ಖ್ಯಾತ ಬರಹಗಾರ ವಿನೋದ್‌ ಕುಮಾರ್‌ ಶುಕ್ಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 23rd, 07:35 pm

ಖ್ಯಾತ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದ್‌ ಕುಮಾರ್‌ ಶುಕ್ಲಾಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಹಿಂದಿ ಸಾಹಿತ್ಯ ಜಗತ್ತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಾಗಿ ಅವರನ್ನು ಸದಾ ಸ್ಮರಿಸಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.