Prime Minister Narendra Modi to address Post Budget Webinar on “Technology, Reforms and Finance for Viksit Bharat”

February 26th, 08:07 pm

To ensure outcome-oriented implementation of the Budget announcements for FY 2026-27, PM Modi will address the Post Budget Webinar on “Technology, Reforms and Finance for Viksit Bharat” on 27th February. The webinar will include discussions on public capex, infrastructure, banking sector reforms, financial sector architecture, deepening capital markets and improving ease of living through tax reforms.

India-France Year of Innovation is our shared commitment to innovate and lead: PM Modi at the India-France Innovation Forum

February 18th, 12:07 pm

In his address at the India-France Innovation Forum in Mumbai, PM Modi said that he and President Macron have decided to celebrate 2026 as the India-France Year of Innovation. Highlighting the government’s achievements in innovation over the past decade, he urged industry leaders to join the Atal Innovation Mission. He called on everyone to join hands with India to build a future where technology serves humanity and progress is inclusive.

Congress wants to push Assam back into instability and infiltration: PM Modi in Guwahati

February 14th, 03:00 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

PM Modi addresses a grand public rally in Guwahati, Assam

February 14th, 02:30 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

Seva Teerth and Kartavya Bhavan have been built to fulfil the aspirations of the people of India: PM Modi

February 13th, 06:55 pm

In his address while inaugurating Seva Teerth and Kartavya Bhavan-1 & 2, PM Modi remarked that the day has become a witness to a new beginning in India’s development journey. He highlighted that Seva Teerth and Kartavya Bhavan have been built to fulfill the aspirations of the people of India. The PM emphasized that every policy and decision made here must be inspired by the continuous spirit of service towards a developed India by 2047.

PM Modi addresses the inaugural event of Seva Teerth and Kartavya Bhavan-1 & 2 in New Delhi

February 13th, 06:30 pm

In his address while inaugurating Seva Teerth and Kartavya Bhavan-1 & 2, PM Modi remarked that the day has become a witness to a new beginning in India’s development journey. He highlighted that Seva Teerth and Kartavya Bhavan have been built to fulfill the aspirations of the people of India. The PM emphasized that every policy and decision made here must be inspired by the continuous spirit of service towards a developed India by 2047.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್‌ಗಢ, ಗುಜರಾತ್‌ ಮತ್ತು ಅಸ್ಸಾಂನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

February 10th, 05:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2026ರ 9ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಪಿಪಿಸಿ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್‌ಗಢ, ಗುಜರಾತ್‌ ಮತ್ತು ಅಸ್ಸಾಂನ ಪರೀಕ್ಷಾ ಯೋಧರೊಂದಿಗೆ ಪ್ರಧಾನಮಂತ್ರಿ ಅವರು ಅನೌಪಚಾರಿಕ ಸಂವಾದ ನಡೆಸಿದರು. ‘ಪರೀಕ್ಷಾ ಪೇ ಚರ್ಚಾ’ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿನಡೆಸಲಾಗಿದೆ ಎಂದು ಹೇಳಿದರು.

ಮಲೇಷ್ಯಾದಲ್ಲಿ ವ್ಯಾಪಾರೋದ್ಯಮಿಗಳ ನಾಯಕರೊಂದಿಗೆ ಪ್ರಧಾನಮಂತ್ರಿ ಅವರ ಸಭೆ

February 08th, 02:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಲೇಷ್ಯಾದ ನಾಲ್ವರು ಉದ್ಯಮದ ನಾಯಕರೊಂದಿಗೆ ಸಂವಾದ ನಡೆಸಿದರು. ಅವರು ಪೆಟ್ರೋನಾಸ್‌ನ ಅಧ್ಯಕ್ಷ ಮತ್ತು ಗ್ರೂಪ್‌ ಸಿಇಒ ತಾನ್‌ ಶ್ರೀ ಟೆಂಕು ಮುಹಮ್ಮದ್‌ ತೌಫಿಕ್‌; ಟಾನ್‌ ಶ್ರೀ ಡಾಟೊ ಸೆರಿ ವಿನ್ಸೆಂಟ್‌ ಟಾನ್‌ ಚೀ ಯಿಯೋನ್‌, ಬೆರ್ಜಯಾ ಕಾರ್ಪೊರೇಷನ್‌ ಬರ್ಹಾದ್‌ನ ಸಂಸ್ಥಾಪಕ; ಡಾಟೊ ಅಮಿರುಲ್‌ ಫೈಸಲ್‌ ವಾನ್‌ ಜಹೀರ್‌, ಖಜಾನಾ ನ್ಯಾಷನಲ್‌ ಬೆರ್ಹಾದ್‌ನ ವ್ಯವಸ್ಥಾಪಕ ನಿರ್ದೇಶಕ; ಮತ್ತು ಫಿಸನ್‌ ಎಲೆಕ್ಟ್ರಾನಿಕ್ಸ್‌ನ ಸಂಸ್ಥಾಪಕ ಡಾಟೊ ಪುವಾ ಖೈನ್‌ ಸೆಂಗ್‌ ಅವರನ್ನು ಭೇಟಿಯಾದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ

