ಮಧ್ಯಪ್ರದೇಶದ ವಿಧಿಶಾದಲ್ಲಿ ಸಂಭವಿಸಿದ ದುರಂತಕ್ಕೆ ಪ್ರಧಾನ ಮಂತ್ರಿ ಸಂತಾಪ

July 16th, 11:31 pm

ಮಧ್ಯಪ್ರದೇಶದ ವಿಧಿಶಾದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅತೀವ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಪ್ರತಿ ಕುಟುಂಬಕ್ಕೆ ಅವರು ತಲಾ 2 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.