ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಉಣ್ಣಿ ರೇಣು ಅವರಿಂದ ಕಂಚಿನ ಪದಕ ಗಳಿಕೆಗಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

October 23rd, 06:57 pm

ಚೀನಾದ ಹ್ಯಾಂಗ್‌ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ 2022 ರ ಪುರುಷರ ಹೈ ಜಂಪ್ ಟಿ64 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಉಣ್ಣಿ ರೇಣು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.