ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
April 19th, 06:46 pm
ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಕುಟುಂಬಸ್ಥರು ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಅವರು ಸಂತಾಪ ಸೂಚಿಸಿ, ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸಿದ್ದಾರೆ.ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯ ಬೆಂಕಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
February 17th, 07:20 pm
ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯ ಬೆಂಕಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.