​​​​​​​ಏಷ್ಯಾ ಪ್ಯಾರಾ ಗೇಮ್ಸ್-2022ರ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ವೈಷ್ಣವಿ ಪುನಿಯಾನಿ; ಪ್ರಧಾನ ಮಂತ್ರಿ ಸಂಭ್ರಮ

October 25th, 07:54 pm

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯಾ ಪ್ಯಾರಾ ಗೇಮ್ಸ್‌-2022ರ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ವೈಷ್ಣವಿ ಪುನಿಯಾನಿ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.