Keep your curiosity alive in life: PM Modi at IIT Delhi Convocation Ceremony
August 08th, 11:15 am
PM Modi addressed the 57th Convocation Ceremony of IIT Delhi, congratulating the graduating students and urging them to embrace a rapidly changing world with curiosity, courage and a spirit of innovation. He called upon the youth to seize new opportunities, pursue research and contribute to India's journey towards Viksit Bharat.PM Modi addresses the 57th Convocation Ceremony of IIT Delhi
August 08th, 11:00 am
PM Modi addressed the 57th Convocation Ceremony of IIT Delhi, congratulating the graduating students and urging them to embrace a rapidly changing world with curiosity, courage and a spirit of innovation. He called upon the youth to seize new opportunities, pursue research and contribute to India's journey towards Viksit Bharat.Participants of Viksit Vibrant Village Programme share their experiences with PM Modi
July 26th, 10:27 pm
PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha Bharatನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 01:15 pm
ನ್ಯೂಜಿಲೆಂಡ್ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ
July 11th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 08:20 am
ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.Prime Minister addresses business leaders in New Zealand
July 11th, 08:16 am
PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 11:47 pm
ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
July 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 07th, 11:21 am
2018ರಲ್ಲಿ ಸ್ಥಾಪನೆಯಾದ ನಮ್ಮ ʻಸಮಗ್ರ ಕಾರ್ಯತಂತ್ರದ ಸಹಭಾಗಿತ್ವʼವು ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಅಭಿವೃದ್ಧಿ, ಭದ್ರತೆ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಶಿಕ್ಷಣ ಸೇರಿದಂತೆ ಸಹಕಾರದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಗಮನಾರ್ಹ ದಾಪುಗಾಲು ಹಾಕುತ್ತಿದ್ದೇವೆ.ಪ್ರಧಾನಮಂತ್ರಿ ಅವರ ಸೀಶೆಲ್ಸ್ ಅಧಿಕೃತ ಭೇಟಿ
June 28th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 27 ರಿಂದ 29 ರವರೆಗೆ ಸೀಶೆಲ್ಸ್‌ಗೆ ಕೈಗೊಂಡಿರುವ ಅಧಿಕೃತ ಭೇಟಿಯ ಭಾಗವಾಗಿ, ಪ್ರಧಾನಮಂತ್ರಿ ಮತ್ತು ಸೀಶೆಲ್ಸ್ ಅಧ್ಯಕ್ಷರಾದ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನ್ ಅವರು ಇಂದು ಮಾಹೆಯ ವಿಕ್ಟೋರಿಯಾದಲ್ಲಿರುವ ಸ್ಟೇಟ್ ಹೌಸ್‌ನಲ್ಲಿ ಅಧಿಕೃತ ಮಾತುಕತೆ ನಡೆಸಿದರು.ಫಲಿತಾಂಶಗಳ ಪಟ್ಟಿ: ಪ್ರಧಾನಮಂತ್ರಿ ಅವರ ಸೀಶೆಲ್ಸ್ ಭೇಟಿ
