80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೆಂಪು ಕೋಟೆಯ ವೇದಿಕೆಯಿಂದ ಮಾಡಿದ ಭಾಷಣದ ಪ್ರಮುಖ ಮುಖ್ಯಾಂಶಗಳು
August 15th, 04:44 pm
80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಇಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಕಳೆದ 12 ವರ್ಷಗಳಲ್ಲಿ ಉತ್ಪಾದನೆ, ಡಿಜಿಟಲ್ ಬೆಳವಣಿಗೆ ಮತ್ತು ನಾಗರಿಕ ವಿತರಣೆಯಲ್ಲಿ ಭಾರತದ ಪ್ರಗತಿಯ ವಿವರವಾದ ವರದಿ ಕಾರ್ಡ್ ಅನ್ನು ಅವರು ಪ್ರಸ್ತುತಪಡಿಸಿದರು. ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಸಾಧಿಸಲು ಏಳು ಪ್ರಮುಖ ವಲಯಗಳನ್ನು ಒಳಗೊಂಡಿರುವ ಪರಿವರ್ತಕ ಸಪ್ತ ಧಾರವನ್ನು ಸಹ ಅವರು ಅನಾವರಣಗೊಳಿಸಿದರು.12 ವರ್ಷಗಳ ಪರಿವರ್ತನೆ: ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಭಾರತದ ಪ್ರಗತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಮೋದಿ
August 15th, 01:18 pm
ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಳೆದ 12 ವರ್ಷಗಳಲ್ಲಿ ಭಾರತದ ಪರಿವರ್ತನೆಯನ್ನು ಎತ್ತಿಹಿಡಿದರು, ಉತ್ಪಾದನೆ, ಡಿಜಿಟಲ್ ಮೂಲಸೌಕರ್ಯ, ಮೂಲಭೂತ ಸೌಕರ್ಯಗಳು, ಇಂಧನ ಭದ್ರತೆ, ಯುವ ಸಬಲೀಕರಣ, ನಾವೀನ್ಯತೆ, ಸಾಮಾಜಿಕ ಭದ್ರತೆ ಮತ್ತು ಇತರ ಪ್ರಮುಖ ವಲಯಗಳಾದ್ಯಂತ ಸಾಧಿಸಿದ ಪ್ರಗತಿಯನ್ನು ವಿವರಿಸಿದರು.ಒಂದು ವರ್ಷದಲ್ಲಿ 1 ಕೋಟಿ ಯುವಜನರಿಗೆ ಕೃತಕ ಬುದ್ಧಿಮತ್ತೆ ಕೌಶಲ್ಯ ಘೋಷಿಸಿದ ಪ್ರಧಾನಮಂತ್ರಿ
August 15th, 01:01 pm
80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೃತಕ ಬುದ್ಧಿಮತ್ತೆ, ಶಿಕ್ಷಣ, ಕ್ರೀಡೆ, ನಾಗರಿಕ ರಕ್ಷಣೆ, ಸೆಮಿಕಂಡಕ್ಟರ್ ಉತ್ಪಾದನೆ, ಪರಮಾಣು ಶಕ್ತಿ ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಒಳಗೊಂಡ ಸರಣಿ ಉಪಕ್ರಮಗಳು ಮತ್ತು ಗುರಿಗಳನ್ನು ಘೋಷಿಸಿದರು.Participants of Viksit Vibrant Village Programme share their experiences with PM Modi
July 26th, 10:27 pm
PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha Bharatವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 26th, 05:00 pm
ಕೆಲವು ವರ್ಷಗಳ ಹಿಂದೆ, ನಾವು ಮೈ ಭಾರತ್ ವೇದಿಕೆಯನ್ನು ರೂಪಿಸಿದ್ದೇವೆ. ಇಂದು ದೇಶಾದ್ಯಂತ ಲಕ್ಷಾಂತರ ಯುವಕರು ಇದರ ಭಾಗವಾಗಿದ್ದು, ಅವರು ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ. ವಿಕಸಿತ ಭಾರತ ಸಂವಾದದಿಂದ ಹಿಡಿದು ರೋಮಾಂಚಕ ಗ್ರಾಮ ಕಾರ್ಯಕ್ರಮದವರೆಗೆ, ನೀವು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ತೋರಿಸಿದ್ದೀರಿ.PM Modi Interacts with Participants of Viksit Vibrant Village Programme 2026
July 26th, 04:30 pm
PM Modi today interacted with participants of the Viksit Vibrant Village Programme 2026, lauding the young friends of MY Bharat for their commendable work across the country. He highlighted the official redesignation of border settlements from the 'last' to the 'first villages' of India, noted the newly established infrastructure and praised the local inhabitants for living and breathing patriotism.ಜುಲೈ 26 ರಂದು 'ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ-2026’ದಲ್ಲಿ ಭಾಗವಹಿಸಿದವರೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
