ಷ ಬೋರಿಕ್ ಅವರ ಮೊದಲ ಭಾರತ ಭೇಟಿಯಾಗಿದೆ. ಭಾರತದ ಬಗ್ಗೆ ಅವರ ಬಲವಾದ ಸ್ನೇಹ ಪ್ರಜ್ಞೆ ಮತ್ತು ನಮ್ಮ ಸಂಬಂಧಗಳನ್ನು ಬಲಪಡಿಸುವ ಅವರ ಬದ್ಧತೆ ನಿಜವಾಗಿಯೂ ಅದ್ಭುತವಾಗಿದೆ. ಇದಕ್ಕಾಗಿ, ನಾನು ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಅವರನ್ನು ಮತ್ತು ಅವರ ಗೌರವಾನ್ವಿತ ನಿಯೋಗವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿಯ ಕುರಿತು ಭಾರತ – ಫ್ರಾನ್ಸ್ ಜಂಟಿ ಹೇಳಿಕೆ
February 12th, 03:22 pm
ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಫೆಬ್ರವರಿ 10 ರಿಂದ 12 ರವರೆಗೆ ಫ್ರಾನ್ಸ್ ಗೆ ಭೇಟಿ ನೀಡಿದರು. ಬ್ಲೆಚ್ಲಿ ಪಾರ್ಕ್ (ನವೆಂಬರ್ 2023) ಮತ್ತು ಸಿಯೋಲ್ (ಮೇ 2024) ಶೃಂಗಸಭೆಗಳಲ್ಲಿ ಸಾಧಿಸಲಾದ ಪ್ರಮುಖ ಮೈಲಿಗಲ್ಲುಗಳನ್ನು ಆಧರಿಸಿ ಮುಂದಿನ ಹಂತದ ಕಾರ್ಯಕ್ರಮದ ಅಂಗವಾಗಿ, 2025ರ ಫೆಬ್ರವರಿ 10 ಮತ್ತು 11 ರಂದು, ಫ್ರಾನ್ಸ್ ಮತ್ತು ಭಾರತವು ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಿತು, ಅಂತರರಾಷ್ಟ್ರೀಯ ಸಂಸ್ಥೆಗಳ ಮುಖಂಡರು, ಸಣ್ಣ ಮತ್ತು ದೊಡ್ಡ ಉದ್ಯಮಗಳು, ಶೈಕ್ಷಣಿಕ ಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು, ಕಲಾವಿದರು ಮತ್ತು ನಾಗರಿಕ ಸಮಾಜದ ಸದಸ್ಯರನ್ನು ಇದರಲ್ಲಿ ಒಟ್ಟುಗೂಡಿಸಲಾಗಿತ್ತು. ಜಾಗತಿಕ ಎಐ (ಕೃತಕ ಬುದ್ಧಿಮತ್ತೆ) ವಲಯವು ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಯೋಜನಕಾರಿಯಾಗುವುದನ್ನು ಖಾತ್ರಿಪಡಿಸಲು, ಸಾಮಾಜಿಕ, ಆರ್ಥಿಕ ಮತ್ತು ಪರಿಸರ ಫಲಿತಾಂಶಗಳನ್ನು ನೀಡಬಲ್ಲದು ಎಂದು ಖಚಿತಪಡಿಸಿಕೊಳ್ಳಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ಬದ್ಧತೆಯನ್ನು ಅವರು ಒತ್ತಿಹೇಳಿದರು. ಎಐ ಕ್ರಿಯಾ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಮುಂದಿನ ಎಐ ಶೃಂಗಸಭೆಯ ಆತಿಥ್ಯವನ್ನು ಭಾರತ ಆಯೋಜಿಸಲಿರುವುದನ್ನು ಫ್ರಾನ್ಸ್ ಸ್ವಾಗತಿಸಿದೆ.ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಿ ದೂರವಾಣಿ ಮಾತುಕತೆ
September 21st, 06:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಇಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು.ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿಯ ಫೆಡರಲ್ ಚಾನ್ಸಲರ್ ಡಾ. ಏಂಜೆಲಾ ಮರ್ಕೆಲ್ ಅವರೊಂದಿಗೆ ದೂರವಾಣಿ ಕರೆಯ ಮೂಲಕ ಸಂಭಾಷಿಸಿದರು
August 23rd, 08:23 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ಪ್ರಧಾನಿ ಫೆಡರಲ್ ಚಾನ್ಸಲರ್ ಡಾ. ಎಂಜೆಲಾ ಮರ್ಕೆಲ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು.India-Vietnam Leaders’ Virtual Summit
December 21st, 04:26 pm
Prime Minister Narendra Modi held a virtual summit with PM Nguyen Xuan Phuc of Vietnam. The two Prime Ministers reviewed ongoing bilateral cooperation initiatives, and also discussed regional and global issues. A ‘Joint Vision for Peace, Prosperity and People’ document was adopted during the Summit, to guide the future development of the India-Vietnam Comprehensive Strategic Partnership.75ನೇ ವಿಶ್ವ ಸಂಸ್ಥೆ ಸಾಮಾನ್ಯ ಸಭೆಯ (ಯು.ಎನ್.ಜಿ.ಎ.) ಅಧಿವೇಶನ 2020 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 26th, 06:47 pm
