Prime Minister expresses grief over the mishap at the Visakhapatnam Steel Plant
June 08th, 07:32 pm
Prime Minister Shri Narendra Modi today expressed sadness over the mishap at the Visakhapatnam Steel Plant. The Prime Minister extended his condolences to those who have lost their loved ones and prayed that the injured recover at the earliest. He noted that the local authorities are providing all possible assistance to those affected.ಒಡಿಶಾದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಇಪಿಸಿ ಮಾದರಿಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ದ್ವಿಪಥ(2-ರಸ್ತೆ)ವನ್ನು, 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆ ಮಾಡುವ ಕಾರ್ಯವನ್ನು ಸಚಿವ ಸಂಪುಟ ಅನುಮೋದಿಸಿದೆ
December 31st, 03:11 pm
1526.21 ಕೋಟಿ ರೂ. ಮೌಲ್ಯದ ವೆಚ್ಚದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಅಸ್ತಿತ್ವದಲ್ಲಿರುವ 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ.ವಿಶಾಖಪಟ್ಟಣಂನಲ್ಲಿ ಗೂಗಲ್ ಎ.ಐ. ಹಬ್ ಉದ್ಘಾಟನೆಯನ್ನು ಸ್ವಾಗತಿಸಿದ ಪ್ರಧಾನಮಂತ್ರಿ
October 14th, 02:30 pm
ಆಂಧ್ರಪ್ರದೇಶದ ಕ್ರಿಯಾತ್ಮಕ ನಗರವಾದ ವಿಶಾಖಪಟ್ಟಣಂನಲ್ಲಿ ಗೂಗಲ್ ಎ.ಐ. ಹಬ್ ಉದ್ಘಾಟನೆಯಾಗಿದ್ದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗಿಗಾವ್ಯಾಟ್-ಪ್ರಮಾಣದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ಒಳಗೊಂಡಿರುವ ಈ ಬಹುಮುಖಿ ಹೂಡಿಕೆಯು ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ದೃಷ್ಟಿಕೋನಕ್ಕೆ ಅನುಗುಣವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಇದು ತಂತ್ರಜ್ಞಾನವನ್ನು ಪ್ರಜಾಪ್ರಭುತ್ವಗೊಳಿಸು ನಿಟ್ಟಿನಲ್ಲಿ ಪ್ರಬಲ ಶಕ್ತಿಯಾಗಲಿದೆ. ಇದು ಎಲ್ಲರಿಗೂ ಎ.ಐ. ಅನ್ನು ಒದಗಿಸಿ, ನಮ್ಮ ನಾಗರಿಕರಿಗೆ ಅತ್ಯಾಧುನಿಕ ಸಾಧನಗಳನ್ನು ತಲುಪಿಸುವುದಲ್ಲದೆ, ನಮ್ಮ ಡಿಜಿಟಲ್ ಆರ್ಥಿಕತೆಯನ್ನು ಉತ್ತೇಜಿಸಿ ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನದ ನಾಯಕನಾಗಿ ಭಾರತದ ಸ್ಥಾನವನ್ನು ಸುಭದ್ರಪಡಿಸುತ್ತದೆ! ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಯೋಗ ಆಂದೋಲನವನ್ನು ಬಲಪಡಿಸುವ ಆಂಧ್ರಪ್ರದೇಶದ ಯೋಗಾಂಧ್ರ ಉಪಕ್ರಮಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ
June 22nd, 02:10 pm
ಯೋಗದ ರಾಷ್ಟ್ರವ್ಯಾಪಿ ಆಂದೋಲನವನ್ನು ಮತ್ತಷ್ಟು ಮುನ್ನಡೆಸುವ ಮೂಲಕ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಆಂಧ್ರಪ್ರದೇಶದ ಜನರ ಸ್ಫೂರ್ತಿದಾಯಕ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ.ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 21st, 07:06 am
ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
April 30th, 03:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಮೇ 1ರಂದು ಮುಂಬೈಗೆ ಪ್ರಯಾಣಿಸಲಿದ್ದು, ಬೆಳಗ್ಗೆ 10.30ರ ಸುಮಾರಿಗೆ ವಿಶ್ವ ದೃಶ್ಯ ಶ್ರವಣ ಮತ್ತು ಮನರಂಜನಾ ಶೃಂಗಸಭೆ(ವೇವ್ಸ್-WAVES) ಉದ್ಘಾಟಿಸಲಿದ್ದಾರೆ.ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
