ನಮ್ಮ ನಿವೃತ್ತ ಯೋಧರು ದೇಶಭಕ್ತಿಯ ಶಾಶ್ವತ ಸಂಕೇತವಾಗಿದ್ದಾರೆ: ಪ್ರಧಾನಮಂತ್ರಿ
January 14th, 01:21 pm
ನಮ್ಮ ರಾಷ್ಟ್ರವನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಧೈರ್ಯಶಾಲಿ ಮಹಿಳೆಯರು ಮತ್ತು ಪುರುಷರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಇಂದು ಸಶಸ್ತ್ರ ಪಡೆಗಳ ವೆಟರನ್ಸ್ ದಿನದ ಸಂದರ್ಭದಲ್ಲಿ, ನಮ್ಮ ವೆಟರನ್ ವೀರರು ದೇಶಭಕ್ತಿಯ ಶಾಶ್ವತ ಸಂಕೇತವಾಗಿದ್ದಾರೆ ಎಂದು ಹೇಳಿದ್ದಾರೆ.ಹಿರಿಯ ಚಲನಚಿತ್ರ ನಿರ್ಮಾಪಕ ಶ್ರೀ ಶ್ಯಾಮ್ ಬೆನೆಗಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 23rd, 11:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರಿಯ ಚಲನಚಿತ್ರ ನಿರ್ಮಾಪಕ ಶ್ರೀ ಶ್ಯಾಮ್ ಬೆನೆಗಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಐಎನ್ ಎ ಹಿರಿಯ ಯೋಧ ಲಲಿತ್ ರಾಮ್ ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
May 09th, 01:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎನ್ ಎ ಹಿರಿಯ ಯೋಧರಾಗಿದ್ದ ಶ್ರೀ ಲಲಿತ್ ರಾಮ್ ಜೀ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.