ಸಾಮಾನ್ಯ ಸಭೆಯ ಗೌರವಾನ್ವಿತ ಅಧ್ಯಕ್ಷರೇ, ಭಾರತದ 1.3 ಬಿಲಿಯನ್ ಜನತೆಯ ಪರವಾಗಿ ನಾನು ವಿಶ್ವ ಸಂಸ್ಥೆಯ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರತೀಯೊಂದು ಸದಸ್ಯ ರಾಷ್ಟ್ರವನ್ನೂ ಅಭಿನಂದಿಸಲು ಬಯಸುತ್ತೇನೆ.ವಿಶ್ವ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲಿ ಒಂದಾಗಿರುವುದಕ್ಕೆ ಭಾರತವು ಹೆಮ್ಮೆಪಡುತ್ತದೆ. ಈ ಚಾರಿತ್ರಿಕ ಸಂದರ್ಭದಲ್ಲಿ , ನಾನು ಈ ಜಾಗತಿಕ ವೇದಿಕೆಗೆ ಬಂದು ಭಾರತದ 1.3 ಬಿಲಿಯನ್ ಜನತೆಯ ಭಾವನೆಗಳನ್ನು ಹಂಚಿಕೊಳ್ಳುತ್ತಿದ್ದೇನೆ.ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ಮೋದಿಯವರು
September 26th, 06:40 pm
ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು “ವಿಶ್ವ ಸಂಸ್ಥೆಯ ಸುಧಾರಣೆಗಳು” ಮತ್ತು “ಪ್ರತಿಕ್ರಿಯೆಯಲ್ಲಿನ” ಬದಲಾವಣೆಗೆ ಕರೆ ನೀಡಿದ್ದಾರೆ. “ನಾವು ಕಳೆದ 75 ವರ್ಷಗಳ ವಿಶ್ವ ಸಂಸ್ಥೆಯ ಕಾರ್ಯಕ್ಷಮತೆ ಬಗ್ಗೆ ವಸ್ತುನಿಷ್ಠ ಮೌಲ್ಯಮಾಪನ ಮಾಡುವುದಾದರೆ ನಾವು ಕೆಲವು ಪ್ರಮುಖ ಸಾಧನೆಗಳನ್ನು ಕಾಣಬಹುದಾಗಿದೆ. ಆದರೆ ಅದೇ ವೇಳೆ ವಿಶ್ವ ಸಂಸ್ಥೆಯ ಕೆಲಸದ ಬಗ್ಗೆ ಗಂಭೀರವಾಗಿ ಅವಲೋಕನಗೈಯ್ಯುವ ಅಗತ್ಯವನ್ನು ಸೂಚಿಸುವ ಹಲವಾರು ಉದಾಹರಣೆಗಳೂ ಇವೆ” ಎಂದು ಪ್ರಧಾನ ಮಂತ್ರಿಯವರು ಉಲ್ಲೇಖಿಸಿದ್ದಾರೆ.ಪ್ರಧಾನಮಂತ್ರಿ ಮತ್ತು ನೇಪಾಳ ಪ್ರಧಾನಮಂತ್ರಿ ನಡುವೆ ದೂರವಾಣಿ ಸಂಭಾಷಣೆ
August 15th, 02:45 pm
ಪ್ರಧಾನಮಂತ್ರಿ ಅವರು ಇಂದು ನೇಪಾಳದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಕೆ.ಪಿ. ಶರ್ಮಾ ಓಲಿ ಅವರ ದೂರವಾಣಿ ಕರೆಯನ್ನು ಸ್ವೀಕರಿಸಿದರು.India firmly believes that path to achieve sustainable peace & prosperity is through multilateralism: PM
July 17th, 08:31 pm
PM Modi delivered a keynote address virtually at this year’s High-Level Segment of the United Nations ECOSOC session. In his remarks, the PM called for a reformed United Nations. He said, The United Nations was originally born from the furies of the Second World War. Today, the fury of the pandemic provides the context for its rebirth and reform.PM Modi's keynote address at United Nations Economic and Social Council session
July 17th, 08:30 pm
PM Modi delivered a keynote address virtually at this year’s High-Level Segment of the United Nations ECOSOC session. In his remarks, the PM called for a reformed United Nations. He said, The United Nations was originally born from the furies of the Second World War. Today, the fury of the pandemic provides the context for its rebirth and reform.Prime Minister to address High-Level Segment of ECOSOC on 17 July, 2020
July 16th, 11:36 am
PM Modi will deliver a keynote address virtually at this year’s High-Level Segment of the UN Economic and Social Council session on 17th July. This will be first opportunity for PM to address the broader UN membership since India’s overwhelming election as a non-permanent member of the Security Council on 17th June.UN’s listing of Masood Azhar as a global terrorist shows India’s efforts against terrorism: PM Modi