July 25th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಜುಲೈ 2026 ರಂದು ಸಂಜೆ 4:30ಕ್ಕೆ 'ವಿಕಸಿತ ರೋಮಾಂಚಕ ಗ್ರಾಮ ಕಾರ್ಯಕ್ರಮ-2026’ದಲ್ಲಿ ಭಾಗವಹಿಸಿದವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ.The party governing Punjab today has neither clean intentions nor honesty: PM Modi in Jalandhar
July 17th, 04:31 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.PM addresses an energy-packed public rally in Jalandhar, Punjab
July 17th, 04:30 pm
PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.PM marks 11 years of Digital India, says initiative strengthened the foundation of a Viksit Bharat
July 01st, 12:04 pm
Marking 11 years of Digital Bharat, PM Modi highlighted how the initiative has transformed governance, empowered citizens and made technology a key driver of ease of living. He noted that Digital India has strengthened innovation, expanded opportunities across sectors and laid a strong foundation for a developed and self-reliant India.ಪಹಾಡ್‌ಪುರ ಗ್ರಾಮದ ಗೋಸಾನಿ ಪೀಠದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ
June 20th, 08:54 pm
ತಾವು ಮತ್ತು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪಹಾಡ್‌ಪುರ ಗ್ರಾಮದ ಗೋಸಾನಿ ಪೀಠದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ.ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 20th, 08:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ್ದಾರೆ.ಪಹಾಡ್‌ಪುರ ಗ್ರಾಮದ ಕೌಶಲ್ಯ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ, ಕೌಶಲ್ಯ ಅಭಿವೃದ್ಧಿಯ ಮೇಲಿನ ಗಮನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
June 20th, 08:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಹಾಡ್‌ಪುರ ಗ್ರಾಮದ ಕೌಶಲ್ಯ ಕೇಂದ್ರಕ್ಕೆ ಭೇಟಿ ನೀಡಿದರು.ಪಹಾಡ್‌ಪುರ ಗ್ರಾಮದ ಶಾಲೆಗೆ ಭೇಟಿ ನೀಡಿ, ಶೈಕ್ಷಣಿಕ ಮೂಲಸೌಕರ್ಯವನ್ನು ಸುಧಾರಿಸುವ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
June 20th, 08:44 pm
ಪಹಾಡ್‌ಪುರ ಗ್ರಾಮದ ಶಾಲೆಗೆ ಭೇಟಿ ನೀಡಿದ್ದು ತಮಗೆ ಸಂತೋಷ ತಂದಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ.ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆ ನಡೆಯಿತು
June 11th, 08:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು ನಡೆದ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವರ್ಷದ ಆಶಯ ‘ವಿಕಸಿತ ಭಾರತ@2047 ಕ್ಕಾಗಿ ಸರ್ವರನ್ನೂ ಒಳಗೊಂಡ ಮಾನವ ಅಭಿವೃದ್ಧಿ’ ಎಂಬುದಾಗಿತ್ತು. ಈ ಸಭೆಯಲ್ಲಿ 28 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುವ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು ಮತ್ತು ಆಡಳಿತಾಧಿಕಾರಿಗಳು ಭಾಗವಹಿಸಿದ್ದರು. ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಎಲ್ಲಾ 28 ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದು ಇದೇ ಮೊದಲ ಬಾರಿಯಾಗಿದೆ.ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ; ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆ
