ಉತ್ತರಾಯಣ ಮತ್ತು ಮಾಘ ಬಿಹು ಸಂದರ್ಭದಲ್ಲಿ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
January 14th, 10:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಯಣ ಮತ್ತು ಮಾಘ ಬಿಹು ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.ಭಾರತದ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ
January 14th, 10:45 am
ಇಂದು ನಾವು ಭಾರತೀಯ ಹವಾಮಾನ ಇಲಾಖೆಯ, (IMD) 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ದಿ 150 ವರ್ಷಗಳು ಭಾರತೀಯ ಹವಾಮಾನ ಇಲಾಖೆಯ ಪ್ರಯಾಣ ಮಾತ್ರವಲ್ಲ. ಇದು ನಮ್ಮ ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತ ಪ್ರಯಾಣವಾಗಿದೆ. IMD ಈ 150 ವರ್ಷಗಳಲ್ಲಿ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಿದೆ ಮಾತ್ರವಲ್ಲದೇ, ಭಾರತದ ವೈಜ್ಞಾನಿಕ ಪಯಣದ ಸಂಕೇತವೂ ಆಗಿದೆ. ಇಂದು, ಈ ಸಾಧನೆಗಳ ಮೇಲೆ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಲಾಗಿದೆ. ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2047 ರಲ್ಲಿ ಭಾರತೀಯ ಹವಾಮಾನ ಇಲಾಖೆಯ ಸ್ವರೂಪ ಹೇಗಿರುತ್ತದೆ ಎಂಬುದಕ್ಕೆ ವಿಷನ್ ಡಾಕ್ಯುಮೆಂಟ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ವೈಭವದ ಸಂದರ್ಭಕ್ಕಾಗಿ ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. 150 ವರ್ಷಗಳ ಈ ಪ್ರಯಾಣದೊಂದಿಗೆ ಯುವಕರನ್ನು ಸಂಪರ್ಕಿಸಲು IMD ರಾಷ್ಟ್ರೀಯ ಹವಾಮಾನ ಒಲಂಪಿಯಾಡ್ ಅನ್ನು ಸಹ ಆಯೋಜಿಸಿದೆ. ಇದರಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದು ಹವಾಮಾನಶಾಸ್ತ್ರದಲ್ಲಿ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕೆಲವು ಯುವ ಸ್ನೇಹಿತರನ್ನು ಮಾತನಾಡಿಸಲು ನನಗೆ ಅವಕಾಶ ಸಿಕ್ಕಿತು, ಮತ್ತು ಇಂದಿಗೂ ದೇಶದ ಎಲ್ಲಾ ರಾಜ್ಯಗಳ ನಮ್ಮ ಯುವಕರು ಇಲ್ಲಿ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತಿ ವಹಿಸಿದ್ದಕ್ಕಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಭಾಗವಹಿಸಿದ ಈ ಎಲ್ಲಾ ಯುವಕರಿಗೆ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.PM Modi addresses the 150th Foundation Day celebrations of India Meteorological Department
January 14th, 10:30 am
PM Modi addressed the 150th Foundation Day of IMD, highlighting India's rich meteorological heritage and IMD's advancements in disaster management, weather forecasting, and climate resilience. He launched ‘Mission Mausam’ to make India a weather-ready, climate-smart nation and released the IMD Vision-2047 document.ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಪ್ರಯುಕ್ತ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ
January 14th, 08:40 am
ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.ಮಕರ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ
January 15th, 09:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಶುಭ ಕೋರಿದ್ದಾರೆ.ಪ್ರಧಾನಮಂತ್ರಿಯವರು ಉತ್ತರಾಯಣ ಶುಭಾಶಯ ತಿಳಿಸಿದ್ದಾರೆ
January 14th, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಯಣದ ಸಂದರ್ಭದಲ್ಲಿ ಶುಭ ಹಾರೈಸಿದ್ದಾರೆ.ಉತ್ತರಾಯಣ ಅಂಗವಾಗಿ ದೇಶದ ಜನತೆಗೆ ಪ್ರಧಾನ ಮಂತ್ರಿ ಶುಭಾಶಯ
January 14th, 12:54 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಉತ್ತರಾಯಣದ ಶುಭಾಶಯಗಳನ್ನು ಕೋರಿದ್ದಾರೆ.ಮಕರ ಸಂಕ್ರಾಂತಿ, ಉತ್ತರಾಯಣ, ಭೋಗಿ, ಮಾಘ ಬಿಹು ಮತ್ತು ಪೊಂಗಲ್ ಅಂಗವಾಗಿ ದೇಶದ ಜನರಿಗೆ ಶುಭ ಕೋರಿದ ಪ್ರಧಾನಮಂತ್ರಿ