May 01st, 08:01 pm
Prime Minister Narendra Modi addressed a massive public meeting, his fourth today, in the Rajasthani capital Jaipur today. PM Modi said, “This ‘Chowkidar’(PM Modi) has worked tirelessly over the last five years to enhance India’s global position on the world stage and our efforts are clearly bearing fruits now.”PM Modi addresses public meeting in Rajasthan
May 01st, 08:00 pm
Prime Minister Narendra Modi addressed a massive public meeting, his fourth today, in the Rajasthani capital Jaipur today. PM Modi said, “This ‘Chowkidar’(PM Modi) has worked tirelessly over the last five years to enhance India’s global position on the world stage and our efforts are clearly bearing fruits now.”Democracy, demography and dynamism are giving shape to India's development and destiny: PM Modi
January 23rd, 05:02 pm
Prime Minister Narendra Modi today addressed the plenary session of the 48th edition of the World Economic Forum at Davos in Switzerland.Speaking at the event, PM Modi showcased the India growth story to world leaders and global CEOs, also urged countries to unite to tackle the three big challenges that the world faces - climate change, terrorism and a threat to globalisation.ಫಿಲಿಪ್ಪೀನ್ಸ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ.
November 13th, 07:34 pm
ನಾನು ತಮ್ಮನ್ನು ಭೇಟಿಮಾಡದೆ ಹಿಂದಿರುಗಿದ್ದಿದ್ದರೆ ನನ್ನ ಯಾತ್ರೆ ಅಪೂರ್ಣವಾಗುತ್ತಿತ್ತು. ಬೇರೆ ಬೇರೆ ಪ್ರದೇಶಗಳಿಂದ ತಾವು ಬಿಡುವು ಮಾಡಿಕೊಂಡು ಇಲ್ಲಿಗೆ ಆಗಮಿಸಿದ್ದೀರಿ. ಇಂದು ಕೆಲಸದ ದಿನವಾದರೂ ಕೂಡಾ ತಾವು ಇಲ್ಲಿಗೆ ಆಗಮಿಸಿದ್ದೀರಿ. ಇದು ಭಾರತದ ಬಗೆಗೆನ ತಮ್ಮ ಪ್ರೀತಿ, ಭಾರತದ ಬಗ್ಗೆ ತಮಗಿರುವ ಬಾಂಧವ್ಯದ ಕಾರಣದಿಂದಾಗಿ ಇಂದು ತಾವೆಲ್ಲರೂ ಇಲ್ಲಿ ಸೇರಿದ್ದೀರಿ.ಪಿಲಿಪ್ಪೀನ್ಸ್ ನಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಭಾಷಣ
November 13th, 04:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಿಲಿಪ್ಪೀನ್ಸ್ ನ ಮನಿಲಾದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಭಾಷಣ ಮಾಡಿದರು.ಭಾರತದ ಪ್ರಧಾನ ಮಂತ್ರಿಯ ಮಯನ್ಮಾರ್ ಭೇಟಿಯ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಭಾರತ-ಮಯನ್ಮಾರ್ ಜಂಟಿ ಹೇಳಿಕೆ
September 06th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೈನಾದ ಕ್ಸಿಮೆನ್ ನಲ್ಲಿ 2017ರ ಸೆಪ್ಟೆಂಬರ್ 3-5ರವರೆಗೆ ನಡೆಯಲಿರುವ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರು 2017ರ ಸೆಪ್ಟೆಂಬರ್ 5-7ರವರೆಗೆ ಮ್ಯಾನ್ಮಾರ್ ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿಯು ಎರಡು ದೇಶಗಳ ನಾಯಕರ ನಡುವಿನ ನಿರಂತರ ಉನ್ನತ ಮಟ್ಟದ ದ್ವಿಪಕ್ಷೀಯ ಸಂಬಂಧಗಳ ಭಾಗವಾಗಿದೆ