ಬಿಹಾರದ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ಅಭಿನಂದನೆ ಕೋರಿದ ಪ್ರಧಾನಮಂತ್ರಿ

November 20th, 01:41 pm

ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀ ನಿತೀಶ್ ಕುಮಾರ್ ಅವರು ಹಲವು ವರ್ಷಗಳಿಂದ ಉತ್ತಮ ಆಡಳಿತದ ದಾಖಲೆಯನ್ನು ಹೊಂದಿರುವ ಅನುಭವಿ ಆಡಳಿತಗಾರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ ಮತ್ತು ಮುಂಬರುವ ಅವಧಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

January 28th, 06:35 pm

ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಸಿನ್ಹಾ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.