January 14th, 10:24 am
“ಭಾರತದ ದೇಶಾದ್ಯಂತ ನಾವು ಹಲವು ಹಬ್ಬಗಳನ್ನು ಆಚರಿಸುತ್ತಿದ್ದೇವೆ, ಅವು ಭಾರತದ ಕ್ರಿಯಾಶೀಲ ಸಾಂಸ್ಕೃತಿಕ ವೈವಿಧ್ಯತೆಯನ್ನು ಬಿಂಬಿಸುತ್ತದೆ. ಈ ಹಬ್ಬಗಳಿಗೆ ನನ್ನ ಶುಭಾಶಯಗಳು.ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್-19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಮಂತ್ರಿ
January 13th, 05:31 pm
ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್ -19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ವಹಿಸಿದ್ದರು. ಕೇಂದ್ರ ಸಚಿವರುಗಳಾದ ಶ್ರೀ ಅಮಿತ್ ಶಾ, ಡಾ. ಮನ್ಸುಖ್ ಮಾಂಡವಿಯಾ, ರಾಜ್ಯ ಸಚಿವ ಡಾ ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಂಕ್ರಾಮಿಕ ಪರಿಸ್ಥಿತಿಯ ಇತ್ತೀಚಿನ ಮಾಹಿತಿಗಳ ಬಗ್ಗೆ ಅಧಿಕಾರಿಗಳು ಸಭೆಗೆ ವಿವರಿಸಿದರು.ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್-19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಮಂತ್ರಿ
January 13th, 05:30 pm
ಕೋವಿಡ್-19ಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ಸನ್ನದ್ಧತೆ ಮತ್ತು ರಾಷ್ಟ್ರೀಯ ಕೋವಿಡ್ -19 ಲಸಿಕೆ ಪ್ರಗತಿಯನ್ನು ಪರಾಮರ್ಶಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು/ ಆಡಳಿತಾಧಿಕಾರಿಗಳೊಂದಿಗೆ ಸಮಗ್ರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ವಹಿಸಿದ್ದರು. ಕೇಂದ್ರ ಸಚಿವರುಗಳಾದ ಶ್ರೀ ಅಮಿತ್ ಶಾ, ಡಾ. ಮನ್ಸುಖ್ ಮಾಂಡವಿಯಾ, ರಾಜ್ಯ ಸಚಿವ ಡಾ ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಂಕ್ರಾಮಿಕ ಪರಿಸ್ಥಿತಿಯ ಇತ್ತೀಚಿನ ಮಾಹಿತಿಗಳ ಬಗ್ಗೆ ಅಧಿಕಾರಿಗಳು ಸಭೆಗೆ ವಿವರಿಸಿದರು.PM extends Uttarayan greetings
January 14th, 04:18 pm
PM Modi wished people on Uttarayan today.ದೇಶದೆಲ್ಲೆಡೆ ನಾನಾ ಹಬ್ಬಗಳ ಆಚರಣೆ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ
January 14th, 01:27 pm
ಪ್ರಧಾನಮಂತ್ರಿ ,ಶ್ರೀ. ನರೇಂದ್ರ ಮೋದಿ ಅವರು ದೇಶದೆಲ್ಲೆಡೆ ನಾನಾ ಹಬ್ಬಗಳನ್ನು ಆಚರಿಸುತ್ತಿರುವ ಪ್ರಜೆಗಳಿಗೆ ಶುಭಾಶಯ ಕೋರಿದ್ದಾರೆ.ದೇಶಾದ್ಯಂತ ವಿವಿಧ ಹಬ್ಬಗಳ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ
January 14th, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾದ್ಯಂತ ವಿವಿಧ ಹಬ್ಬಗಳ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.ಭಾರತದಾದ್ಯಂತ ನಡೆಯುತ್ತಿರುವ ವಿವಿಧ ಹಬ್ಬಗಳ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ
January 14th, 07:42 pm
Prime Minister Narendra Modi today greeted people across the country on the occasion of various festivals being celebrated. The PM took to twitter and wrote, Today people across India are celebrating various festivals. My greetings to everyone celebrating these auspicious festivals!PM conveys greetings to citizens on occasion of various festivals across the Nation
January 14th, 09:45 am
PM conveys heartfelt greetings to fellow countrymen and women on occasion of various festivals across the Nation
January 14th, 11:00 am
PM conveys heartfelt greetings to fellow countrymen and women on occasion of various festivals across the NationSalman Khan meets Shri Narendra Modi on Uttarayan
January 14th, 01:49 pm
Salman Khan meets Shri Narendra Modi on Uttarayan