April 30th, 09:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸನಿಹದ ಸಂಬಂಧಿಕರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದರುವಿಶಾಖಪಟ್ಟಣದ ಉಕ್ಕು ಸ್ಥಾವರಕ್ಕೆ ಆಂಧ್ರಪ್ರದೇಶದ ಜನರ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನವಿದೆ: ಪ್ರಧಾನಮಂತ್ರಿ
January 17th, 05:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿಶಾಖಪಟ್ಟಣದ ಉಕ್ಕು ಸ್ಥಾವರವು ಆಂಧ್ರಪ್ರದೇಶದ ಜನರ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದು, ಅದು ಅವರ ಮನಸ್ಸನ್ನು ಗೆದ್ದಿದೆ ಎಂದು ಹೇಳಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಶಾಖಪಟ್ಟಣಂ ಉಕ್ಕು ಸ್ಥಾವರಸ್ಥಾವರಕ್ಕೆ 10,000 ಕೋಟಿ ರೂ. ಗಿಂತ ಹೆಚ್ಚಿನ ಈಕ್ವಿಟಿ ಬೆಂಬಲವನ್ನು ನೀಡಲು ನಿರ್ಧರಿಸಲಾಯಿತು ಎಂದು ಶ್ರೀ ಮೋದಿಯವರು ತಿಳಿಸಿದ್ದಾರೆ.ಜನವರಿ 8-9 ರಂದು ಪ್ರಧಾನಮಂತ್ರಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ
January 06th, 06:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಜನವರಿ 8 ರಿಂದ 9 ರವರೆಗೆ ಎರಡು ದಿನಗಳ ಪ್ರವಾಸದಲ್ಲಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ. ಸುಸ್ಥಿರ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಮೂಲಸೌಕರ್ಯ ವರ್ಧನೆಯ ಪ್ರಮುಖ ಉತ್ತೇಜನಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜನವರಿ 8ರಂದು ಸಂಜೆ 5:30ಕ್ಕೆ ವಿಶಾಖಪಟ್ಟಣದಲ್ಲಿ 2 ಲಕ್ಷ ಕೋಟಿ ರೂ. ಗೂ ಅಧಿಕ ಮೊತ್ತದ ಹಲವಾರು ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಕಲಿದ್ದಾರೆ. ಜನವರಿ 9 ರಂದು ಬೆಳಿಗ್ಗೆ 10 ಗಂಟೆಗೆ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ (ಪಿಬಿಡಿ) ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.PM Modi addresses public meetings in Telangana’s Kamareddy & Maheshwaram
November 25th, 02:15 pm
Ahead of the Telangana assembly election, PM Modi addressed emphatic public meetings in Kamareddy and Maheshwaram today. He said, “Whenever I come to Telangana, I see a wave of hope among the people here. This wave is the wave of expectation. It is the wave of change. It is the wave of the sentiment that Telangana should achieve the height of development that it deserves.”ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 17th, 11:10 am
3ನೇ ಆವೃತ್ತಿಯ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ. ಈ ಹಿಂದೆ ನಾವು 2021ರಲ್ಲಿ ಭೇಟಿಯಾದಾಗ, ಇಡೀ ಜಗತ್ತು ಕೊರೊನಾ ಸೃಷ್ಟಿಸಿದ ಅನಿಶ್ಚಿಯದ ಬಂಧಿಯಾಗಿದ್ದೆವು. ಕೊರೊನಾ ನಂತರದ ಜಗತ್ತು ಹೇಗಿರುತ್ತದೆ ಎಂದು ಯಾರೂ ತಿಳಿದಿರಲಿಲ್ಲ. ಆದರೆ ಇಂದು ಹೊಸ ವಿಶ್ವ ಕ್ರಮವು ರೂಪುಗೊಳ್ಳುತ್ತಿದೆ. ಬದಲಾಗುತ್ತಿರುವ ಈ ವಿಶ್ವ ಕ್ರಮದಲ್ಲಿ ಇಡೀ ಜಗತ್ತು ಹೊಸ ಆಶಯಗಳೊಂದಿಗೆ ಭಾರತದತ್ತ ನೋಡುತ್ತಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ವಿಶ್ವದಲ್ಲಿ ಭಾರತದ ಆರ್ಥಿಕತೆಯು ನಿರಂತರವಾಗಿ ಬಲಗೊಳ್ಳುತ್ತಿದೆ. ಭಾರತವು ವಿಶ್ವದ ಅಗ್ರ 3 ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ದಿನ ದೂರವಿಲ್ಲ. ಜಗತ್ತಿನ ಗರಿಷ್ಠ ವ್ಯಾಪಾರವು ಸಮುದ್ರ ಮಾರ್ಗಗಳ ಮೂಲಕ ನಡೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಕೊರೊನಾ ನಂತರದ ಜಗತ್ತಿನಲ್ಲಿ, ಇಂದು ಜಗತ್ತಿಗೆ ವಿಶ್ವಾಸಾರ್ಹ ಮತ್ತು ಸ್ಥಿಹೊಂದಾಣಿಕೆಯ ಪೂರೈಕೆ ಸರಪಳಿಗಳ ಅಗತ್ಯವಿದೆ. ಆದ್ದರಿಂದಲೇ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಯ ಈ ಆವೃತ್ತಿಯು ಹೆಚ್ಚು ಪ್ರಸ್ತುತವಾಗಿದೆ ಮತ್ತು ಮಹತ್ವಪೂರ್ಣದ್ದಾಗಿದೆ.