ಪ್ರಧಾನಮಂತ್ರಿಗಳಿಂದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಭೇಟಿ
May 30th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿಯಾದರು. ಅವರ ಕ್ರಿಕೆಟ್ ಕೌಶಲ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ! ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.