ಎಫ್ ಐ ಡಿ ಇ ಮಹಿಳಾ ಗ್ರ್ಯಾಂಡ್ ಸ್ವಿಸ್ 2025ನ್ನು ಗೆದ್ದ ವೈಶಾಲಿ ರಮೇಶ್ ಬಾಬು ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
September 16th, 09:04 am
ಎಫ್ ಐ ಡಿ ಇ ಮಹಿಳಾ ಗ್ರ್ಯಾಂಡ್ ಸ್ವಿಸ್ 2025ನ್ನು ಗೆದ್ದ ವೈಶಾಲಿ ರಮೇಶ್ಬಾಬು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಅವರ ಉತ್ಸಾಹ ಮತ್ತು ಸಮರ್ಪಣೆ ಅನುಕರಣೀಯವಾಗಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು ಎಂದು ಶ್ರೀ ಮೋದಿ ಹೇಳಿದ್ದಾರೆ.