June 28th, 08:17 pm
ಸೀಶೆಲ್ಸ್ ಸರ್ಕಾರಕ್ಕೆ ಒಂದು ವೇಗದ ಗಸ್ತು ನೌಕೆಯನ್ನು ಉಡುಗೊರೆಯಾಗಿ ನೀಡುವುದುಸೆಷೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
June 28th, 02:02 pm
ಸೆಷೆಲ್ಸ್ ತನ್ನ ಸ್ವಾತಂತ್ರ್ಯದ 50 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವಾಗ ಮತ್ತು ನಾವು ಭಾರತ ಮತ್ತು ಸೆಷಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ನನ್ನ ಭೇಟಿಯು ಐತಿಹಾಸಿಕ ಕ್ಷಣವಾಗಿದೆ.ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
June 18th, 06:15 pm
ಈ ವರ್ಷ ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷವನ್ನು ಪ್ರಾರಂಭಿಸುವುದರೊಂದಿಗೆ, ಫ್ರಾನ್ಸ್, ಭಾರತ ಮತ್ತು ಯುರೋಪಿನ ತಾಂತ್ರಿಕ ಪರಿಸರ ವ್ಯವಸ್ಥೆಗಳನ್ನು ಹತ್ತಿರ ತರುವ ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ದಿನಗಳ ಹಿಂದೆ ನೈಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್‌ನಿಂದ ಇಂದು ಪ್ಯಾರಿಸ್‌ನ ವಿವಾ ಟೆಕ್‌ವರೆಗೆ, ನಿಮ್ಮ ನವೋದ್ಯಮಗಳು ಅನೇಕ ಹೊಸ ಪಾಲುದಾರಿಕೆಗಳನ್ನು ರೂಪಿಸುತ್ತಿವೆ.ವಿವಾಟೆಕ್ 2026ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 18th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಇಂದು ಪ್ಯಾರಿಸ್ ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ಸ್ಟಾರ್ಟ್-ಅಪ್ ಕಾರ್ಯಕ್ರಮವಾದ ವಿವಾಟೆಕ್ 2026 ರಲ್ಲಿ ಭಾಗವಹಿಸಿದರು.ಫಲಿತಾಂಶಗಳ ಪಟ್ಟಿ: ಪ್ರಧಾನ ಮಂತ್ರಿಯವರ ಫ್ರಾನ್ಸ್ ಭೇಟಿ
June 14th, 09:32 pm
ಭಾರತ-ಫ್ರಾನ್ಸ್ ನಾವೀನ್ಯತೆ ಮಾರ್ಗಸೂಚಿ 2030 ಅಳವಡಿಕೆಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ
June 14th, 08:37 pm
ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಎಲ್ಲಾ ರಂಗಗಳಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಯೋಗದ ಅತ್ಯುತ್ತಮ ಬೆಳವಣಿಗೆ ಮತ್ತು ಆಳದ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು. ರಕ್ಷಣಾ ವೇದಿಕೆಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಸಹ ವಿನ್ಯಾಸ ಸಹ ಅಭಿವೃದ್ಧಿಮತ್ತು ಸಹ ಉತ್ಪಾದನೆಗೆ ಒತ್ತು ನೀಡುವ ಮೂಲಕ ಇದನ್ನು ಮತ್ತಷ್ಟು ತೀವ್ರಗೊಳಿಸಲು ಉಭಯ ನಾಯಕರು ಒಪ್ಪಿಕೊಂಡರು. ಬಾಹ್ಯಾಕಾಶ ಕ್ಷೇತ್ರದಲ್ಲಿನ ಸಹಕಾರದ ಸುದೀರ್ಘ ಪರಂಪರೆಯನ್ನು ಉಭಯ ನಾಯಕರು ನೆನೆದರು ಮತ್ತು ಮಾನವಸಹಿತ ಬಾಹ್ಯಾಕಾಶ ಯಾನ ಹಾಗೂ ಬಾಹ್ಯಾಕಾಶ ಪರಿಸ್ಥಿತಿಯ ಜಾಗೃತಿ ಕುರಿತು ಸಹಯೋಗವನ್ನು ಮುಂದುವರಿಸುವ ಬಗ್ಗೆ ಚರ್ಚಿಸಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯದ ಸಹಯೋಗವನ್ನು ವಿಸ್ತರಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದರು. ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ, ಭಾರತದ ಶಾಂತಿ ಕಾಯ್ದೆಯು ಸಣ್ಣ ಮತ್ತು ಸುಧಾರಿತ ಮಾಡ್ಯುಲರ್ ರಿಯಾಕ್ಟರ್ ಗಳು ಸೇರಿದಂತೆ ಹೊಸ ಸಹಯೋಗದ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಗಮನಿಸಿದರು.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.