ಶ್ರೀ ವಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರಿಂದ ಸಂತಾಪ
August 24th, 07:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಮತ್ತು ಅಯೋಧ್ಯೆಯ ರಾಜಸದನದ ಮುಖ್ಯಸ್ಥರಾದ ಶ್ರೀ ವಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.