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023; ಪ್ರಧಾನಿ ಉದ್ಘಾಟನೆ
October 17th, 10:44 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿಂದು “ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023”ರ 3ನೇ ಆವೃತ್ತಿಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಯ ನೀಲನಕ್ಷೆಯಾದ ‘ಅಮೃತ ಕಾಲದ ಮುನ್ನೋಟ 2047’ ಅನ್ನು ಸಹ ಪ್ರಧಾನಿ ಅನಾವರಣಗೊಳಿಸಿದರು. ಈ ಭವಿಷ್ಯದ ಯೋಜನೆಗಳಿಗೆ ಅನುಗುಣವಾಗಿ, ಪ್ರಧಾನ ಮಂತ್ರಿ ಅವರು ನೀಲನಕ್ಷೆ ಅನಾವರಣಗೊಳಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಗಾಗಿ 'ಅಮೃತ ಕಾಲದ ಮುನ್ನೋಟ 2047'ರೊಂದಿಗೆ ರೂಪಿಸಲಾದ ಸುಮಾರು 23,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ದೇಶದ ಸಾಗರ ವಲಯದಲ್ಲಿ ಹೂಡಿಕೆ ಆಕರ್ಷಿಸಲು ಈ ಶೃಂಗಸಭೆಯು ಅತ್ಯುತ್ತಮ ವೇದಿಕೆ ಒದಗಿಸುತ್ತದೆ.ತೆಲಂಗಾಣದ ಮಹಬೂಬ್ ನಗರದಲ್ಲಿ ನಡೆದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
October 01st, 02:43 pm
ತೆಲಂಗಾಣ ರಾಜ್ಯಪಾಲೆ ಶ್ರೀಮತಿ ತಮಿಳಿಸೈ ಸೌಂದರರಾಜನ್ ಜಿ, ನನ್ನ ಸಹೋದ್ಯೋಗಿ ಮತ್ತು ಕೇಂದ್ರ ಸರ್ಕಾರದ ಸಚಿವರು ಶ್ರೀ ಜಿ. ಕಿಶನ್ ರೆಡ್ಡಿ ಜಿ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀ ಸಂಜಯ್ ಕುಮಾರ್ ಬಂಡಿ ಜೀ, ಇಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಸಜ್ಜನರೇ!ಪ್ರಧಾನಮಂತ್ರಿಯವರು ತೆಲಂಗಾಣದ ಮಹಬೂಬ್ ನಗರದಲ್ಲಿ 13,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು
October 01st, 02:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಮಹಬೂಬ್ ನಗರದಲ್ಲಿ 13,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈಲು ಸೇವೆಗೆ ಚಾಲನೆ ನೀಡಿದರು.Chhattisgarh is a powerhouse of development of the country: PM Modi
September 14th, 03:58 pm
PM Modi dedicated to the nation several rail sector projects in Raigarh, Chhattisgarh. Chhattisgarh is a powerhouse of development of the country, PM Modi remarked as he noted that a country will move forward only if its powerhouses are working at full strength.PM dedicates to nation Railway projects worth around Rs 6,350 crores in Raigarh, Chhattisgarh
September 14th, 03:11 pm
PM Modi dedicated to the nation several rail sector projects in Raigarh, Chhattisgarh. Chhattisgarh is a powerhouse of development of the country, PM Modi remarked as he noted that a country will move forward only if its powerhouses are working at full strength.