ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕೇರಳಂ ಮುಖ್ಯಮಂತ್ರಿ
May 26th, 12:39 pm
ಕೇರಳಂ ಮುಖ್ಯಮಂತ್ರಿ ಶ್ರೀ ವಿ ಡಿ ಸತೀಶನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿ.ಡಿ. ಸತೀಶನ್ ಜಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
May 18th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿ.ಡಿ. ಸತೀಶನ್ ಜಿ ಅವರನ್ನು ಅಭಿನಂದಿಸಿದ್ದಾರೆ.