May 05th, 07:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ರೈಲ್ವೆ ಸಚಿವಾಲಯದ ಸುಮಾರು 23,437 ಕೋಟಿ ರೂ.ಗಳ ಒಟ್ಟು ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:ಗ್ಯಾಂಗ್ಟಕ್‌ನಲ್ಲಿ ಸಿಕ್ಕಿಂನ 50ನೇ ರಾಜ್ಯೋತ್ಸವ(ರಾಜ್ಯತ್ವ)ದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 10:25 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಮಾಥುರ್ ಜಿ, ಜನಪ್ರಿಯ, ಶಕ್ತಿಶಾಲಿ ಯುವಕರಾದ ನನ್ನ ಆತ್ಮೀಯ ಸ್ನೇಹಿತ, ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಶ್ರೀ ದೋರ್ಜಿ ಶೆರಿಂಗ್ ಲೆಪ್ಚಾ ಜಿ, ಡಾ. ಇಂದ್ರ ಹ್ಯಾಂಗ್ ಸುಬ್ಬಾ ಜಿ, ಶ್ರೀ ದಿಲ್ಲಿ ರಾಮ್ ಥಾಪಾ ಜಿ ಮತ್ತು ಸಿಕ್ಕಿಂನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
April 28th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ 30 ಕ್ಕೂ ಅಧಿಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೊಂದಿಗೆ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
April 17th, 11:10 am
ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ಶ್ರೀ ಹರಿವಂಶ್ ಅವರಿಗೆ ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಜ್ಯಸಭೆ ಉಪಸಭಾಪತಿಯಾಗಿ ಸತತ 3ನೇ ಬಾರಿಗೆ ಆಯ್ಕೆಯಾಗಿರುವುದು, ಈ ಸದನವು ನಿಮ್ಮ ಮೇಲೆ ಹೊಂದಿರುವ ಆಳವಾದ ನಂಬಿಕೆಗೆ ಸಾಕ್ಷಿಯಾಗಿದೆ. ಹಿಂದಿನ ಅವಧಿಯಲ್ಲಿ ನಿಮ್ಮ ಅನುಭವ ಮತ್ತು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ನಿಮ್ಮ ಪ್ರಯತ್ನಗಳಿಂದ ಪಡೆದ ಪ್ರಯೋಜನಕ್ಕೆ ಸದನವು ಪರಿಣಾಮಕಾರಿಯಾಗಿ ತನ್ನ ಅನುಮೋದನೆಯ ಮುದ್ರೆ ಹೊತ್ತಿದೆ. ಇದು ಅನುಭವಕ್ಕೆ ಸಂದ ಗೌರವ, ಸ್ವಾಭಾವಿಕ ಕಾರ್ಯ ಶೈಲಿಗೆ ಸಂದ ಗೌರವ ಮತ್ತು ಆ ಸ್ವಾಭಾವಿಕ ಕಾರ್ಯ ಶೈಲಿಯ ಸ್ವೀಕಾರವೂ ಆಗಿದೆ. ಹರಿವಂಶ್ ಜಿ ಅವರ ನಾಯಕತ್ವದಲ್ಲಿ ಸದನದ ಶಕ್ತಿ ಹೆಚ್ಚು ಪರಿಣಾಮಕಾರಿಯಾಗುವುದನ್ನು ನಾವೆಲ್ಲರೂ ನೋಡಿದ್ದೇವೆ. ಅವರು ಸದನದ ಕಲಾಪಗಳನ್ನು ಕೇವಲ ನಡೆಸುವುದಿಲ್ಲ ಎಂದು ನಾನು ಹೇಳಬಲ್ಲೆ; ಅವರು ತಮ್ಮ ಹಿಂದಿನ ಜೀವನದ ಅನುಭವಗಳನ್ನು ಸದನವನ್ನು ಉತ್ಕೃಷ್ಟಗೊಳಿಸಲು ಅತ್ಯಂತ ನಿಖರವಾದ ರೀತಿಯಲ್ಲಿ ಬಳಸಿಕೊಳ್ಳುತ್ತಾರೆ. ಅವರ ಅನುಭವವು ಸದನದ ಸಂಪೂರ್ಣ ಕಲಾಪಗಳು, ನಡವಳಿಕೆ ಮತ್ತು ವಾತಾವರಣವನ್ನು ಹೆಚ್ಚು ಪ್ರಬುದ್ಧಗೊಳಿಸುತ್ತದೆ. ಉಪಸಭಾಪತಿಯ ಹೊಸ ಅವಧಿಯು ಅದೇ ಮನೋಭಾವ, ಸಮತೋಲನ ಮತ್ತು ಸಮರ್ಪಣೆಯೊಂದಿಗೆ ಮುಂದುವರಿಯುತ್ತದೆ. ನಮ್ಮ ಎಲ್ಲಾ ಪ್ರಯತ್ನಗಳ ಮೂಲಕ ಸದನದ ಘನತೆ ಹೊಸ ಎತ್ತರವನ್ನು ತಲುಪುತ್ತದೆ ಎಂಬ ವಿಶ್ವಾಸ ನನಗಿದೆ.ರಾಜ್ಯಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 17th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು ಮತ್ತು ಐತಿಹಾಸಿಕ ಸತತ ಮೂರನೇ ಅವಧಿಗೆ ರಾಜ್ಯಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಶ್ರೀ ಹರಿವಂಶ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಈ ಐತಿಹಾಸಿಕ ಸಾಧನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಅವರು, ಇದು ಶ್ರೀ ಹರಿವಂಶ್ ಅವರ ಮೇಲಿನ ಸದನದ ಆಳವಾದ ನಂಬಿಕೆ ಮತ್ತು ಸಂಸ್ಥೆಗೆ ಅವರು ತಂದಿರುವ ಅಮೂಲ್ಯ ಅನುಭವವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. “ಸತತ ಮೂರನೇ ಅವಧಿಗೆ ಆಯ್ಕೆಯಾಗಿರುವುದು ಅವರ ಅನುಭವ, ಎಲ್ಲರನ್ನೂ ಒಳಗೊಳ್ಳುವ ವಿಧಾನ ಮತ್ತು ಅವರ ಘನತೆಯ ಕಾರ್ಯ ಶೈಲಿಗೆ ಸದನದಿಂದ ಅನುಮೋದನೆಯ ಮುದ್ರೆಯಾಗಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.