February 05th, 05:35 pm

ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 05th, 05:00 pm

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.

ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ

February 01st, 01:38 pm

ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.

ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

February 01st, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.

ಸವಾಲಿನ ಜಾಗತಿಕ ಪರಿಸರದಲ್ಲಿ ಸ್ಥಿರವಾದ ಪ್ರಗತಿಯನ್ನು ಪ್ರತಿಬಿಂಬಿಸುವ ಭಾರತದ ಸುಧಾರಣಾ ಎಕ್ಸ್‌ಪ್ರೆಸ್‌ನ ಸಮಗ್ರ ಚಿತ್ರಣ ಆರ್ಥಿಕ ಸಮೀಕ್ಷೆಯನ್ನು ಪ್ರಧಾನಮಂತ್ರಿ ಬಿಂಬಿಸಿದರು

January 29th, 08:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಂಡಿಸಲಾದ ಆರ್ಥಿಕ ಸಮೀಕ್ಷೆಯು ಭಾರತದ ಸುಧಾರಣಾ ಎಕ್ಸ್‌ಪ್ರೆಸ್‌ನ ಸಮಗ್ರ ಚಿತ್ರಣವನ್ನು ಪ್ರಸ್ತುತಪಡಿಸುತ್ತದೆ. ಇದು ಸವಾಲಿನ ಜಾಗತಿಕ ಪರಿಸರದಲ್ಲಿಸ್ಥಿರವಾದ ಪ್ರಗತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಆರ್ಥಿಕ ಸಮೀಕ್ಷೆಯು ಬಲವಾದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು, ಸುಸ್ಥಿರ ಬೆಳವಣಿಗೆಯ ವೇಗ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ನಾವೀನ್ಯತೆ, ಉದ್ಯಮಶೀಲತೆ ಮತ್ತು ಮೂಲಸೌಕರ್ಯಗಳ ವಿಸ್ತರಿಸುತ್ತಿರುವ ಪಾತ್ರವನ್ನು ಬಿಂಬಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ‘‘ರೈತರು, ಎಂಎಸ್‌ಎಂಇಗಳು, ಯುವ ಉದ್ಯೋಗ ಮತ್ತು ಸಮಾಜ ಕಲ್ಯಾಣದ ಮೇಲೆ ಕೇಂದ್ರೀಕೃತ ಗಮನದೊಂದಿಗೆ ಅಂತರ್ಗತ ಅಭಿವೃದ್ಧಿಯ ಮಹತ್ವವನ್ನು ಸಮೀಕ್ಷೆಯು ಒತ್ತಿಹೇಳುತ್ತದೆ. ಇದು ಉತ್ಪಾದನೆಯನ್ನು ಬಲಪಡಿಸಲು, ಉತ್ಪಾದಕತೆಯನ್ನು ಹೆಚ್ಚಿಸಲು ಮತ್ತು ವಿಕಸಿತ ಭಾರತವಾಗುವತ್ತ ನಮ್ಮ ಹೆಜ್ಜೆಯನ್ನು ವೇಗಗೊಳಿಸಲು ಮಾರ್ಗಸೂಚಿಯನ್ನು ಸಹ ವಿವರಿಸುತ್ತದೆ,’’ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಹೈದರಾಬಾದ್ ‌ನಲ್ಲಿ ನಡೆದ ವಿಂಗ್ಸ್ ಇಂಡಿಯಾ-2026 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ

January 28th, 06:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ವಿಶ್ವಾದ್ಯಂತದಿಂದ ಆಗಮಿಸಿರುವ ಗೌರವಾನ್ವಿತ ಸಚಿವರೆ, ಜಾಗತಿಕ ವಾಯುಯಾನ ಉದ್ಯಮದ ದಿಗ್ಗಜರೆ, ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳೆ, ಗೌರವಾನ್ವಿತ ಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಹೈದರಾಬಾದ್‌ನಲ್ಲಿ ನಡೆದ ವಿಂಗ್ಸ್ ಇಂಡಿಯಾ 2026 ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 28th, 05:45 pm

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ವಿಂಗ್ಸ್ ಇಂಡಿಯಾ 2026 ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಉದ್ಯಮದ ಮುಖಂಡರು, ತಜ್ಞರು ಮತ್ತು ಹೂಡಿಕೆದಾರರನ್ನು ಸ್ವಾಗತಿಸಿದರು, ಮುಂದಿನ ವಾಯುಯಾನ ಉದ್ಯಮದ ಯುಗವು ಆಕಾಂಕ್ಷೆಗಳಿಂದ ತುಂಬಿದೆ ಮತ್ತು ಭಾರತವು ಪ್ರಮುಖ ಆಟಗಾರನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು. ವಿಮಾನ ತಯಾರಿಕೆ, ಪೈಲಟ್ ತರಬೇತಿ, ಸುಧಾರಿತ ವಾಯು ಚಲನಶೀಲತೆ ಮತ್ತು ವಿಮಾನ ಗುತ್ತಿಗೆಯಲ್ಲಿ ಭಾರತವು ಒದಗಿಸುವ ವಿಶಾಲ ಅವಕಾಶಗಳನ್ನು ಅವರು ಉಲ್ಲೇಖಿಸಿದರು, ಎಲ್ಲಾ ಪಾಲುದಾರರಿಗೆ ವಿಂಗ್ಸ್ ಇಂಡಿಯಾ ಶೃಂಗಸಭೆಯ ಮಹತ್ವವನ್ನು ಹೇಳಿದರು.

ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ‍್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 28th, 04:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್‌ ಎಸ್‌ ಎಸ್ ಕೆಡೆಟ್ ‌ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.

ದೆಹಲಿಯಲ್ಲಿ ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 28th, 03:30 pm

ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ‍್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್‌ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್‌ಸಿಸಿ, ಎನ್‌ಎಸ್‌ಎಸ್ ಕೆಡೆಟ್‌ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್‌ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.

ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಅವರು ಮಾಡಿದ ಸ್ಪೂರ್ತಿದಾಯಕ ಭಾಷಣದೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಯಿತು: ಪ್ರಧಾನಮಂತ್ರಿ

January 28th, 11:00 am

ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಆರಂಭದಲ್ಲಿ ಉಭಯ ಸದನಗಳನ್ನುದ್ದೇಶಿಸಿ ಮಾಡಿದ ರಾಷ್ಟ್ರಪತಿಗಳ ಭಾಷಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. “ಇಂದಿನ ಭಾಷಣವು ಸಮಗ್ರ ಮತ್ತು ಒಳನೋಟವುಳ್ಳದ್ದಾಗಿತ್ತು. ಇದು ಭವಿಷ್ಯಕ್ಕಾಗಿ ಸ್ಪಷ್ಟ ನಿರ್ದೇಶನವನ್ನು ಉಲ್ಲೇಖಿಸುವುದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಭಾರತದ ಗಮನಾರ್ಹ ಅಭಿವೃದ್ಧಿ ಪ್ರಯಾಣವನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ..

ಜನವರಿ 28 ರಂದು ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಪ್ರಧಾನಮಂತ್ರಿ ಅವರು ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಲಿದ್ದಾರೆ

January 27th, 05:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 28, 2026 ರಂದು ಮಧ್ಯಾಹ್ನ 3:30ರ ಸುಮಾರಿಗೆ ದಿಲ್ಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ನಡೆಯುವ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಲಿದ್ದಾರೆ.

ಗಣರಾಜ್ಯೋತ್ಸವದಂದು ದೇಶದ ಎಲ್ಲಾ ನಾಗರಿಕರಿಗೆ ಶುಭ ಕೋರಿದ ಪ್ರಧಾನಮಂತ್ರಿ

January 26th, 08:19 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.