ʻಕಾಮನ್‌ವೆಲ್ತ್ ಕ್ರೀಡಾಕೂಟ-2022ʼರ ಜೂಡೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ವಿಜಯ್ ಕುಮಾರ್ ಯಾದವ್ ಅವರನ್ನು ಅಭಿನಂದಿಸಿದ ಪ್ರಧಾನಿ
August 01st, 11:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಕ್ರೀಡಾಕೂಟ-2022ರ (ಸಿಡಬ್ಲ್ಯೂಸಿ-2022) ಜೂಡೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ವಿಜಯ್ ಕುಮಾರ್ ಯಾದವ್ ಅವರನ್ನು ಅಭಿನಂದಿಸಿದ್ದಾರೆ.