ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

October 12th, 09:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮದಿನದಂದು ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದ್ದಾರೆ.

ರಾಜಮಾತಾ ವಿಜಯರಾಜೆ ಸಿಂಧಿಯಾ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ

October 12th, 08:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು‌ ರಾಜಮಾತಾ ವಿಜಯರಾಜೇ ಸಿಂಧಿಯಾ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ರಾಜಮಾತಾ ವಿಜಯರಾಜೇ ಸಿಂಧಿಯಾ ಅವರು ತಮ್ಮ ಇಡೀ ಜೀವನವನ್ನು ಭಾರತದ ಸೇವೆಗಾಗಿ ಮುಡಿಪಾಗಿಟ್ಟಿದ್ದರು ಎಂಬುದಾಗಿ ಶ್ರೀ ಮೋದಿ ಅವರು ರಾಜಮಾತಾರವರ ಬದ್ಧತೆಯನ್ನು ಶ್ಲಾಘಿಸಿದ್ದಾರೆ.